HAL Recruitment 2024:-
ನಮಸ್ಕಾರ ಸ್ನೇಹಿತರೆ ಇದೀಗ ನಮ್ಮ ಭಾರತೀಯ ಹಿಂದೂಸ್ತಾನ್ ಏರೋನಾಟಿಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ವಯೋಮಿತಿ. ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಜಿ ಶುಲ್ಕ ಇತರ ಸಂಪೂರ್ಣ ವಿವರಗಳನ್ನು ಈ ಒಂದು ಲೇಖನಯ ಮೂಲಕ ತಿಳಿಯೋಣ ಆದ್ದರಿಂದ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಈ ಒಂದು ಲೇಖನಿಯನ್ನು ಕೊನೆಯವರೆಗೂ ಓದಲು ಪ್ರಯತ್ನ ಮಾಡಿ
HAL ಹೊಸ ನೇಮಕಾತಿ 2024 (HAL Recruitment 2024)..?
ಹೌದು ಸ್ನೇಹಿತರೆ ನಮ್ಮ ಭಾರತ ದೇಶದ ಹಿಂದುಸ್ತಾನ್ ಯುರೋನಾಟಿಕ್ ಲಿಮಿಟೆಡ್ ಕಂಪನಿಯಲ್ಲಿ ಖಾಲಿ ಇರುವಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.! ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಭಾರತದ ರಕ್ಷಣಾ ಕ್ಷೇತ್ರದ ಸಾಮಗ್ರಿಗಳನ್ನು ಹಾಗೂ ಬಿಡಿ ಭಾಗಗಳನ್ನು ತಯಾರಿಸುವ ಮುಖ್ಯ ಸಂಸ್ಥೆ ಎಂದರೆ ಅದು ಹಿಂದುಸ್ತಾನಿ ಲಿಮಿಟೆಡ್ ಆಗಿದೆ.! ಈ ಈ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಆದ್ದರಿಂದ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಹುದ್ದೆಗಳ ವಿವರ (HAL Recruitment 2024)..?
ನೇಮಕಾತಿ ಸಂಸ್ಥೆ:- HAL
ಒಟ್ಟು ಹುದ್ದೆಗಳ ಸಂಖ್ಯೆ:- 24 ಹುದ್ದೆಗಳು
ಹುದ್ದೆಗಳ ಹೆಸರು:-
1) CMM ಇಂಜಿನಿಯರ್:- 04 ಹುದ್ದೆಗಳು
2) ಮಿಡಲ್ ಸ್ಪೆಷಲಿಸ್ಟ್ :- 12 ಹುದ್ದೆಗಳು
3) ಜೂನಿಯರ್ ಸ್ಪೆಷಲಿಸ್ಟ್ :- 08 ಹುದ್ದೆಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 24/11/2024
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಖಾಲಿ ಇರುವ ಹುದ್ದೆಗಳ ವಿವರ (HAL Recruitment 2024)..?
ಹೌದು ಸ್ನೇಹಿತರೆ, ಹಿಂದುಸ್ತಾನಿ ಏರೋನಾಟಿಕ್ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಒಟ್ಟು 24 ಹುದ್ದೆಗಳಿಗೆ ಅರ್ಜಿ ಆವರಿಸಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಆಧಾರದ ಮೇಲೆ ಅಂದರೆ ಎರಡು ವರ್ಷಗಳ ಅವಧಿವರೆಗೆ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ನಂತರ ಈ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ಕಾರ್ಯಕ್ಷಮತೆ ಹಾಗೂ ಇತರ ಅರ್ಹತೆ ಆಧಾರದ ಮೇಲೆ ಇನ್ನೂ ಒಂದು ವರ್ಷ ಉದ್ಯೋಗಕ್ಕೆ ಸಂಬಂಧಿಸಿದ ವರ್ಷವನ್ನು ವಿಸ್ತರಿಸಲಾಗುತ್ತದೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (HAL Recruitment 2024)..?
ಶೈಕ್ಷಣಿಕ ಅರ್ಹತೆ:-
ಸ್ನೇಹಿತರೆ ಹಿಂದುಸ್ತಾನಿ ಏರೋನೆಟಿಕ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಮೆಕ್ಯಾನಿಕಲ್, ಡಿಪ್ಲೋಮೋ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಅಥವಾ ಇತರ ವಿಭಾಗಗಳಲ್ಲಿ ಇಂಜಿನಿಯರಿಂಗ್ ಪದವಿ ಹೊಂದಿರಬೇಕು ಅಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:-
ಸ್ನೇಹಿತರೆ ಹಿಂದೂಸ್ತಾನಿ ಏರೋನೆಟಿಕ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿ ಎಂದರೆ ಅದು 45 ವರ್ಷ ಆಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದ್ದು ಇದನ್ನು ತಿಳಿಯಲು ನೀವು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿ
ಅರ್ಜಿ ಸಲ್ಲಿಸುವುದು ಹೇಗೆ (HAL Recruitment 2024)..?
ಹಿಂದುಸ್ತಾನಿ ಏರೋನಾಟಿಕ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿತ್ತು.! ಹಾಗಾಗಿ ಅರ್ಹತೆ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡುತ್ತೇವೆ