ನೌಕಾಪಡೆಯಲ್ಲಿ ಖಾಲಿ ಇರುವ ಅಗ್ನಿವೀರ ಹುದ್ದೆಗಳಿಗೆ ನೇಮಕಕ್ಕೆ ಅರ್ಜಿ ಆಹ್ವಾನ : ಅಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ

Indian Navy Agni veer Recruitment 2024 – ಭಾರತ ದೇಶದ ನೌಕಾಪಡೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಆನ್ಲೈನ್ ಮುಖಾಂತರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಬೇಕಾಗಿರುವ ಅರ್ಹತೆಗಳ ಮಾಹಿತಿಗಳನ್ನು ಈ ಲೇಖಕದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಕೂಡಲೇ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ತಡ ಮಾಡದೆ ಅರ್ಜಿ ಸಲ್ಲಿಸಿ.

ಇದೇ ರೀತಿ ಇನ್ನೂ ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳಲು ಈ ಲೇಖನವನ್ನು ಸಂಪೂರ್ಣ ಓದಿ.

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ.

ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ದಿನನಿತ್ಯ ನಾವು ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಉಪಯುಕ್ತ ಮಾಹಿತಿಗಳನ್ನು ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳನ್ನು ದಿನನಿತ್ಯ ನೀಡುತ್ತಿದ್ದೇವೆ.

ಇಂದಿನ ಈ ಲೇಖನದಲ್ಲಿ ನಾವು ಭಾರತೀಯ ನೌಕಾಪಡೆಯಲ್ಲಿ ನಡೆಯುತ್ತಿರುವಂತಹ ಅಗ್ನಿವೀರರ ನೇಮಕಾತಿಯ ಬಗ್ಗೆ ಸಂಪೂರ್ಣ ವಿವರವನ್ನು ತಿಳಿಸಲಿದ್ದೇವೆ.

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವೆಲ್ಲಾ ಅಭ್ಯರ್ಥಿಗಳು ಅರ್ಹರು ಮತ್ತು ಅರ್ಜಿ ಸಲ್ಲಿಸುವುದು ಯಾವಾಗ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿರುತ್ತದೆ.

ಭಾರತೀಯ ನೌಕಾಪಡೆಯಲ್ಲಿ ಒಟ್ಟು ಎರಡು ವಿಭಾಗಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಂದು ಸೀನಿಯರ್ ಸೆಕೆಂಡರಿ ರೆಕ್ರೂಟ್ ಮತ್ತು ಮೆಟ್ರಿಕ್ ಭಾಗದಲ್ಲಿ ನೇಮಕಾತಿ ನಡೆಯುತ್ತಿದೆ.

  • ಸೀನಿಯರ್ ಸೆಕೆಂಡರಿ ರೆಕ್ರೂಟ್ (SSR)
  • ಮೆಟ್ರಿಕ್ ರೆಕ್ರೂಟ್ (MR) ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರರ ನೇಮಕಾತಿಗೆ ಅರ್ಜಿ ಸಲ್ಲಿಸ

ಅರ್ಹತೆಗಳು

  • ಆತ್ಮೀಯ ಬಂಧುಗಳೇ ಭಾರತೀಯ ನೌಕಾಪಡೆಯಲ್ಲಿ ನಡೆಯುತ್ತಿರುವಂತಹ SSR ಅಗ್ನಿವೀರರ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಭಾರತ ದೇಶದ ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವಿತೀಯ ಪಿಯುಸಿಯಲ್ಲಿ ಪಾಸ್ ಆಗಿರಬೇಕು ಪ್ರಮುಖವಾಗಿ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಭಾಗದ ಗಣಿತ ಮತ್ತು ಭೌತಶಾಸ್ತ್ರ ವಿಷಯಗಳನ್ನು ಓದಿರುವುದು ಕಡ್ಡಾಯವಾಗಿರುತ್ತದೆ.
  • ಇದರ ಜೊತೆಗೆ ಕೆಮಿಸ್ಟ್ರಿ ಬಯಾಲಜಿ ಮತ್ತು ಕಂಪ್ಯೂಟರ್ ಸೈನ್ಸ್ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ಅಧ್ಯಯನ ಮಾಡಿರಬೇಕು. ಅದೇ ರೀತಿ ಎಂ ಆರ್ ವಿಭಾಗದ (MR) ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದರುವ ಶಿಕ್ಷಣ ಮಂಡಳಿಯಿಂದ ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸಾಕು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
  • ಅದೇ ರೀತಿ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ವಯೋಮಿತಿ ಅರ್ಹತೆಗಳನ್ನು ಈ ಕೆಳಗಿನ ಭಾಗದಲ್ಲಿ ನೀಡಲಾಗಿದೆ.
  • ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಎರಡು ವಿಭಾಗದ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 2003ರ ನವೆಂಬರ್ 1ನೇ ತಾರೀಖಿನಿಂದ 2007ರ ಏಪ್ರಿಲ್ 30ನೇ ತಾರೀಖಿನ ಒಳಗಾಗಿ ಜನಿಸಿರುವಂತಹ ಅಭ್ಯರ್ಥಿಗಳು ಮಾತ್ರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ ಪ್ರಮುಖವಾಗಿ ಅಭ್ಯರ್ಥಿಗಳ ಅವಿವಾಹಿತರಾಗಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

  • ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವಂತಹ ಅಗ್ನಿವೀರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೆಳಗೆ ನೀಡಿರುವಂತಹ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಉಪಯುಕ್ತ ಮಾಹಿತಿಗಳನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿರಿ.

Apply Now : www.joinindiannavy.gov.in

Leave a Comment