ಸ್ನೇಹಿತರೆ ಈಗ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ನೀವು ನಿಮ್ಮ ವೈಯಕ್ತಿಕ ಕಾರ್ಯಗಳನ್ನು ನಿರ್ವಹಣೆ ಮಾಡಿಕೊಳ್ಳುವುದು 5 ಲಕ್ಷದವರೆಗೆ ರಾಜ್ಯ ಸರ್ಕಾರದಿಂದ ನಿಮಗೆ ಸಹಾಯಧನವು ದೊರೆಯುತ್ತದೆ. ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ.
ಈಗ ಈ ಒಂದು ಯೋಜನೆ ಅಡಿಯಲ್ಲಿ ನೀವು ಕುರಿ ಮತ್ತು ದನ ಹಾಗೂ ಮೇಕೆ ಸಾಕಾಣಿಕೆ ಮಾಡಲು 57,000 ದಿಂದ 87 ಸಾವಿರದವರೆಗೆ ಹಣವನ್ನು ನೀವು ಪಡೆದುಕೊಳ್ಳಬಹುದು. ಅಭ್ಯರ್ಥಿಗಳು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಲಾಭವನ್ನು ಪಡೆದುಕೊಳ್ಳಿ.

ಬೇಕಾಗುವ ದಾಖಲೆಗಳು ಏನು?
• ಅಭ್ಯರ್ಥಿ ಆಧಾರ್ ಕಾರ್ಡ್
• ಜಾತಿ ಮತ್ತು ಆದಾಯ ಪ್ರಮಾಣ ಪತ್ರ
• ಜಾಬ್ ಕಾರ್ಡ್
• ಬ್ಯಾಂಕ್ ಖಾತೆಯ ವಿವರ
• ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಈ ಯೋಜನೆ ಮೂಲಕ ದೊರೆಯುವ ಹಣ ಎಷ್ಟು?
• ಈಗ ದನದ ಶೆಡ್ ನಿರ್ಮಾಣ ಮಾಡಲು 57 ಸಾವಿರದವರೆಗೆ ಸಹಾಯಧನ ದೊರೆಯುತ್ತದೆ.
• ಕೋಳಿ ಶೆಡ್ ನಿರ್ಮಾಣ ಮಾಡಲು 60 ಸಾವಿರದವರೆಗೆ ಸಹಾಯ ಧನ.
• ಹಂದಿ ಶೆಡ್ ಮಾಡಲು 87 ಹಣ ಸಹಾಯದನ.
• ಕುರಿ ಶೆಡ್ ಮಾಡಲು 70000 ವರೆಗೆ ಸಹಾಯಧನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25.12.2024
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವೇನಾದರೂ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂದುಕೊಂಡಿದ್ದರೆ ನಿಮ್ಮ ಹತ್ತಿರ ಇರುವಂತಹ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ. ಅವರ ಮೂಲಕ ಮಾಹಿತಿಯನ್ನು ಪಡೆದುಕೊಂಡು ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.