ಪೋಸ್ಟ್ ಆಫೀಸ್ ಹೊಸ ನೇಮಕಾತಿ (Post office jobs)..?
Post Office New Recruitment (Post Office Jobs) ..?
Yes friends are looking for a job in Bellary district now! Direct representatives and field officer posts are being recruited for the sale of postal life and rural postal life insurance products on June four, 2025.
Yes Friends is relating to the appointment of Direct Representative and Field Officer posts on Four June 2025 from 10 am to 2 pm on the post of Postal Superintendent of Bellary City Fort in Bellary district.
Eligibility to apply for post office posts ..?
Academic Eligibility:-Yes, if the candidates who want to apply for the posts of Direct Representative and Field Officer are living in areas with less than 5,000 people, such candidates must be at least 10th class pass and if they live in more than five thousand peopleCandidates should be at least 12th grade pass who can apply for these postsWho can apply for these posts?According to information released by the Friends Postal Department, the candidates who wish to apply for direct representative posts should be unemployed and consultants in self -employed youth and former insurance companies as well as Anganwadi activists and women’s council activists and former Gram PanchayatMembers are eligible to apply for these posts.Similarly, the applicants who wish to apply for the posts of Field Officer are allowed to apply for retired Center and State Government Employees and Bhima Products and Computer Knowledge and Knowledge and Retired Rural Postal Services
ಹೌದು ಸ್ನೇಹಿತರೆ ಬಳ್ಳಾರಿ ಜಿಲ್ಲೆಯಲ್ಲಿ ಕೆಲಸ ಹುಡುಕುವಂತವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್! ಇದೆ ನಾಲ್ಕು ಜೂನ್ 2025 ರಂದು ಅಂಚೆ ಜೀವವಿಮೆ ಮತ್ತು ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟ ಮಾಡಲು ನೇರ ಪ್ರತಿನಿಧಿಗಳನ್ನು ಹಾಗೂ ಫೀಲ್ಡ್ ಆಫೀಸರ್ ಹುದ್ದೆಗಳ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಆದ್ದರಿಂದ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೆ ನಾಲ್ಕು ಜೂನ್ 2025 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಮ್ಮ ಬಳ್ಳಾರಿ ಜಿಲ್ಲೆಯ ಬಳ್ಳಾರಿ ನಗರದ ಕೋಟೆಯ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ನೇಮಕಾತಿ ವಿಧಾನದ ಮೂಲಕ ಸಂದರ್ಶನ ಏರ್ಪಡಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ
ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:-
ಹೌದು ಸ್ನೇಹಿತರೆ ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 5,000 ಕ್ಕಿಂತ ಕಡಿಮೆ ಜನ ಸಂಖ್ಯೆಯಲ್ಲಿ ಹೊಂದಿರುವ ಪ್ರದೇಶಗಳಲ್ಲಿ ವಾಸ ಮಾಡುತ್ತಿದ್ದರೆ ಅಂತಹ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಐದು ಸಾವಿರಕ್ಕಿಂತ ಹೆಚ್ಚು ಜನ ಪ್ರದೇಶದಲ್ಲಿ ವಾಸ ಮಾಡುತ್ತಿದ್ದರೆ ಅಂತ ಅಭ್ಯರ್ಥಿಗಳು ಕನಿಷ್ಠ 12ನೇ ತರಗತಿ ಪಾಸ್ ಆಗಿರಬೇಕು ಅಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಈ ಹುದ್ದೆಗಳಿಗೆ ಯಾರು (Post office jobs) ಅರ್ಜಿ ಸಲ್ಲಿಸಬಹುದು..?
ಸ್ನೇಹಿತರೆ ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ನೇರ ಪ್ರತಿನಿಧಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಿರುದ್ಯೋಗಿಗಳಾಗಿರಬೇಕು ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು ಮತ್ತು ಮಾಜಿ ವಿಮಾ ಕಂಪನಿಗಳಲ್ಲಿ ಸಲಹೆಗಾರರಾಗಿ ಸೇವೆ ಸಲ್ಲಿಸಿದವರು ಹಾಗೂ ಅಂಗನವಾಡಿ ಕಾರ್ಯಕರ್ತರು ಮತ್ತು ಮಹಿಳಾ ಮಂಡಳಿ ಕಾರ್ಯಕರ್ತರು ಹಾಗೂ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.
ಅದೇ ರೀತಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ನಿವೃತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರರು ಹಾಗೂ ಭೀಮ ಉತ್ಪನ್ನಗಳನ್ನು ಮಾರಾಟ ಮಾಡುವವರು ಮತ್ತು ಕಂಪ್ಯೂಟರ್ ಜ್ಞಾನ ಹಾಗೂ ಸ್ಥಳೀಯ ಪ್ರದೇಶದಲ್ಲಿ ಜ್ಞಾನ ಹೊಂದಿರುವವರು ಮತ್ತು ನಿವೃತ್ತಿ ಗ್ರಾಮೀಣ ಅಂಚೆ ಸೇವಕರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ