ರೈಲ್ವೆ ಇಲಾಖೆಯಲ್ಲಿ 5696 ಖಾಲಿ ಹುದ್ದೆಗಳ ಬೃಹತ್ ನೇಮಕಾತಿ
ತಡ ಮಾಡದೆ ಅರ್ಜಿ ಸಲ್ಲಿಸಿ!
RRB Assistant loco pilot recruitment 2024
ಎಲ್ಲರಿಗೂ ನಮಸ್ಕಾರ!
ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾಮಾನ್ಯ ಜನರಿಗೆ, ಸಾರ್ವಜನಿಕರಿಗೆ, ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ.
ಇಂದಿನ ಈ ಲೇಖನದಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳಿಗೆ ಸಹಾಯವಾಗುವಂತಹ ಒಂದು ಬೃಹತ್ ನೇಮಕಾತಿಯ ಉದ್ಯೋಗ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ.
RRB Recruitment –
ಕೇಂದ್ರ ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವವರಿಗೆ ಇದು ಒಂದು ಗುಡ್ ನ್ಯೂಸ್ ಆಗಿದ್ದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 5696 ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ರೈಲ್ವೆ ಇಲಾಖೆಯು ಇದೀಗ ಅಧಿಕಾರಿ ಸೂಚನೆಯನ್ನು ಹೊರಡಿಸಿದ್ದು, ಕೇಂದ್ರ ಸರ್ಕಾರಿ ನೌಕರಿ ಮಾಡುವ ನೀರೀಕ್ಷೆಯಲ್ಲಿರುವವರಿಗೆ ಇದೊಂದು ಅತ್ಯಂತ ಸಂತಸದ ಸುದ್ದಿಯಾಗಿದೆ.
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 5696 ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಹುದ್ದೆಗಳ ಮಾಹಿತಿ ಅರ್ಜಿ ಸಲ್ಲಿಸುವ ಮಾಹಿತಿ ಮತ್ತು ಅರ್ಜಿ ಹೇಗೆ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದ ಈ ಲೇಖನದಲ್ಲಿ ನೀಡಿದ್ದೇವೆ.
ಆದ್ದರಿಂದ ಅಭ್ಯರ್ಥಿಗಳು ಪ್ರತಿಯೊಂದು ಅರ್ಹತೆಯನ್ನು ತಿಳಿದುಕೊಂಡು ನೀವು ಅರ್ಹತೆಯನ್ನು ಹೊಂದಿದ್ದರೆ ತಡ ಮಾಡದೆ ಈ ಕೂಡಲೇ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕೇಂದ್ರ ಸರಕಾರಿ ನೌಕರಿಯನ್ನು ನಿಮ್ಮದಾಗಿಸಿಕೊಳ್ಳಿ.
ಖಾಲಿ ಇರುವ ಹುದ್ದೆಗಳ ಮಾಹಿತಿ – ಭಾರತೀಯ ರೈಲ್ವೆ ಇಲಾಖೆಯಲ್ಲಿ ಒಟ್ಟಾರೆ 5,696 ಅಸಿಸ್ಟೆಂಟ್ ಲೋಕೋ ಪೈಲೆಟ್
( assistant loco pilot ) ಹುದ್ದೆಗಳು ಖಾಲಿ ಇವೆ.
assistant loco pilot ಕರ್ತವ್ಯವೇನು?
ಅನೇಕ ಜನರಿಗೆ ಸಹಾಯಕ ಲೋಕ ಪೈಲೆಟ್ ಹುದ್ದೆಗಳ ಕರ್ತವ್ಯವೇನು ಎಂದು ಕೂಡ ಗೊತ್ತಿರುವುದಿಲ್ಲ. ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳು ಭಾರತೀಯ ರೈಲ್ವೆ ಇಲಾಖೆಯ ಹುದ್ದೆಗಳಾಗಿದ್ದು, ರೈಲಿನ ಕಾರ್ಯಚರಣೆ ಮತ್ತು ನಿರ್ವಹಣೆಯು ಅಸಿಸ್ಟೆಂಟ್ ಲೋಕೋ ಪೈಲೆಟ್ ನ ಅತಿ ಮುಖ್ಯ ಪಾತ್ರವಾಗಿದೆ. ಅಸಿಸ್ಟೆಂಟ್ ಲೋಕೋ ಪೈಲೆಟ್ ನ ಮುಖ್ಯ ಜವಾಬ್ದಾರಿ ರೈಲನ್ನು ಓಡಿಸುವುದಾಗಿದೆ.
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು ಎಂದು ನೋಡುವುದಾದರೆ –
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಶೈಕ್ಷಣಿಕವಾಗಿ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದಾದರೂ ಒಂದು ಶಿಕ್ಷಣ ಮಂಡಳಿಯಲ್ಲಿ 10ನೇ ತರಗತಿ ಪಾಸ್ ಆಗಿದ್ದು ಅದರ ಜೊತೆಗೆ ರೈಲ್ವೆ ಇಲಾಖೆಯ ನೇಮಕಾತಿಯ ನಿಯಮಗಳ ಅನುಸಾರ ಸಂಬಂಧಿಸಿದ ವಿಷಯದಲ್ಲಿ ಐಟಿಐ ಕೋರ್ಸ್ ಕೂಡ ಮುಗಿಸಿರಬೇಕು.
ಅದೇ ರೀತಿ 10ನೇ ತರಗತಿ ಪಾಸಾಗಿ ಐಟಿಐ ಕೋರ್ಸ್ ಮುಗಿಸಿದಂತಹ ಅಭ್ಯರ್ಥಿಗಳು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುತ್ತಾರೆ. ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೋಕೋಪಲೆ ಪದ್ಯಗಳಿಗೆ ನೀವು ಹಾರರ್ ಇದ್ದರೆ ತಡಮಾಡದೆ ಈ ಕೂಡಲೇ ಅರ್ಜಿ ಸಲ್ಲಿಸಿ.
Age limit :
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸಿಸ್ಟಮ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿಯನ್ನು ನಿಗದಿಪಡಿಸಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 25 ವರ್ಷ ಮೀರಿರಬಾರದು. ಈ ಒಂದು ಅರ್ಹತೆಯನ್ನು ಹೊಂದಿದ್ದರೆ ನೀವು ಅರ್ಜಿ ಸಲ್ಲಿಸಲು ಅರ್ಹರಿರುತ್ತೀರಿ.
ಹುದ್ದೆಯ ವೇತನ : ಈ ಒಂದು ಹುದ್ದೆಗಳಿಗೆ ರೈಲ್ವೆ ಇಲಾಖೆ ನಿಯಮಗಳ ಅನುಸಾರ ನೀವು ನೇಮಕಗೊಂಡರೆ ಆಕರ್ಷಿತ ಸಂಬಳದ ಜೊತೆಗೆ ಅನೇಕ ಆಕರ್ಷಿತ ಕೇಂದ್ರ ಸರ್ಕಾರದ ಸೌಲಭ್ಯಗಳು ನಿಮಗೆ ಸಿಗಲಿವೆ. ಮಾಸಿಕ ಸಂಬಳ ಎಷ್ಟಿರುತ್ತದೆ ಎಂದು ನೋಡುವುದಾದರೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಬಳ 19,900 ರೂಪಾಯಿ ಇರುತ್ತದೆ.
ಈ ಹುದ್ದೆಗಳಿಗೆ ಆಯ್ಕೆ ಹೇಗಿರಲಿದೆ?
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೋಕೋಪಲ್ಲಿ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತಿದ್ದು ಇದರ ಒಂದು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ.
ಈ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲು ಮೊಟ್ಟ ಮೊದಲು ಆನ್ಲೈನ್ ಮುಖಾಂತರ ಪರೀಕ್ಷೆಯನ್ನು ನಡೆಸಲಾಗುತ್ತದೆ. ತದನಂತರದಲ್ಲಿ ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಅಂತಿಮವಾಗಿ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದಾಗಿದೆ.
ಅರ್ಜಿ ಸಲ್ಲಿಸುವುದು ಯಾವಾಗ?
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೋಕೋಪಲ್ಲಿ ಕೃತಿಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಫೆಬ್ರುವರಿ 19, 2024 ಅಂತಿಮ ದಿನವಾಗಿದೆ. ಎಲ್ಲ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ತಡ ಮಾಡದೆ ಈ ಕೂಡಲೇ ಅರ್ಜಿ ಸಲ್ಲಿಸಿ.
ಅರ್ಜಿ ಶುಲ್ಕ : ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 250 ಯನ್ನು ನಿಗದಿಪಡಿಸಲಾಗಿದ್ದು, ಒಬಿಸಿ ಮತ್ತು ಜನರಲ್ ವರ್ಗದ ಅಭ್ಯರ್ಥಿಗಳಿಗೆ 500 ರೂಪಾಯಿಯ ಅರ್ಜಿ ಶುಲ್ಕವಿರುತ್ತದೆ.
ಅರ್ಜಿ ಸಲ್ಲಿಸುವ ಲಿಂಕ್ :
https://indianrailways.gov.in/railwayboard/
ದೇವರು ನಿಮಗೆ ಈಗಾಗಲೇ ತಿಳಿಸಿರುವಂತೆ ಮೇಲ್ಕಾಣಿಸಿದ ಲೇಖನದಲ್ಲಿ ರೈಲ್ವೆ ಇಲಾಖೆಯಲ್ಲಿ ಖಾಲಿ ಬಹುದ್ದಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಯಾರು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ ಹಾಗೆ ಆರ್ಜಿ ಸಲ್ಲಿಸಲೇ ಬೇಕಾಗಿರುವ ದಾಖಲಾತಿಗಳು ಬೇಕಾಗಿರುವ ಕ್ರಮಗಳೇನು ಎಲ್ಲ ಮಾಹಿತಿಯನ್ನು ಈಗಾಗಲೇ ನಿಮಗೆ ಈ ಲೇಖನದಲ್ಲಿ ತಿಳಿದಿದೆ.
ಪ್ರತಿವರ್ಷ ಕೇಂದ್ರ ಸರ್ಕಾರದಿಂದ 10,000ಕ್ಕೂ ಹೆಚ್ಚಿನ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸುತ್ತಿದ್ದು ಈಗ 2024ನೇ ಸಾಲಿನಲ್ಲಿ ಇನ್ನೂ ಮುಂದಿನ ದಿನಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸುತ್ತಿದ್ದು ಕಾರಣ ಆಸಕ್ತ ಉಳ್ಳವರು ಯಾವ ಯಾವ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಹಾಗೆ ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ ಅಷ್ಟೇ ಅಲ್ಲದೆ ಅರ್ಜಿ ಸಲ್ಲಿಸಬೇಕೆಂದರೆ ವಿದ್ಯಾರ್ಥಿನಿರಬೇಕು ಎಲ್ಲ ಮಾಹಿತಿಯನ್ನು ನಿಮಗೆ ಪ್ರಸ್ತುತ ಲೇಖನದಲ್ಲಿ ತಿಳಿಸಿಕೊಡಲಾಗುತ್ತಿದ್ದು ಹಾಗೆ ಇನ್ನುಳಿದ ನಿಮ್ಮ ಗೆಳೆಯರಿಗೂ ಕೂಡ ಇದರ ಬಗ್ಗೆ ಮಾಹಿತಿಯನ್ನು ನೀಡಿ ಅವರು ಕೂಡ ಸರ್ಕಾರದ ಹುದ್ದೆಗಾಗಿ ಅರ್ಜಿ ಸಲ್ಲಿಸಲು ಸಫಲರಾಗಲಿ.
ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರಸ್ತುತ ನಮ್ಮ ಜ್ಞಾನ ಸಮೃದ್ಧಿ ಲೇಖನದಲ್ಲಿ ಉದ್ಯೋಗಗಳ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರದಿಂದ ಬರುವಂತಹ ಹೊಸ ಹೊಸ ಯೋಜನೆಗಳ ಬಗ್ಗೆ ಮಾಹಿತಿ ನಮ್ಮ ವೆಬ್ಸೈಟ್ನಲ್ಲಿ ನೀಡುತ್ತೇವೆ.
ಒಂದು ಅಂದಾಜಿನ ಪ್ರಕಾರ ವರ್ಷಕ್ಕೆ ಎರಡು ಬಜೆಟ್ ಮಂಡನೆ ಆಗುತ್ತದೆ ರಾಜ್ಯ ಸರ್ಕಾರ ಒಂದು ಬಜೆಟ್ ಮಂಡಿಸಿದರೆ ಕೇಂದ್ರ ಸರ್ಕಾರವು ಕೂಡ ವರ್ಷಕ್ಕೆ ಒಂದು ಬಜೆಟ್ ಮಂಡಿಸುತ್ತದೆ ಈಗಾಗಲೇ ವರದಿಗಳ ಪ್ರಕಾರ ರಾಜ್ಯ ಸರ್ಕಾರವು ಫೆಬ್ರವರಿ ತಿಂಗಳಿನಲ್ಲಿ ಬಜೆಟ್ ಮಂಡಿಸಲಿದ್ದು ಯಾವ ಯಾವ ಕ್ಷೇತ್ರಗಳಿಗೆ ಎಷ್ಟು ಹಣವನ್ನು ನೀಡುವುದು ಎಂದು ಈಗಾಗಲೇ ಲೆಕ್ಕಾಚಾರವನ್ನು ಹಾಕುತ್ತಿದೆ ಆದರೆ ಈ ಲೆಕ್ಕಾಚಾರದ ಸಂಪೂರ್ಣ ಮಾಹಿತಿಯನ್ನು ಫೆಬ್ರವರಿ ತಿಂಗಳಲ್ಲಿ ನಾವು ಕಾದು ನೋಡಬೇಕಿದೆ.
ಕೇಂದ್ರ ಸರ್ಕಾರವು ಕೂಡ ಬಜೆಟ್ ಮಂಡನೆಗೆ ದಿನಾಂಕವನ್ನು ನಿಗದಿಪಡಿಸುತ್ತಿದ್ದು ಇನ್ನೂ ಕೇವಲ ಎರಡು ತಿಂಗಳಿನಲ್ಲಿ ಕೂಡ ಕೇಂದ್ರ ಸರ್ಕಾರವು ಕೂಡ ಬಜೆಟ್ ಮಂಡನೆಯನ್ನು ಮಂಡಿಸಲಿದೆ ಪ್ರಸ್ತುತ ಆಡಳಿತದಲ್ಲಿ ಬಿಜೆಪಿ ಕೇಂದ್ರ ಸರ್ಕಾರವು ಅದರಲ್ಲಿ ನಿರ್ಮಲ ಸೀತಾರಾಮನ್ ಅವರು ಹಣಕಾಸು ಸಚಿವೆ ಎಂದು ಅವರು ಈ ಬಾರಿ ಮತ್ತೆ ಬಜೆಟ್ ಮಂಡನೆ ಮಾಡಲಿದ್ದಾರೆ.
ಪ್ರಿಯಾ ಊದುಕರಿ ಬಜೆಟ್ ಮಂಡನೆ ಅಂದರೆ ಈ ವರ್ಷದಲ್ಲಿ ಏನು ಕೆಲಸಗಳು ಕಾಮಗಾರಿಗಳನ್ನು ನಾವು ಮಾಡಲಿದ್ದೇವೆ ಹಾಗೆ ಎಷ್ಟು ಹಣವನ್ನು ತೊಡಗಿಸಲಿದ್ದೇವೆ ಎಂಬ ಮಾಹಿತಿಯನ್ನು ಅತಿ ಸುಲಭದ ರೀತಿಯಲ್ಲಿ ಎರಡು ಗಂಟೆಯಲ್ಲಿ ತಿಳಿಸುವ ವಿಧಾನವಾಗಿದೆ.
ಅಂದರೆ ಆಡಳಿತದಲ್ಲಿ ಇರುವ ಸರ್ಕಾರವು ಎಷ್ಟು ಹಣವನ್ನು ಈ ವರ್ಷಕ್ಕೆ ಖರ್ಚು ಮಾಡಲಾಗಿ ಮಾಡಲಾಗುವುದು ಹಾಗೆ ಯಾವ ಕ್ಷೇತ್ರಗಳಲ್ಲಿ ಎಷ್ಟು ಹಣವನ್ನು ಮೀಸಲಿಡುವುದು ಎಂದು ಸಂಪೂರ್ಣ ಮಾಹಿತಿಯನ್ನು ಆಡಳಿತದಲ್ಲಿರುವಂತಹ ಸರ್ಕಾರವು ಜನರಿಗೆ ಪ್ರಸ್ತುತಪಡಿಸುವ ಒಂದು ವಿಧಾನ.
ಅದಕ್ಕಾಗಿ ಬಜೆಟ್ ಮಂಡನೆ ಒಂದು ಮಹತ್ವಪೂರ್ಣವಾದಂತಹ ಕೆಲಸವಾಗಿದ್ದು ಇದರ ಬಗ್ಗೆ ಹಲವು ತಜ್ಞರು ಯೋಚನೆ ಮಾಡಿ ತೀರ್ಮಾನ ಕೈಗೊಂಡರೆ ಸೂಕ್ತವೆನಿಸುತ್ತದೆ ಎಂದು ಆಡಳಿತ ಸಲಹಗಾರರಿಗೆ ತಿಳಿಸಿಕೊಟ್ಟಾಗ ಮಾತ್ರ ಅವರು ಆ ಕೆಲಸವನ್ನು ಮಾಡುತ್ತಾರೆ.
ಹೀಗೆ ಮುಂದಿನ ಬಜೆಟ್ ಮಂಡಿಸುವಾಗ ಯಾವ ಸರ್ಕಾರ ಎಷ್ಟು ಹಣವನ್ನು ಬಜೆಟ್ ಮಂಡನೆ ಮಾಡಲಾಗಿದೆ ಎಂಬುದನ್ನು ನಾವು ನಿಮಗೆ ಮುಂದಿನ ಲೇಖನದಲ್ಲಿ ತಿಳಿಸಿಕೊಡುತ್ತೇವೆ ಧನ್ಯವಾದಗಳು.