ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು
ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್(Laptop) ಘೋಷಣೆ
ಹೌದು ಸ್ನೇಹಿತರೆ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳಿಂದ ವಿದ್ಯಾರ್ಥಿಗಳಿಗಾಗಿ ಹೊಸ ಹೊಸ ಯೋಜನೆಗಳು ಬರುತ್ತಿದ್ದು ಇದೀಗ ಉಚಿತ ಲ್ಯಾಪ್ಟಾಪ್ ಯೋಜನೆ ಬಿಡುಗಡೆಯಾಗಿದೆ..!
ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಲು ಅರ್ಹತೆಗಳು ಏನಿರಬೇಕು ಯಾರು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
Free Laptop Scheme..!
ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಿ
ರಾಜ್ಯ ಸರ್ಕಾರವು ವಿದ್ಯಾರ್ಥಿಗಳು ತಂತ್ರಜ್ಞಾನದೊಂದಿಗೆ ವಿದ್ಯಾಭ್ಯಾಸ ಮಾಡುವುದು ಅತ್ಯಂತ ಪ್ರಮುಖ ಎಂದು ಭಾವಿಸಿ, ಆರ್ಥಿಕವಾಗಿ ದೌರ್ಬಲ್ಯವಾಗಿರುವಂತಹ ಕುಟುಂಬದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ಕೊಡಲು ಮುಂದಾಗಿದೆ ಆದಕಾರಣ ವಿದ್ಯಾರ್ಥಿಗಳು ಈ ಯೋಜನೆಯ ಉಪಯೋಗವನ್ನು ಮಾಡಿಕೊಳ್ಳಬೇಕು.
ಉಚಿತ ಲ್ಯಾಪ್ಟಾಪ್ ಪಡೆಯಲು ನಿಮಗೆ ಇರಬೇಕಾದ ಅರ್ಹತೆಗಳು?
• 12ನೇ ತರಗತಿ(PUC)ಪಾಸ್ ಆಗಿರಬೇಕು
• 12ನೇ ತರಗತಿ(PUC)ಯಲ್ಲಿ ಉತ್ತಮ ಅಂಕಗಳನ್ನು ಪಡೆದಿರಬೇಕು
• ಕರ್ನಾಟಕದ ಖಾಯಂ ಪ್ರಜೆಯಾಗಿರಬೇಕು
• ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಆಧಾರ್ ಕಾರ್ಡ ಹಾಗೂ ಅಗತ್ಯ ಇರೋ ದಾಖಲೆಗಳನ್ನು ಹೊಂದಿರಬೇಕು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಯಾವ್ಯಾವು?
• ವಿದ್ಯಾರ್ಥಿ ಆಧಾರ್ ಕಾರ್ಡ್
• ವಿದ್ಯಾರ್ಥಿಯು ಕೊನೆಯ ವರ್ಷ ಪಾಸಾದಂತಹ 12ನೇ ತರಗತಿ ಮಾರ್ಕ್ಸ್ ಕಾರ್ಡ್
• ಜಾತಿ ಮತ್ತು ಆದಾಯ ಪ್ರಮಾಣ ಪತ್ರ
• ಆಧಾರ್ ಕಾರ್ಡಿಗೆ ಲಿಂಕ್ ಇರುವ ಮೊಬೈಲ್ ನಂಬರ್
• ಪೋಷಕರ ಆಧಾರ್ ಕಾರ್ಡ್
ಉಚಿತ ಲ್ಯಾಪ್ಟಾಪ್ ಗೆ ಅರ್ಜಿಗಳು ಯಾವಾಗ ಆರಂಭ?
ಕರ್ನಾಟಕ ರಾಜ್ಯ ಸೂಚಿಸಿದಂತೆ ಉಚಿತ ಲ್ಯಾಪ್ಟಾಪ್ ಪಡೆಯಲು ಅತಿ ಶೀಘ್ರದಲ್ಲಿ ಅರ್ಜಿಗಳನ್ನು ಬಿಡಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರ ತಿಳಿಸಿದೆ.
https://dce.karnataka.gov.in/english
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದವರ ಮೂಲಕ ಉಚಿತ ಲ್ಯಾಪ್ಟಾಪ್ ಯೋಜನೆಯ ಇನ್ನಷ್ಟು ಮಾಹಿತಿಯನ್ನು ನೀವು ತಿಳಿಯಬಹುದಾಗಿದೆ