PDO RECRUITMENT: 247 ಗ್ರಾಮ ಪಂಚಾಯತ್ ಅಧಿಕಾರಿಗಳ ನೇಮಕಾತಿ.!  PUC ಆದವರು ಇಂದೇ ಅರ್ಜಿ ಸಲ್ಲಿಸಿ..!!

ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನದಲ್ಲಿ ಪಿಡಿಒ ಎಂದರೆ ಗ್ರಾಮ  ಲೆಕ್ಕಾಧಿಕಾರಿ ನೇಮಕಾತಿ 2024 ಏರ್ ಕುರಿತಾಗಿ ಸಂಪೂರ್ಣ ವಿವರವಾಗಿ ಇಂದಿನ ಈ ಒಂದು ಲೇಖನದಲ್ಲಿ ಮಾಹಿತಿಯನ್ನು ಒದಗಿಸಲಾಗಿದೆ ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲಾ ಅಭ್ಯರ್ಥಿಗಳು ಇಂದಿನ ಈ ಒಂದು ಲೇಖನವನ್ನ ಕೊನೆಯವರೆಗೂ ಓದಿ. 

ಹೊಡಿ ನೀವು ಕೂಡ ಈ ಒಂದು 247 ಗ್ರಾಮ ಲೆಕ್ಕಾಧಿಕಾರಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ನಾವು ನಿಮಗಂತಲೇ ಈ ಕೆಳಗಡೆ ಅರ್ಜಿ ಸಲ್ಲಿಸುವ ಸಂಪೂರ್ಣ ವಿವರಣೆಯನ್ನು ನೀಡಲಾಗಿದೆ ಗಮನಿಸಿ.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೇಮಕಾತಿ 2024: 

ಈ ಕೆಳಗಡೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿಯಮಗಾತಿ 2024 ಇದರ ಕುರಿತಾಗಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಿ. 

ಹುದ್ದೆಗಳ ಸಂಪೂರ್ಣ ವಿವರ: 

ಹುದ್ದೆಗಳ ಹೆಸರು..?

  • ಅಧಿಕೃತ ಆದಿ ಸೂಚನೆ ಪ್ರಕಾರವಾಗಿ ತಿಳಿಸುವುದಾದರೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆ. 

ನೋಡಿ ಈ ಮೇಲ್ಗಡೆ ಪ್ರಸ್ತುತ ನಾವು ಹುದ್ದೆಗಳ ಹೆಸರೇನು ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಶೈಕ್ಷಣಿಕ ಅರ್ಹತೆ ಏನಾಗಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.

ಶೈಕ್ಷಣಿಕ ಅರ್ಹತೆ ಏನಾಗಿರಬೇಕು.

  • ಅಧಿಕೃತ ಆದಿ ಸೂಚನೆಯಾಗಿ ತಿಳಿಸುವುದಾದರೆ 12ನೇ ತರಗತಿ ಪಾಸ್ ಆಗಿರಬೇಕು. 

ಈ ಮೇಲೆ ಕಡೆ ನಾವು ಶೈಕ್ಷಣಿಕ ಅರ್ಹತೆ ಕುರಿತಾಗಿ ಇಂದಿನ ಈ ಒಂದು ಲೇಖನದಲ್ಲಿ ಮಾಹಿತಿಯನ್ನ ತಿಳಿದುಕೊಂಡಿದ್ದೇವೆ  ಈಗ ನಾವು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ನಮ್ಮ ವಯೋಮಿತಿ ಎಷ್ಟಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ. 

ವಯೋಮಿತಿ ಎಷ್ಟಿರಬೇಕು..?

  • ಅಧಿಕೃತ ಆದೇಶ ಸೂಚನೆ ಪ್ರಕಾರವಾಗಿ ತಿಳಿಸುವುದಾದರೆ 18 ವರ್ಷದಿಂದ ಹಿಡಿದು 43 ವರ್ಷದ ಒಳಗಡೆ ಇರಬೇಕು. 

ಇದೀಗ ನಾವು ಈ ಮೇಲ್ಗಡೆ ವಯೋಮಿತಿ ಎಷ್ಟಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ನೋಡಿ ನಿಮ್ಮ ವೈಯಮಿತಿ 18 ವರ್ಷ ಪೂರೈಸಿರಬೇಕು ಹಾಗೆ ಗರಿಷ್ಠ ೪೩ ವರ್ಷದ ಒಳಗಡೆ ಇರಬೇಕು ಇಂಥವರು ಮಾತ್ರ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. 

ಅರ್ಜಿ ಪ್ರಾರಂಭದ ದಿನಾಂಕ..?

  • 18-9-2024

ಅರ್ಜಿ ಕೊನೆಯ ದಿನಾಂಕ..?

  • 3/10/2024

ತಪ್ಪದೇ ಗಮನಿಸಿ ಈ ಮೇಲ್ಗಡೆ ತಿಳಿಸಿರುವ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಬಯಸುತ್ತಿರುವಂತಹ ಎಲ್ಲಾ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಧಿಸಲಿಸಲು ಅರ್ಹರಾಗಿರುತ್ತಾರೆ ತಪ್ಪದೇ ಗಮನಿಸಿ ನಂತರವೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. 

ಈ ಒಂದು ಹುದ್ದೆಗೆ ಹೇಗೆ ಅರ್ಜಿ ಸಲ್ಲಿಸಬೇಕು..?

  • ನಾವು ನಿಮಗಂತಲೇ ಈ ಕೆಳಗಡೆಗೆ ಅರ್ಜಿ ಸಲ್ಲಿಸುವಂತಹ ಡೈರೆಕ್ಟರ್ ನೀಡಿದ್ದೇವೆ ಈ ಒಂದು ಇನ್ಮೇಲೆ ಕ್ಲಿಕ್ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು.

Click here 

ಒಂದು ವೇಳೆ ಇಲ್ಲಿಯ ತನಕ ಈ ಒಂದು ಲೇಖನ ಓದಿದ್ದೆ ಆದಲ್ಲಿ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿದಿನ ಇದೇ ತರನಾಗಿ ಮಾಹಿತಿಗಳನ್ನು ಒದಗಿಸುತ್ತೇವೆ. ನಿಮಗೂ ಸಹ ಇದೇ ತರನಾಗಿ ಮಾಹಿತಿಗಳು ಬೇಕಾಗಿದೆ ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಬಹುದು.

Leave a Comment