ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು! ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಯೋಜನೆಯನ್ನು ಜಾರಿಗೆ ತಂದಿದ್ದು ವರ್ಷಕ್ಕೆ ಆರು ಸಾವಿರ ರೂಪಾಯಿ ಅಂದರೆ ಮೂರು ಕಂತಿನಲ್ಲಿ ನೀಡುತ್ತಿದ್ದು, ಇಲ್ಲಿಯವರೆಗೆ 2000ಯಂತೆ ಹದಿನಾರು ಕಂತನ್ನು ರೈತ ಬಾಂಧವರಿಗೆ ನೀಡಲಾಗಿದ್ದು ಇದೀಗ 17ನೇ ಕಂತಿನ ಸಾವಿರ ರೂಪಾಯಿ ಹಣ ಬಿಡುಗಡೆಯಾಗಿದ್ದು ಇದರ ಒಂದು ಸಂಪೂರ್ಣ ಮಾಹಿತಿಯನ್ನು ಇವತ್ತಿನ ಈ ಲೇಖನದಲ್ಲಿ ನಿಮಗೆ ನಾವು ಸಂಪೂರ್ಣವಾಗಿ ತಿಳಿಸಲಿದ್ದೇವೆ.
ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ಯಧಿ ಯೋಜನೆಗೆ ಅರ್ಹರಿರುವ ಎಲ್ಲಾ ಪ್ರತಿಯೊಬ್ಬ ರೈತರು ಈಗಲೇ ಈ ಒಂದು ಉಪಯುಕ್ತ ಮಾಹಿತಿಯನ್ನು ತಿಳಿದುಕೊಳ್ಳಿ.
ಚುನಾವಣೆ ಫಲಿತಾಂಶ ಬಂದ ನಂತರ ಪ್ರಧಾನಮಂತ್ರಿಯವರದಂತಹ ನರೇಂದ್ರ ಮೋದಿಯವರು ಮೊದಲನೇ ಕಡತಕ್ಕೆ ಸಹಿ ಮಾಡಿದ ಯೋಜನೆ ಎಂದರೆ ಅದುವೇ ಪ್ರಧಾನ ಮಂತ್ರಿ ಕಿಸಾನ್ ಸಂಬಂಧಿತ ಯೋಜನೆ.
ಕಡತಕ್ಕೆ ಸಹಿ ಮಾಡಿದ ನರೇಂದ್ರ ಮೋದಿ ಅವರು ಮುಂದಿನ ದಿನಗಳಲ್ಲಿ ನಾವು ರೈತರ ಕಲ್ಯಾಣಕ್ಕೆ ಇನ್ನೂ ಹೆಚ್ಚಿನ ರೀತಿಯಲ್ಲಿ ಯೋಜನೆಗಳನ್ನು ಕೈಗೊಳ್ಳಲಿದ್ದೇವೆ ಮತ್ತು ಅನೇಕ ಯೋಜನೆಗಳನ್ನು ಜಾರಿಗೆ ತರಲಿದ್ದೇವೆ ಎಂದು ಹೇಳಿದ್ದಾರೆ.
ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ದಿನನಿತ್ಯ ಇಂತಹದೇ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದೇವೆ.
ಅದೇ ಇತ್ತು ನಾವು ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಮಾಹಿತಿಗಳನ್ನು ನೀಡುತ್ತಿದ್ದು ಇವತ್ತಿನ ಈ ಒಂದು ಲೇಖನದಲ್ಲಿ ನಾವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ಒಂದು ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೆಯ ಕಂತಿನ ಹಣ ಯಾವಾಗ?
ಆತ್ಮೀಯ ರೈತ ಬಾಂಧವರೇ ಬಿ ಎಂ ಕಿಸಾನ್ ನಿಧಿಯ 17ನೇ ಕಂತಿನ ಹಣವನ್ನು ಇದೀಗ ಬಿಡುಗಡೆ ಮಾಡಲಾಗಿದ್ದು ಇದರಿಂದ 9.3 ಕೋಟಿ ರೈತರಿಗೆ ಪ್ರಯೋಜನವಾಗಲಿದೆ ಹಾಗೂ ಈ ಒಂದು ಹಂತದ ಕಂತಿನ ಹಣ್ಣ ಬಿಡುಗಡೆ ಮಾಡುವುದರಲ್ಲಿ 20000 ಕೋಟಿ ರೂಪಾಯಿಗಳನ್ನು ವಿತರಣೆ ಮಾಡಲಾಗುತ್ತಿದೆ. 17ನೇ ಕಂತಿನ 2000 ಹಣವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದ್ದು ಇನ್ನೇನು ಕೆಲವೇ ದಿನಗಳಲ್ಲಿ ರೈತರ ಖಾತೆಗೆ ನೇರವಾಗಿ ಜಮವಾಗಲಿದೆ.
ನಿಮ್ಮ ಖಾತೆಗೆ ಜಮ ವಾಗಿರುವ ಬಗ್ಗೆ ಅಧಿಕೃತ ಮಾಹಿತಿಯನ್ನು ತಿಳಿದುಕೊಳ್ಳುವುದು ಹೇಗೆ?
ಸಮಸ್ತ ರೈತ ಬಾಂಧವರೇ, 17ನೇ ಕಂತಿನ ಪಿಎಂ ಕಿಸಾನ್ ನಿಧಿಯ 2000 ಹಣವು ನಿಮ್ಮ ಖಾತೆಗೆ ಬಂದಿದೆಯೋ ಇಲ್ಲವೋ ಎಂಬುದನ್ನು ನೀವು ಅಧಿಕೃತವಾಗಿ ತಿಳಿದುಕೊಳ್ಳಲು ಬಯಸಿದ್ದರೆ ಈ ಕೂಡಲೇ ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವುದರ ಮುಖಾಂತರ ನೀವು ನಿಮ್ಮ ಖಾತೆಗೆ ಜಮವಾಗಿದೆಯೋ ಇಲ್ಲವೋ ಎಂಬುದನ್ನು ಸಲವಾಗಿ ತಿಳಿದುಕೊಳ್ಳಲು ಅವಕಾಶವಿರುತ್ತದೆ.
ಇದೇ ರೀತಿ ನಮ್ಮ ಈ ಚಾಲತಾಣದಿಂದ ನೀವು ಉಪಯುಕ್ತ ಮಾಹಿತಿಗಳನ್ನು ಪಡೆದುಕೊಳ್ಳಲು ಬಯಸುವುದಾದರೆ ನಮ್ಮ ವಾಟ್ಸಪ್ ಗ್ರೂಪ್ ಗೆ ಸೇರುವುದರ ಮುಖಾಂತರ ನೀವು ಪ್ರತಿನಿತ್ಯದ ಅಪ್ಡೇಟ್ಸ್ ಗಳನ್ನು ತಕ್ಷಣವೇ ಪಡೆಯಲು ಸಾಧ್ಯವಾಗುವುದರಿಂದ ಈ ಕೂಡಲೇ ನಮ್ಮ ವಾಟ್ಸಾಪ್ ಗ್ರೂಪ್ಗೆ ಸೇರಿಕೊಳ್ಳಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ.