SSC ಸಂಸ್ಥೆಯಿಂದ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..! Click Here Now To Apply..!

SSC ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಜ್ಞಾನ ಸಮೃದ್ಧಿಯ ಹೊಸ ಲೇಖನಕ್ಕೆ ಸ್ವಾಗತ..!

ಜ್ಞಾನ ಸಮೃದ್ಧಿಯ ಪ್ರತಿನಿತ್ಯದ ಲೇಖನಗಳಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಅದರಲ್ಲಿಯೂ 10ನೇ ತರಗತಿ ಹಾಗೂ ಪಿಯುಸಿ ಪಾಸಾದವರಿಗೆ ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡಲು ಸದಾ ಕಾಲ ನಮ್ಮ ಜಾಲತಾಣದಲ್ಲಿ ಉದ್ಯೋಗದ ಮಾಹಿತಿ ನೀಡುತ್ತಿದ್ದು ಇದೀಗ ಮತ್ತೊಂದು ಹೊಸ ಉದ್ಯೋಗದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ..!


ಈ ನಮ್ಮ ಲೇಖನಗಳು ನಿಮಗೆ ಇಷ್ಟವಾದಲ್ಲಿ ಹಾಗೆ ಉದ್ಯೋಗದ ಮಾಹಿತಿಯನ್ನು ಅವಶ್ಯಕತೆ ಇರುವವರಿಗೆ ಶೇರ್ ಮಾಡಿ ಅವರಿಗೂ ಕೂಡ ಸಹಾಯವಾಗಲಿ..!

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ನಿಗದಿಸಿದ ಸಂಪೂರ್ಣ ಅರ್ಹತೆಗಳ ವಿವರಗಳನ್ನು ಹಾಗೂ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿಯನ್ನು ಕೆಳಗಿನ ಭಾಗದಲ್ಲಿ ನಾವು ವಿವರಿಸಿದ್ದು, ಅರ್ಜಿ ಸಲ್ಲಿಸುವವರು ಹಾಗೂ ಕೇಂದ್ರ ಸರ್ಕಾರ ಉದ್ಯೋಗ ನಿರೀಕ್ಷೆಯಲ್ಲಿರುವವರು ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕೇಂದ್ರ ಸರ್ಕಾರದ ಉದ್ಯೋಗವನ್ನು ನಿಮ್ಮದಾಗಿಸಿಕೊಳ್ಳಿ.

SSC Stenographer Recruitment 2024 —

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಅಡಿಯಲ್ಲಿ ಖಾಲಿ ಇರುವಂತಹ ಸ್ಟೆನೋಗ್ರಾಫರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಗೊಳಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೇವಲ ದ್ವಿತೀಯ ಪಿಯುಸಿ ಪಾಸ್ ಆಗಿದ್ದರೆ ಸಾಕು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಏರ್ಟೆಲ್ ಸಿಮ್ ಇದ್ರೆ ಸಾಕು ಸಿಗುತ್ತೆ 1 ಲಕ್ಷ ರುಪಾಯಿಗಳವರೆಗೆ ಸಾಲ..! ಇಂದೆ ಅರ್ಜಿ ಸಲ್ಲಿಸಿ..!!

ಸ್ಟೇನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 12ನೇ ತರಗತಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಇದರ ಜೊತೆಗೆ ಅರ್ಜಿ ಸಲ್ಲಿಸುವವರಿಗೆ ಟೈಪಿಂಗ್ ಜ್ಞಾನ ಇರಬೇಕು.

ವಯೋಮಿತಿ ಅರ್ಹತೆ — ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಿರುವಂತೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು 30 ವರ್ಷಕ್ಕೆ ನಿಗದಿಪಡಿಸಲಾಗಿದೆ. ವಿವಿಧ ವರ್ಗದವರಿಗೆ ವಯೋಮಿತಿ ಸಡದಿಕೆ ನೀಡಲಾಗಿದ್ದು ಕೆಳಗಿನಂತಿದೆ.

ಇಂಡಿಯನ್ ಬ್ಯಾಂಕಿನಲ್ಲಿ Indian Bank ಪಿಯುಸಿ ಹಾಗೂ ಡಿಗ್ರಿ ಪಾಸಾದವರಿಗೆ ಉದ್ಯೋಗಾವಕಾಶ..! 300ಕ್ಕೂ ಅಧಿಕ ಹುದ್ದೆಗಳು ಖಾಲಿ ಇರಲಿದ್ದು ಈ ಕೂಡಲೇ ಅರ್ಜಿ ಸಲ್ಲಿಸಿ…! Apply Now..!

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಾಗೂ ಎಲ್ಲಾ ವರ್ಗದ ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಇವರನ್ನು ಹೊರತುಪಡಿಸಿ ಉಳಿದ ವರ್ಗದವರು 100 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಲಾಗುವುದು. ಇದರ ನಂತರ ಅಭ್ಯರ್ಥಿಗಳಿಗೆ ಸ್ಕಿಲ್ ಟೆಸ್ಟ್ ಹಾಗೂ ದಾಖಲೆ ಪರಿಶೀಲನೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ — 17ನೇ ಆಗಸ್ಟ್ 2024

ಅರ್ಜಿ ಸಲ್ಲಿಸುವ ಲಿಂಕ್ – https://ssc.gov.in/login

Leave a Comment