ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಆತ್ಮೀಯವಾದ ಸ್ವಾಗತ.
ಇದೀಗ ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳಲು ಅಧಿ ಸೂಚನೆ ಹೊರಡಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಲೇಖನ ಕೊನೆಯವರೆಗೂ ಓದಿ.
ಇದಕ್ಕೆ ನೀವು ಜಸ್ಟ್ ಪಿಯುಸಿ ಪಾಸ್ ಆಗಿರಬೇಕಾಗುತ್ತೆ ನಿಮಗಂತಲೇ ಇದೆ ಲೇಖನ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿ ನೀಡಿದ್ದೇನೆ ಲೇಖನ ಕೊನೆಯವರೆಗೂ ಓದಿ.
ಯಾವ ಅಭ್ಯರ್ಥಿ ಕೂಡ ಲೇಖನವನ್ನ ಅರ್ಧಂಬರ್ಧ ಓದದೆ ಕೊನೆವರೆಗೂ ಓದಿ ಏಕೆಂದರೆ ಅರ್ಧಂಬರ್ಧ ಲೇಖನ ಓದಿದರೆ ನಿಮಗೆ ಅರ್ಧಂಬರ್ಧ ಅರ್ಥವಾಗುತ್ತದೆ ಹೀಗಾಗಿ ದಯವಿಟ್ಟು ಲೇಖನ ಕೊನೆವರೆಗೂ ಓದಿ.
ಅಭ್ಯರ್ಥಿಗಳೇ ನಾವು ಸಾಮಾನ್ಯವಾಗಿ ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ನಮ್ಮಲ್ಲಿ ಕೆಲವೊಂದಿಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ ಸಹಜ ಹೌದಲ್ಲದೆ ಇಂತಹ ಪ್ರಶ್ನೆಗಳು ಉದಾಹರಣೆ. ಎಷ್ಟು ಹುದ್ದೆಗಳಿವೆ..? ಶೈಕ್ಷಣಿಕ ಅರ್ಹತೆ ಏನಾಗಿರಬೇಕು.? ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕಾಗುತ್ತೆ..? ನಿಮ್ಮೆಲ್ಲ ಈ ಪ್ರಶ್ನೆಗೆ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿ ನೀಡುತ್ತೇನೆ ಲೇಖನ ಕೊನೆವರೆಗೂ ಓದಿ.
ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಸಂಕ್ಷಿಪ್ತ ಮಾಹಿತಿ:
ಗ್ರಾಮ ಪಂಚಾಯತ್ ಹುದ್ದೆಗಳಿಗೆ ಸಂಬಂಧಪಟ್ಟಂತೆ ಮಾಹಿತಿ ಈ ಕೆಳಗಿನ ನೀಡಿದ್ದೇನೆ ಅಭ್ಯರ್ಥಿಗಳು ಗಮನಿಸಿ ಓದಿ.
gram Panchayat retirement without exam
ಸದ್ಯ ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗಳು ಖಾಲಿ ಇದೆ.
ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಒಟ್ಟು 33 ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ.
ಇನ್ನು ವಿದ್ಯಾ ಅರ್ಹತೆ ಬಗ್ಗೆ ತಿಳಿದುಕೊಳ್ಳುವುದಾದರೆ ಗ್ರಾಮ ಪಂಚಾಯತ್ ಹೊರಡಿಸಿರುವ ಅಧಿಸೂಚನೆ ಪ್ರಕಾರವಾಗಿ ಹೇಳಬೇಕೆಂದರೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕಾಗುತ್ತದೆ ಹಾಗೂ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣಪತ್ರ ಪಡೆದಿರಬೇಕಾಗುತ್ತದೆ.
ಅಷ್ಟೇ ಅಲ್ಲದೆ ಅಭ್ಯರ್ಥಿಗಳಿಗೆ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣ ಆಗಿರಬೇಕಾಗುತ್ತದೆ.
ವಯೋಮಿತಿ ಬಗ್ಗೆ ತಿಳಿದುಕೊಳ್ಳುವುದಾದರೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕಾಗುತ್ತದೆ ಅಷ್ಟೇ ಅಲ್ಲದೆ ವಯೋಮಿತಿ ಸಡಿಲಿಕೆ ಕೂಡ ಮಾಡಿದ್ದಾರೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ.
2A,2B,3A,3B ಅಭ್ಯರ್ಥಿಗಳಿಗೆ 38 ವರ್ಷ.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ.
ಇನ್ನು ವೇತನದ ಬಗ್ಗೆ ಕೇಳುವುದಾದರೆ ಪ್ರತಿ ತಿಂಗಳು 15,196 ರೂಪಾಯಿಯಂತೆ ವೇತನ ನೀಡುತ್ತಾರೆ.
ಅರ್ಜಿ ಶುಲ್ಕದ ಬಗ್ಗೆ ತಿಳಿದುಕೊಳ್ಳುವುದಾದರೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500 ರೂಪಾಯಿ
2A,2B,3A,3B ಅಭ್ಯರ್ಥಿಗಳಿಗೆ ರೂ.300.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 200 ರುಪಾಯಿ.
ಒಂದು ವೇಳೆ ಅಂಗವಿಕಲ ಅಭ್ಯಾರ್ಥಿ ಇದ್ದರೆ ಕೇವಲ ಒಂದು ನೂರು ರೂಪಾಯಿ.
ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ..?
ಅಭ್ಯರ್ಥಿಗಳು ಶೈಕ್ಷಣಿಕ ವರ್ಷದಲ್ಲಿ ಪಡೆದುಕೊಂಡಿರುವಂತಹ ಅಂಕಗಳ ಆಧಾರದ ಮೇಲೆ ಒಂದು ಮೇರಿಟ್ ಮತ್ತು ರೋಸ್ಟರ್ ಪಟ್ಟಿ ತಯಾರು ಮಾಡಿ ಹೆಚ್ಚು ಅಂಕ ಪಡೆದುಕೊಂಡಿರುವಂತಹ ಅಭ್ಯರ್ಥಿಗಳನ್ನ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕದ ಬಗ್ಗೆ ತಿಳಿಯುವುದಾದರೆ ಅರ್ಜಿ ಪ್ರಾರಂಭವಾಗುತ್ತೆ 15 ಮಾರ್ಚ್ 2024.
ಅರ್ಜಿ ಕೊನೆಯ ದಿನಾಂಕದ ಬಗ್ಗೆ ತಿಳಿಯುವುದಾದರೆ 24 ಏಪ್ರಿಲ್ 2024.
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ 👇
https://zptumakuru.karnataka.gov.in/uploads/media_to_upload1710489434.pdf