TATA ಕ್ಯಾಪಿಟಲ್ ಸ್ಕಾಲರ್ಶಿಪ್ .! ಎಲ್ಲ ವಿದ್ಯಾರ್ಥಿಗಳು ಇಂದೇ ಅರ್ಜಿ ಸಲ್ಲಿಸಿ.!! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.!!

ನಮಸ್ಕಾರ ಸ್ನೇಹಿತರೆ

ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲೇ ತಿಳಿಸುವುದು ಏನೆಂದರೆ ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ 2024 ಇದರ ಕುರಿತಾಗಿ ಈ ಒಂದು ಸ್ಕಾಲರ್ಶಿಪ್ ಗೆ ಹೇಗೆ ಅರ್ಜಿ ಸಲ್ಲಿಸಬೇಕು.

ಹಾಗೆ ಈ ಒಂದು ಸ್ಕಾಲರ್ಶಿಪ್ ಗೆ ಆಧರಿಸಿಲು ಯಾರು ಅರ್ಹರು ಎಂಬ ಮಾಹಿತಿಯನ್ನು ಒದಗಿಸಲಾಗಿದೆ ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲಾ ಅಭಿವೃದ್ಧಿಗಳು ಹಾಗೂ ವಿದ್ಯಾರ್ಥಿಗಳು ಇಂದಿನ ಈ ಒಂದು ಲೇಖನವನ್ನು ಕೊನೆವರೆಗೂ ಓದಿ. 

ಎಲ್ಲ ಉದುಗರಿಗೆ ತಿಳಿಸುವುದಾದರೆ ಪ್ರಸ್ತುತ ನಮ್ಮ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿದಿನ ಇದೇ ತನ್ನಾಗಿ ಮಾಹಿತಿಗಳನ್ನ ಒದಗಿಸುತ್ತೇವೆ ಈ ಒಂದು ಮಾಹಿತಿಗಳು ಎಲ್ಲ ವಿದ್ಯಾರ್ಥಿಗಳಿಗೆ ಹಾಗೂ ಅಭ್ಯರ್ಥಿಗಳಿಗೆ ಸಹಾಯವಾಗಲೆಂದು ನೀಡುತ್ತೇವೆ.

ನಿಮಗೂ ಇದೆ ತರನಾಗಿ ಮಾಹಿತಿಗಳು ಬೇಕಾಗಿದ್ದಲ್ಲಿ ತಪ್ಪದೇ ನಮ್ಮ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಿ. 

TATA ಕ್ಯಾಪಿಟಲ್ ಸ್ಕಾಲರ್ಶಿಪ್ 2024:

ಈ ಕೆಳಗಡೆ ಟಾಟಾ ಕ್ಯಾಪಿಟಲ್ಸ್ ಸ್ಕಾಲರ್ಶಿಪ್ 2024 ಕುರಿತು ಸುಮ್ನ ವಿವರವಾಗಿ ಮಾಹಿತಿನ ಒದಗಿಸಲಾಗಿದೆ ಗಮನಿಸಬಹುದು. 

ಈ ಒಂದು ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ ಮೂಲಕ 10000ಗಳ ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು. 

ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಾಖಲೆಗಳೇನು..?

ಈ ಕೆಳಗಡೆ ಈ ಒಂದು ಸ್ಕಾಲರ್ಶಿಪ್ ಕುರಿತಾಗಿ ಅರ್ಜಿ ಸಲ್ಲಿಸುವ ಪ್ರಮುಖ ದಾಖಲೆಗಳ ಬಗ್ಗೆ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಿ.

  • ಆಧಾರ್ ಕಾರ್ಡ್ 
  • ಜಾತಿಯಾದಾಯ ಪ್ರಮಾಣ ಪತ್ರ 
  • ಪ್ರವೇಶ ಶುಲ್ಕದ ರಶೀದಿ 
  • ಬ್ಯಾಂಕ್ ಪಾಸ್ ಬುಕ್ 
  • ಹಿಂದಿನ ವರ್ಷದ ಅಂಕಪಟ್ಟಿ 
  • ಪಾಸ್ ಪೋರ್ಟ್ ಗಾತ್ರದ ಫೋಟೋ 

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದಾದರೆ ನಮಗೆ ಇರಬೇಕಾದ ಅರ್ಹತೆಗಳೇನು..?

 ಈ ಕೆಳಗಡೆ ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ 2024 ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದಾದರೆ ಇರಬೇಕಾದ ಅರ್ಹತೆಗಳ ಬಗ್ಗೆ ಮಾಹಿತಿನ ಒದಗಿಸಲಾಗಿದೆ ಗಮನಿಸಿ.

  • ಭಾರತೀಯ ಪ್ರಜೆಯಾಗಿರಬೇಕು ವಿದ್ಯಾರ್ಥಿ. 
  • ಪ್ರಥಮ ಪಿಯುಸಿ ಅಥವಾ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. 
  • ನಿಮ್ಮ ಹಿಂದಿನ ವರ್ಷದಲ್ಲಿ ಶೇಕಡ 60ರಷ್ಟು ಅಂಕಗಳನ್ನು ಪಡೆದುಕೊಂಡಿರಬೇಕು. 
  • ಮನೆಯ ವಾಷಿಕ ಆದಾಯ 2.50 ಲಕ್ಷ ರೂಪಾಯಿ ಒಳಗಡೆ ಇರಬೇಕು. 
  • ಟಾಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿರುವಂತಹ ನೌಕರರಿಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ..?

  • 30 ಸೆಪ್ಟೆಂಬರ್ 2024

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್:

ಇದರ ಮೇಲೆ ಕ್ಲಿಕ್ ಮಾಡಿ.

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದಾದರೆ ನಿಮಗಂತಲೇ ಈ ಮೇಲ್ಗಡೆ ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ 2024 ಅರ್ಜಿ ಸಲ್ಲಿಸುವಂತಹ ಡೈರೆಕ್ಟ್ ಲಿಂಕ್ ಒದಗಿಸಲಾಗಿದೆ ಅಷ್ಟೇ ಅಲ್ಲದೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಯಾವುದು ಎಂಬ ಮಾಹಿತಿಯನ್ನು ನೀಡಲಾಗಿದೆ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.

Leave a Comment