Labour card scholarship: ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆದುಕೊಳ್ಳಲು ಅರ್ಜಿ ಆಹ್ವಾನ.! ಎಲ್ಲ ವಿದ್ಯಾರ್ಥಿಗಳು ಇಂದೇ ಅರ್ಜಿ ಸಲ್ಲಿಸಿ.! ಇಲ್ಲಿದೆ ಅರ್ಜಿ ಡೈರೆಕ್ಟ್ ಲಿಂಕ್.!!

ಎಲ್ಲರಿಗೂ ನಮಸ್ಕಾರ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ ಇದೀಗ ಸರ್ಕಾರ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ನೀಡಲು ಮುಂದಾಗಿದೆ.

ಹೌದು ನೀವು ಕೂಡ ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದೇ ಆದಲ್ಲಿ ನಿಮಗೂ ಕೂಡ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆದುಕೊಳ್ಳಬಹುದು ನೋಡಿ ಪ್ರಸ್ತುತ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಇದೇ ತರನಾಗಿ ಮಾಹಿತಿಗಳನ್ನ ಒದಗಿಸುತ್ತದೆ ನಿಮಗೂ ಸಹ ಇದೇ ತರನಾಗಿ ಮಾಹಿತಿಗಳು ಬೇಕಾಗಿದ್ದೆ ಯಾದಲ್ಲಿ ನೀವು ತಕ್ಷಣ ಈ ಕೂಡಲೇ ನಮ್ಮ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಿ.

ಈಗ ನಮ್ಮ ರಾಜ್ಯದಲ್ಲಿ ಕಟ್ಟಡ ಮತ್ತು ಕಾರ್ಮಿಕ ಮಕ್ಕಳಿಗಂತಲೆ ಈ ಒಂದು ಸ್ಕಾಲರ್ಶಿಪ್ ಯೋಜನೆಯನ್ನು ಜಾರಿಗೆ ತಂದಿದೆ ಏಕೆಂದರೆ ಕಟ್ಟಡ ಮತ್ತು ಕಾರ್ಮಿಕ ಮಕ್ಕಳಿಗಾಗಿಯೇ ಶೈಕ್ಷಣಿಕ ವಿದ್ಯಾಭ್ಯಾಸ ಖರ್ಚನ್ನ ಬರಿಸಲು ಈ ಒಂದು ಸ್ಕಾಲರ್ಶಿಪ್ ಬಹಳ ಸಹಾಯ ಮಾಡುತ್ತೆ ಈ ಒಂದು ಸ್ಕಾಲರ್ ಶಿಪ್ ಗೆ ಆರ್ಮಿ ಸಲ್ಲಿಸಲು ಕಟ್ಟಡ ಕಾರ್ಮಿಕ ಮಕ್ಕಳು ಮಾತ್ರ ಅರ್ಹರು ಆಗಿರುತ್ತಾರೆ.

ಅಂದರೆ ತಪ್ಪದೆ ಗಮನಿಸಿ ನಿಮ್ಮ ಮನೆಯಲ್ಲಿ ತಂದೆ ತಾಯಿ ಕಟ್ಟಡ ಕಾರ್ಮಿಕ ಕೆಲಸ ಮಾಡುವಂತಿದ್ದರೆ ಅಥವಾ ಲೇಬರ್ ಕಾರ್ಡ್ ಇದ್ದರೆ ಇಂಥವರು ಈ ಒಂದು ಲೇಬರ್ ಕಾಡ್ಸ್ ಸ್ಕಾಲರ್ಶಿಪ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದು.

ಹಾಗಾದ್ರೆ ನಾವು ಕೂಡ ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆದುಕೊಳ್ಳಲು ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಪ್ರಶ್ನೆ ನಿಮ್ಮಲ್ಲಿದೆಯೇ..?

ಹಾಗಿದ್ದರೆ ಇಂದಿನ ಈ ಒಂದು ಲೇಖನ ನಿಮಗಾಗಿ ಇದೆ ಈ ಕೆಳಗಡೆ ನಾವು ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಒದಗಿಸಿದ್ದೇವೆ ಈ ಮಾಹಿತಿಯಂತೆ ನೀವು ಮಾಡಿದ್ದೆ ಆದಲ್ಲಿ ನೀವು ಆರಾಮವಾಗಿ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು.

ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆದುಕೊಳ್ಳಲು ಹೇಗೆ ಅರ್ಜಿ ಸಲ್ಲಿಸಬೇಕು..?

ನಾವು ನಿಮಗಂತಲೇ ಈ ಕೆಳಗಡೆ ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ನೀಡಿದ್ದೇವೆ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಕ್ಲಿಕ್ ಮಾಡಿ ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು.

ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ 👇👇

Click here

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಯಾವುದು..?

ಈ ಕೆಳಗಡೆ ಎಲ್ಲಾ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಬಗ್ಗೆ ಮಾಹಿತಿನ ಒದಗಿಸಿದ್ದೇವೆ ಗಮನಿಸಿ.

30/11/2024 ನಿಗದಿತ ದಿನಾಂಕದೊಳಗೆ ಎಲ್ಲಾ ವಿದ್ಯಾರ್ಥಿಗಳು ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು.

ನೋಡಿ ತಪ್ಪದೆ ಗಮನಿಸಿ, ಒಂದು ವೇಳೆ ನಿಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಲು ಆಗದೆ ಇದ್ದಲ್ಲಿ ಯೌಟ್ಯೂಬ್ ನಿಮಗಾಗಿಯೇ ಇದೆ ಹೀಗಾಗಿ ಯೌಟ್ಯೂಬ್ ನಲ್ಲಿ ಇತರ ಸರ್ಚ್ ಮಾಡಿ “how to apply labour card scholarship” ಇತರ ಸರ್ಚ್ ಮಾಡಿದ್ದೆ ಆದಲ್ಲಿ ನಿಮಗೆ ಹಲವಾರು ವಿಡಿಯೋಗಳು ಬರುತ್ತೆ ಒಂದನ್ನು ಈ ವಿಡಿಯೋ ನೋಡಿಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಇಷ್ಟೆಲ್ಲ ಜಂಜಾಟ ಬೇಡಪ್ಪ ಎಂದಾದರೆ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗಳಿಗೆ ಹೋಗಿ ಅರ್ಜಿ ಸಲ್ಲಿಸಬಹುದು.

Leave a Comment