ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!
ಕರ್ನಾಟಕದ ಬಂಧುಗಳಿಗೆ ನಮಸ್ಕಾರಗಳು..!
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಲೇಖನದಲ್ಲಿ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಯಾವ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ..
Karnataka Bank Job Requirement 2024
Karnataka Bank Recruitment 2024:
ನಮಸ್ಕಾರ ಬಂಧುಗಳೇ, ಇಂದಿನ ವರದಿಗೆ ಸ್ವಾಗತ ಇಂದಿನ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವುದೇನೆಂದರೆ, ಭಾರತೀಯ ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ.
ಕರ್ನಾಟಕ ಬ್ಯಾಂಕ್ ನಲ್ಲಿ ಒಟ್ಟು 14 ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಇಂದೇ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಹತೆ, ವಯೋಮಿತಿ, ಸಂಬಳ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಇದರ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್- 1
ಅಪ್ಲಿಕೇಶನ್ ಸೆಕ್ಯುರಿಟಿ ಎಂಜಿನಿಯರ್- 1
ಫೈರ್ವೆಲ್ ಅಡ್ಮಿನಿಸ್ಟ್ರೇಟರ್- 1
ಡೇಟಾ ಎಂಜಿನಿಯರ್- ಬಿ.ಎಸ್ಸಿ, ಬಿಸಿಎ, ಬಿಇ/ಬಿ.ಟೆಕ್, ಪದವಿ, ಎಂಸಿಎ, ಎಂ.ಟೆಕ್
ಅಪ್ಲಿಕೇಶನ್ ಸೆಕ್ಯುರಿಟಿ ಎಂಜಿನಿಯರ್,ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್, ಫೈರ್ವೆಲ್ ಅಡ್ಮಿನಿಸ್ಟ್ರೇಟರ್- ಪದವಿ,ಬಿಇ/ಬಿ.ಟೆಕ್, ಎಂಸಿಎ
ಡೇಟಾ ಎಂಜಿನಿಯರ್- 30 ವರ್ಷ
ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್- 35 ವರ್ಷ
ಅಪ್ಲಿಕೇಶನ್ ಸೆಕ್ಯುರಿಟಿ ಎಂಜಿನಿಯರ್- 35 ವರ್ಷ
ಫೈರ್ವೆಲ್ ಅಡ್ಮಿನಿಸ್ಟ್ರೇಟರ್- 35 ವರ್ಷ
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
Karnataka Bank Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26/06/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 26, 2024