ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ತಿಳಿಸುವುದು ಏನೆಂದರೆ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್ಟಾಪ್ ಭಾಗ್ಯ.
ಹೌದು ನೀವು ಕೂಡ 10ನೇ ತರಗತಿ ವಿದ್ಯಾರ್ಥಿಗಳ ಹಾಗೂ ನಿಮಗೂ ಕೂಡ ಉಚಿತವಾಗಿ ಲ್ಯಾಪ್ಟಾಪ್ ಬೇಕಾ ಹಾಗಿದ್ದರೆ ಇಂದಿನ ಈ ಲೇಖನ ನಿಮಗಂತಲೆ ಇದೆ ಈ ಲೇಖನವನ್ನು ಕೊನೆವರೆಗೂ ಓದಿ.
ಅದು ಈಗ ಪ್ರಸ್ತುತ 2023 ಮತ್ತು 24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 10ನೇ ತರಗತಿ ಉತ್ತೀರ್ಣ ಆಗಿರುವಂತಹ ಅದರಲ್ಲಿಯೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲು ಸರ್ಕಾರ ಮುಂದಾಗಿದೆ ಬನ್ನಿ ಇದರ ಕುರಿತಾಗಿ ಅಧಿಕೃತ ಮಾಹಿತಿಯನ್ನು ತಿಳಿದುಕೊಂಡು ಬರೋಣ.
ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ಯೋಜನೆ..!
ನಿಮಗೆಲ್ಲ ತಿಳಿದೇ ಇರಬಹುದು ಅಥವಾ ತಿಳಿದೇ ಇರಬಹುದು ಉಚಿತ ಲ್ಯಾಪ್ಟಾಪ್ ಯೋಜನೆಯನ್ನು 2010ರಲ್ಲಿ ಪ್ರಾರಂಭ ಮಾಡಲಾಯಿತು. ಈ ಉಚಿತ ಲ್ಯಾಪ್ಟಾಪ್ ಯೋಜನೆ ಈಗ ಪ್ರಸ್ತುತ 10ನೇ ತರಗತಿಯಲ್ಲಿ ಪಾಸ್ ಆಗಿರುವಂತಹ ಅದರಲ್ಲಿಯೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾಗುವುದು.
ಉಚಿತ ಲ್ಯಾಪ್ಟಾಪ್ ನೀಡುವುದರ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಆಧುನಿಕ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಈ ಯೋಜನೆ ಮೂಲಕ ಬಹಳ ಸಹಾಯಕಾರಿಯಾಗುತ್ತೆ ಎಂದು 2010ರಲ್ಲಿಯೇ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಜಾರಿಗೆ ತಂದರು.
ಉಚಿತ ಲ್ಯಾಪ್ಟಾಪ್ ಯೋಜನೆ ಯಾವಾಗ ಪ್ರಾರಂಭವಾಗುತ್ತದೆ..?
2023 24ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಪಟ್ಟಂತೆ ಉಚಿತ ಲ್ಯಾಪ್ಟಾಪ್ ವಿತರಣೆ ರಾಜ್ಯ ಸರ್ಕಾರದ ವತಿಯಿಂದ ಈಗಾಗಲೇ ಟೆಂಡರ್ ಕರೆಯಲಾಗಿದೆ ಎಲ್ಲದೆ ಟೆಂಡರ್ ಪ್ರಕ್ರಿಯೆ ಪೂರ್ಣ ಆಗಿದ್ದು ಇದಕ್ಕಾಗಿ ನಮ್ಮ ರಾಜ್ಯ ಸರ್ಕಾರ ಒಟ್ಟು 3.96 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದೆ.
ನಾವು ನಿಮಗಂದರೆ ಉಚಿತ ಲ್ಯಾಪ್ಟಾಪ್ ಯೋಜನೆ ಅರ್ಜಿ ಬಿಟ್ಟ ತಕ್ಷಣವೇ ನಿಮಗೆ ಅಪ್ಡೇಟ್ ಮಾಡಿ ತಿಳಿಸುತ್ತೇವೆ ಅಲ್ಲಿಯವರೆಗೆ ನೀವು ನಮ್ಮ ವಾಟ್ಸಪ್ ಗ್ರೂಪ್ ಟೆಲಿಗ್ರಾಮ್ ಚಾನೆಲ್ ಆಗಿ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು..?
- ಕರ್ನಾಟಕದ ನಿವಾಸಿಯಾಗಿರಬೇಕು
- ವಾಸ ಸ್ಥಳದ ಪ್ರಮಾಣ ಪತ್ರ ಬೇಕಾಗುತ್ತದೆ
- ಆಧಾರ್ ಕಾರ್ಡ್ ಜೆರಾಕ್ಸ್
- ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್
- ಮೊಬೈಲ್ ನಂಬರ್
- ಶೈಕ್ಷಣಿಕ ಪ್ರಮಾಣ ಪತ್ರ
- ಮಾರ್ಕ್ಸ್ ಕಾರ್ಡ್
- ಜಾತಿ ಹಾಗೂ ಆದಾಯ ಪ್ರಮಾಣ ಪತ್ರ
ಹೆಚ್ಚಿನ ಮಾಹಿತಿಗಾಗಿ ಡೈರೆಕ್ಟ್ ಲಿಂಕ್ ನೀಡಿದ್ದೇನೆ ಕ್ಲಿಕ್ ಮಾಡಿ 👇👇
ಇದನ್ನ ಬಹಳ ಗಮನದಲ್ಲಿ ಇಟ್ಟುಕೊಳ್ಳಿ