ಕರ್ನಾಟಕದ ವಿವಿಧ ಇಲಾಖೆಯಲ್ಲಿ ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!
12ನೇ ತರಗತಿ ಪಾಸಾದವರಿಗೆ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ಭರ್ಜರಿ ನೇಮಕಾತಿ ಈಗಲೇ ಅರ್ಜಿ ಸಲ್ಲಿಸಿ ಈ ಸುವರ್ಣವಕಾಶವನ್ನು ನಿಮ್ಮದಾಗಿಸಿಕೊಳ್ಳಿ.
ಎಲ್ಲರಿಗೂ ನಮಸ್ಕಾರ ಬಂಧುಗಳೇ ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ, ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ.
ಇಂದಿನ ಈ ಲೇಖನದಲ್ಲಿ ನಾವು ಬಿಜಾಪುರ ಜಿಲ್ಲೆಯ ಪೊಲೀಸ್ ಇಲಾಖೆ ನೌಕರರ ಸಂಘದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು ಈ ಹುದ್ದೆಗಳ ನೇಮಕಾತಿಯ ಬೇಕಾಗಿರುವ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ.
Vijaypur district police department employees cooperative society recruitment 2024:
ಬಿಜಾಪುರ ಜಿಲ್ಲೆಯ ಪೊಲೀಸ್ ಇಲಾಖೆ ನೌಕರರ ಸಂಘದಲ್ಲಿ 10ನೇ ತರಗತಿ ಪಸಾದ ಅಭ್ಯರ್ಥಿಗಳಿಗೆ ಮತ್ತು 12ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಹಲವು ಹುದ್ದೆಗಳ ಖಾಲಿ ಇದ್ದು ಈ ಹುದ್ದೆಗಳ ನೇಮಕಾತಿಗೆ ಇಲಾಖೆ ಇದೀಗ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದು ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಿದ್ದೇವೆ ಆದ್ದರಿಂದ ಅಭ್ಯರ್ಥಿಗಳು ಲೇಖನವನ್ನು ಕೊನೆಯವರೆಗೂ ಓದಿ ನಿಮ್ಮ ಎಲ್ಲಾ ಅರ್ಥಗಳನ್ನು ಮತ್ತೊಮ್ಮೆ ಪರಿಶೀಲಿಸಿಕೊಂಡು ನಾವು ಕೆಳಗೆ ನೀಡಿರುವ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ತೆಗೆದುಕೊಂಡು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.
ಈ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ.
ಎಷ್ಟು ಹುದ್ದೆಗಳ ಖಾಲಿ ಇವೆ ಮತ್ತು ಯಾವ ಹುದ್ದೆಗಳು ಖಾಲಿ ಇವೆ?
Vijaypur district police department employees cooperative society recruitment 2024:
ಬಿಜಾಪುರ ಜಿಲ್ಲೆಯ ಪೊಲೀಸ್ ಇಲಾಖೆ ನೌಕರರ ಸಂಘದಲ್ಲಿ ಒಟ್ಟಾರೆ ಮೂರು ಹುದ್ದೆಗಳ ಕಾಲಿ ಎಂದು ಯಾವ ಹುದ್ದೆಗಳು ಖಾಲಿ ಇವೆ ಎಂಬುದನ್ನು ನೋಡುವುದಾದರೆ ಈ ಕೆಳಗಿನಂತಿವೆ.
* ಅಕೌಂಟೆಂಟ್ / ಕಂಪ್ಯೂಟರ್ ಆಪರೇಟರ್ – 01
* ಗುಮಾಸ್ತ / ಕಂಪ್ಯೂಟರ್ ಆಪರೇಟರ್ – 01
* ಅಟೆಂಡೆರ್ / ಸಿಪಾಯಿ – 01
Vijaypur district police department employees cooperative society recruitment 2024:
ಬಿಜಾಪುರ ಜಿಲ್ಲೆಯ ಪೊಲೀಸ್ ಇಲಾಖೆ ನೌಕರರ ಸಂಘದಲ್ಲಿ ಮೂರು ಹುದ್ದೆಗಳು ಖಾಲಿ ಇದ್ದು, ಸಂಘವು ಇದೀಗ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ವಿದ್ಯಾರ್ಹತೆ, ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಸುವುದು ಯಾವಾಗ, ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಎಂಬ ಇತರೆ ಸಂಪೂರ್ಣ ಮಾಹಿತಿಯನ್ನು ನಾವು ನಮ್ಮ ಈ ಕೆಳಗಿನ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ಇರುವ ಎಲ್ಲಾ ಆಸಕ್ತ ಅಭ್ಯರ್ಥಿಗಳು ಸಂಪೂರ್ಣವಾಗಿ ಮತ್ತೊಮ್ಮೆ ಪರಿಶೀಲಿಸಿಕೊಂಡ ನಂತರ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಯಾರು ಅರ್ಹರಿರುತ್ತಾರೆ?
Vijaypur district police department employees cooperative society recruitment 2024: ಬಿಜಾಪುರ ಜಿಲ್ಲೆಯ ಪೊಲೀಸ್ ಇಲಾಖೆ ನೌಕರರ ಸಂಘದಲ್ಲಿ ಖಾಲಿ ಇರಬಹುದೇ ಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದೆ.
* ಅಕೌಂಟೆಂಟ್ / ಕಂಪ್ಯೂಟರ್ ಆಪರೇಟರ್ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದಾದರೂ ವಿಶ್ವವಿದ್ಯಾಲಯದಲ್ಲಿ ಯಾವುದಾದರೂ ಒಂದು ವಿಷಯದಲ್ಲಿ ಪದವಿ ಮುಗಿಸಿದಂತಹ ಅಭ್ಯರ್ಥಿಗಳು ಅಕೌಂಟೆಂಟ್ ಅಥವಾ ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
* ಗುಮಾಸ್ತ / ಕಂಪ್ಯೂಟರ್ ಆಪರೇಟರ್ – ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದಾದರೂ ಶಿಕ್ಷಣ ಮಂಡಳಿಯಲ್ಲಿ puc ಅಥವಾ 12ನೇ ತರಗತಿ ಮುಗಿಸಿದಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
* ಅಟೆಂಡೆರ್ / ಸಿಪಾಯಿ – ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿದ್ದರೆ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ನೀಡಿದ ಈ ಮೇಲಿನ ವಿದ್ಯಾರ್ಹತೆಯನ್ನು ನೀವು ಹೊಂದಿದ್ದರೆ, ಈ ಕೊಡಲೇ ತಡ ಮಾಡದೆ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಂಡು Vijaypur district police department employees cooperative society recruitment ಬಿಜಾಪುರ ಜಿಲ್ಲೆಯ ಪೊಲೀಸ್ ಇಲಾಖೆ ನೌಕರರ ಸಂಘದಲ್ಲಿ ಖಾಲಿ ಇರುವ ಹುದ್ದೆಗಳನ್ನು ನಿಮ್ಮದಾಗಿಸಿಕೊಳ್ಳಿ .
Age limit –
Vijaypur district police department employees cooperative society recruitment 2024:
ಬಿಜಾಪುರ ಜಿಲ್ಲೆಯ ಪೊಲೀಸ್ ಇಲಾಖೆ ನೌಕರರ ಸಂಘದಲ್ಲಿ ಖಾಲಿ ಇರುವ ಮೂರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ವಿಜಯಪುರ ಜಿಲ್ಲೆಯ ಪೊಲೀಸ್ ಇಲಾಖೆ ನೌಕರರ ಸಂಘದ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ ಇರಬೇಕು.
ತಿಂಗಳ ಸಂಬಳ ಎಷ್ಟು?
Monthly salary
* ಅಕೌಂಟೆಂಟ್ / ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹25,800 ರೂ. ಯಿಂದ ₹51,400 ರೂ. ವರೆಗೆ ಆಕರ್ಷಿಕ ಸಂಬಳವಿರುತ್ತದೆ.
* ಗುಮಾಸ್ತ / ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹23500 ರೂ. ಯಿಂದ ₹47,650 ರೂ. ವರೆಗೆ ಆಕರ್ಷಿಕ ಸಂಬಳವಿರುತ್ತದೆ.
* ಅಟೆಂಡರ್ ಅಥವಾ ಸಿಪಾಯಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹18,600 ರೂ. ಯಿಂದ ₹32600 ರೂ. ವರೆಗೆ ಆಕರ್ಷಿಕ ಸಂಬಳವಿರುತ್ತದೆ.
ಅರ್ಜಿ ಶುಲ್ಕವು ಎಲ್ಲ ವರ್ಗದ ಅಭ್ಯರ್ಥಿಗಳಿಗೆ ರೂ.200 ಇರುತ್ತದೆ ಮತ್ತು ಪರೀಕ್ಷಾ ಶುಲ್ಕವು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗಾಗಿ 500 ರೂಪಾಯಿ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ಸಾವಿರ ರೂಪಾಯಿ ಇರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜನವರಿ 12 ರಿಂದ ಆರಂಭವಾಗಿದ್ದು ಜನವರಿ 31ಕ್ಕೆ ಅಂತಿಮವಾಗಲಿದೆ. ಆದ್ದರಿಂದ ಅರ್ಹ ಇರುವ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ .
ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಆಸಕ್ತಿಯುಳ್ಳವರು ಅಂದರೆ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವವರು ಕೇವಲ ಪಿಯುಸಿ ಪಾಸಾದವರಿಗೆ ಇಲ್ಲಿ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಅರ್ಜಿ ಹೇಗೆ ಸಲ್ಲಿಸಬೇಕು ಇಲ್ಲಿದೆ ನೋಡಿ ಮಾಹಿತಿ.
ಅರ್ಜಿ ಸ ಅರ್ಜಿಯನ್ನು ಸಲ್ಲಿಸಬೇಕೆಂದರೆ ನೀವು ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ ಕ್ಲಾಸ್ ವತಿಯಿಂದ ಸರ್ಟಿಫಿಕೇಟ್ ಅನ್ನು ಹೊಂದಿರಬೇಕಾಗಿರುತ್ತದೆ.
ಅದಕ್ಕಾಗಿ ನಿಮ್ಮ ಹತ್ತಿರ ಕಂಪ್ಯೂಟರ್ ಪಾಸ್ ಆಗಿರುವ ಸರ್ಟಿಫಿಕೇಟ್ ಇದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತೀರಿ ಅದಕ್ಕಾಗಿ ಕೂಡಲೇ ಒಂದು ಸರ್ಟಿಫಿಕೇಟ್ ಅನ್ನು ಪಡೆದುಕೊಳ್ಳಿ ಅರ್ಜಿ ಸಲ್ಲಿಸುವಲ್ಲಿ ಸಫಲರಾಗಿರಿ.
ಹೀಗೆ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಕೇವಲ 10ನೇ ತರಗತಿ ಪಿಯುಸಿ ಪಾಸಾದವರಿಗೆ ರಾಜ್ಯ ಸರ್ಕಾರದಲ್ಲಿ ವಿವಿಧ ಹುದ್ದೆಗಳಿಗಾಗಿ ಅವಕಾಶವನ್ನು ಕಲ್ಪಿಸಲಾಗಿದ್ದು ಅದಕ್ಕಾಗಿ ಆಸಕ್ತಿ ಉಳ್ಳವರು 10ನೇ ತರಗತಿ ಪಿಯುಸಿ ತೇರ್ಗಡೆ ಹೊಂದಿರುವಂತಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಉದ್ಯೋಗವನ್ನು ಪಡೆದುಕೊಳ್ಳಿ.
ಈ ಮೇಲ್ಕಾಣಿಸಿದ ಲೇಖನದಲ್ಲಿ ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಯಾರು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ ಎಲ್ಲ ಮಾಹಿತಿಯನ್ನು ಈಗಾಗಲೇ ನಿಮಗೆ ತಿಳಿದಿರುವಂತೆ ನೀಡಿದ್ದು ಈ ಮೇಲ್ಕಾಣಿಸಿದ ಲೇಖನವನ್ನು ಸರಿಯಾಗಿ ಓದಿ ಹಾಗೆ ಅರ್ಜಿ ಸಲ್ಲಿಸಲು ಸರಿಯಾದ ಕ್ರಮಗಳನ್ನು ಪಾಲಿಸಿ ಹಾಗೆ ನಿಮ್ಮ ಸಹಪಾಠಿ ಗಳಿಗೂ ಕೂಡ ಪಿಯುಸಿ ಪಾಸಾದ ಅಂತಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವಂತಹ ಒಂದು ಉತ್ತಮ ಅವಕಾಶದ ಬಗ್ಗೆ ಅವರಿಗೂ ಕೂಡ ತಿಳಿಸಿಕೊಡಿ ಅವರು ಕೂಡ ಅರ್ಜಿ ಸಲ್ಲಿಸಲು ಸಫಲರಾಗಲಿ.
ಕರ್ನಾಟಕ ರಾಜ್ಯದಲ್ಲಿ ವಿವಿಧ ಹುದ್ದೆಗಳಿಗೆ ಇನ್ನು ಮುಂಬರುವ ದಿನಗಳಲ್ಲಿ ಅರ್ಜಿಯನ್ನು ಆಹ್ವಾನಿಸುತ್ತಿದ್ದು ಯಾವ ಯಾವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗುವುದು ಹಾಗೆ ಯಾವ ಕ್ಷೇತ್ರಗಳಲ್ಲಿ ವಿದ್ಯಾರ್ಥಿ ಏನಿರಬೇಕು ಎಲ್ಲ ಮಾಹಿತಿಯನ್ನು ನಾವು ನಿಮಗೆ ಮುಂದಿನ ಲೇಖನದಲ್ಲಿ ತಿಳಿಸಿಕೊಡುತ್ತೇವೆ ಹಾಗೆ ಇತರರಿಗೂ ಕೂಡ ನಮ್ಮ ಲೇಖನಗಳ ಬಗ್ಗೆ ಮಾಹಿತಿಯನ್ನು ನೀಡಿ ಅವರಿಗೂ ಕೂಡ ಇದರಿಂದ ಸ್ವಲ್ಪಮಟ್ಟಿಗೆ ಉಪಯುಕ್ತವಾಗಲಿ.
ಪ್ರಿಯ ಓದುಗರೇ ನಮ್ಮ ಜ್ಞಾನ ಸಮೃದ್ಧಿ ವೆಬ್ಸೈಟ್ನಲ್ಲಿ ಉಪಯುಕ್ತ ಮಾಹಿತಿಯನ್ನು ನಿಮ್ಮ ಮುಂದೆ ನೀಡುತ್ತಿದ್ದು ಇದೀಗ ಪ್ರಸ್ತುತ ಮೇಲ್ಕಾಣಿಸಿದ ಲೇಖನದಲ್ಲಿ ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ನೀವು ಈಗಾಗಲೇ ತಿಳಿದುಕೊಂಡಿರುತ್ತೀರಿ ಎಂದು ನಾವು ಭಾವಿಸುತ್ತೇವೆ.
ಧನ್ಯವಾದಗಳು ಮತ್ತೆ ಮುಂದಿನ ಲೇಖನದಲ್ಲಿ ಸಿಗೋಣ ಹಾಗೆ ನಿಮಗೆ ಏನಾದರೂ ತೊಂದರೆಯಾದಲ್ಲಿ ದಯವಿಟ್ಟು ನಮ್ಮನ್ನು ಸಂಪರ್ಕಿಸಿ ನಾವು ನಿಮಗೆ ತಕ್ಕಮಟ್ಟಿಗೆ ಸಹಾಯವನ್ನು ಮಾಡುತ್ತೇವೆ ಇದರಲ್ಲಿ ಯಾವುದೇ ತರನಾದಂತಹ ಸಂದೇಹವಿಲ್ಲ ನಮಸ್ಕಾರ.
ಮತ್ತೆ ಮುಂದಿನ ಲೇಖನದಲ್ಲಿ ಸಿಗೋಣ ನೆನಪಿನಲ್ಲಿಡಿ ಈ ಲೇಖನವೂ ಯಾವುದೇ ತರನಾದಂತಹ ಪ್ರೈವೇಟ್ ನೌಕರಿಗೆ ಮಾಹಿತಿಗೆ ಒಳಪಟ್ಟಿರುವುದಿಲ್ಲ ಧನ್ಯವಾದಗಳು.