ಬೆಂಗಳೂರಿನಲ್ಲಿ 10ನೇ ತರಗತಿ ಪಾಸಾದವರಿಗೆ ಖಾಲಿ ಹುದ್ದೆಗಳ ನೇಮಕಾತಿ..!NIMHANS ಸಂಸ್ಥೆಯಲ್ಲಿ ಉದ್ಯೋಗಾವಕಾಶ..! Apply Now

10th pass jobs : ಬೆಂಗಳೂರಿನಲ್ಲಿ 10ನೇ ತರಗತಿ ಪಾಸಾದವರಿಗೆ ಖಾಲಿ ಹುದ್ದೆಗಳ ನೇಮಕಾತಿ

ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ 10ನೇ ತರಗತಿ ಪಾಸ್ ಆದಂತಹ ಅಭ್ಯರ್ಥಿಗಳಿಗೆ ಖಾಲಿ ಇರುವಂತ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಈಗ ಅರ್ಜಿ ಅಹ್ವಾನಿಸಲಾಗಿದೆ. ಪ್ರಮುಖ ಮಾಹಿತಿಯನ್ನು ತಿಳಿದುಕೊಳ್ಳಿ

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ ಸಾರ್ವಜನಿಕರಿಗೆ ಹಾಗೂ ರೈತರಿಗೆ ಉಪಯೋಗವಾಗುವಂತಹ ಮಾಹಿತಿಯನ್ನು ಪ್ರತಿನಿತ್ಯ ನೀಡುತ್ತಿದ್ದೇವೆ.

ಇಂದಿನ ಈ ಲೇಖನದಲ್ಲಿ ನಾವು ಉದ್ಯೋಗವನ್ನು ಹುಡುಕುತ್ತಿರುವಂತಹ ಅಭ್ಯರ್ಥಿಗಳಿಗೆ ಸಹಾಯವಾಗುವಂತ ಒಂದು ಉದ್ಯೋಗದ ಮಾಹಿತಿಯ ಬಗ್ಗೆ ಈ ಲೆಖನದಲ್ಲಿ ಸಂಪೂರ್ಣವಾದ ವಿವರಗಳನ್ನು ತಿಳಿಸಲಿದ್ದೇವೆ. ಆದ್ದರಿಂದ ಉದ್ಯೋಗಕ್ಕಾಗಿ ಎಲ್ಲಿರುವಂತಹ ಅಭ್ಯರ್ಥಿಗಳು ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಪ್ರತಿಯೊಂದು ಮಾಹಿತಿಯನ್ನು ಓದಿಕೊಂಡು ಮತ್ತೊಮ್ಮೆ ಪರಿಶೀಲಿಸಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳು : ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು (National Institute of Mental Health and Neuro Sciences) ಸಂಸ್ಥೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅರ್ಜಿ ಆವಾನಿಸಲಾಗಿದೆ. ಖಾಲಿ ಇರುವಂತಹ ಹುದ್ದೆಗಳು ಯಾವುಗಳೆಂದು ನೋಡುವುದಾದರೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಬೆಂಗಳೂರಿನಲ್ಲಿ ಅಟೆಂಡರ್ ಹುದ್ದೆಗಳು ಖಾಲಿ ಇರುತ್ತವೆ.

ಶೈಕ್ಷಣಿಕ ವಿದ್ಯಾರ್ಹತೆ : ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಬೆಂಗಳೂರಿನಲ್ಲಿ ಖಾಲಿ ಇರುವಂತಹ ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಯಾವುದಾದರೂ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುವುದರಿಂದ 10ನೇ ತರಗತಿ ಪಾಸಾದವರು ಈ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

10th Pass Jobs: ಬೆಂಗಳೂರಿನಲ್ಲಿ ಅಟೆಂಡರ್ ಹುದ್ದೆಗೆ ಅರ್ಜಿ ಆಹ್ವಾನ- ಆಸಕ್ತರು ಸಂದರ್ಶನದಲ್ಲಿ ಪಾಲ್ಗೊಳ್ಳಿ
ಫೆಬ್ರವರಿ 26, 2024 ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ

NIMHANS Recruitment 2024:

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಟೆಂಡರ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಫೆಬ್ರವರಿ 26, 2024 ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಆಯ್ಕೆ ಪ್ರಕ್ರಿಯೆ : ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಬೆಂಗಳೂರಿನಲ್ಲಿ ಖಾಲಿ ಇರುವಂತಹ ಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಮೊಟ್ಟ ಮೊದಲ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ ಲಿಖಿತ ಪರೀಕ್ಷೆಯಲ್ಲಿ ಪಾಸಾದಂತಹ ಅಭ್ಯರ್ಥಿಗಳಿಗೆ ಸಂದರ್ಶನ ಅಥವಾ ಇಂಟರ್ವ್ಯೂ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡು ನಂತರ ಹುದ್ದೆಗಳಿಗೆ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವಂತಹ ಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆಯ ಪ್ರಕಾರ ಪ್ರತಿ ತಿಂಗಳ 16,000 ಈ ಮಾಸಿಕ ಸಂಬಳವನ್ನು ನೀಡಲಾಗುತ್ತದೆ ಅದೇ ರೀತಿ ಇನ್ನು ಹೆಚ್ಚಿನ ಸೌಲಭ್ಯಗಳನ್ನು ಕೂಡ ನೀಡಲಾಗುವುದು.

ಹುದ್ದೆಗಳ ನೇಮಕಾತಿಗೆ ಸಂದರ್ಶನ ನಡೆಯುವ ಸ್ಥಳ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಬೆಂಗಳೂರಿನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲು ಸಂದರ್ಶನವನ್ನು ಈ ಕೆಳಗಿನ ವಿಳಾಸದಲ್ಲಿ ನಡೆಸಲಾಗುವುದು.
ವಿಳಾಸ : ಸಮಿತಿ ಕೊಠಡಿ, ಶೈಕ್ಷಣಿಕ ವಿಭಾಗದ ಪಕ್ಕ
4 ನೇ ಮಹಡಿ, NBRC ಕಟ್ಟಡ, ಆಡಳಿತಾತ್ಮಕ ಬ್ಲಾಕ್
ನಿಮ್ಹಾನ್ಸ್ ಬೆಂಗಳೂರು.

ಉದ್ಯೋಗದ ಸ್ಥಳ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳನ್ನು ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು :
ಸಂದರ್ಶನ ನಡೆಯುವ ದಿನ: ಫೆಬ್ರವರಿ 26, 2024 ಬೆಳಗ್ಗೆ 10 ಗಂಟೆಗೆ

Leave a Comment