ಈ ಬ್ಯಾಂಕಿನಲ್ಲಿ 40 ಲಕ್ಷದವರೆಗೂ ರೈತರಿಗೆ ಸಾಲದ ಸೌಲಭ್ಯ..! ಅರ್ಜಿ ಸಲ್ಲಿಸುವುದು ಹೇಗೆ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ..!

ಜ್ಞಾನ ಸಮೃದ್ಧಿಯ ಹೊಸ ಲೇಖನಕ್ಕೆ ಸುಸ್ವಾಗತ

ಪ್ರಸ್ತುತ ಲೇಖನದಲ್ಲಿ ರೈತರಿಗೆ ಲಭ್ಯವಿರುವ ಬ್ಯಾಂಕ್ ಸಾಲದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ

ಸ್ನೇಹಿತರೆ ನಮ್ಮ ದೇಶದಲ್ಲಿ ಇರುವಂತ ಪ್ರೈವೇಟ್ ಸೆಕ್ಟರ್ ಬ್ಯಾಂಕುಗಳಲ್ಲಿ ಅತ್ಯಂತ ದೊಡ್ಡ ಬ್ಯಾಂಕ್ ಹಾಗೂ ಅತಿ ಹೆಚ್ಚು ಗ್ರಾಹಕರು ಹೊಂದಿರುವ ಬ್ಯಾಂಕ್ ಎಂದರೆ ಅದು ಎಚ್ ಡಿ ಎಫ್ ಸಿ ಬ್ಯಾಂಕ್ ಅದರಿಂದ ಸಾಕಷ್ಟು ಜನರು ಈ ಒಂದು ಬ್ಯಾಂಕ್ ಮೂಲಕ ವಿವಿಧ ರೀತಿಯಲ್ಲಿ ಲೋನ್ ತೆಗೆದುಕೊಳ್ಳುತ್ತಿದ್ದಾರೆ

ಹಾಗಾಗಿ ನಿಮಗೆ ಹಣದ ಅವಶ್ಯಕತೆ ಇದ್ದರೆ ನೀವು ಈ ಒಂದು ಬ್ಯಾಂಕ್ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಪರ್ಸನಲ್ ಯಾವುದೇ ಗ್ಯಾರೆಂಟಿ ಇಲ್ಲದೆ ಪಡೆದುಕೊಳ್ಳಬಹುದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಕೆಳಗಡೆ ನೀಡಲಾಗಿದೆ

ಎಚ್‌ಡಿಎಫ್‍ಸಿ ಬ್ಯಾಂಕ್ ಲೋನ್ ವಿವರ (HDFC Bank personal loan)..?

ಸಾಲ ನೀಡುವ ಸಂಸ್ಥೆ:- HDFC ಬ್ಯಾಂಕ್

ಸಾಲದ ಮೊತ್ತ:- 10,000 ರಿಂದ 10 ಲಕ್ಷದವರೆಗೆ

ಸಾಲದ ಮೇಲೆ ಬಡ್ಡಿ:- (ವಾರ್ಷಿಕ) 11.50% ನಿಂದಾ ಪ್ರಾರಂಭ

ಸಾಲ ನೀಡುವ ಪ್ರಕ್ರಿಯೆ:- ಆನ್ಲೈನ್ ಮತ್ತು ಆಫ್ಲೈನ್

ಸಾಲದ ವಿವರ:- ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲ

ಸಂಸ್ಕರಣೆ ಶುಲ್ಕ:- 2% ಸಾಲದ ಮೊತ್ತದ ಮೇಲೆ + GST

ಸಾಲ ಪಡೆಯಲು ಇರುವ ಅರ್ಹತೆಗಳು (HDFC Bank personal loan)..?

ಉತ್ತಮ ಕ್ರೆಡಿಟ್ ಸ್ಕೋರ್:- ಸ್ನೇಹಿತರೆ ನೀವು ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ವಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆಯಲು ಬಯಸಿದರೆ ನೀವು ಉತ್ತಮ ಅಥವಾ ಒಳ್ಳೆಯ ಕ್ರೆಡಿಟ್ ಸ್ಕೋರ್ ಅಥವಾ ಸಿಬಿಲ್ ಸ್ಕೋರ್ ಹೊಂದಿರಬೇಕಾಗುತ್ತದೆ ಅಂದರೆ ಮಾತ್ರ ನಿಮಗೆ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ವಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಸಿಗುತ್ತದೆ

ಆದಾಯ ಮೂಲ:- ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ನೀವು ಪರ್ಸನಲ್ ಅಥವಾ ವಯಕ್ತಿಕ ಸಾಲ ಪಡೆಯಲು ಬಯಸಿದರೆ ನೀವು ಯಾವುದಾದರೂ ಆದಾಯದ ಮೂಲ ಅಂದರೆ ಯಾವುದಾದರೂ ಕಂಪನಿಗಳಲ್ಲಿ ಉದ್ಯೋಗ ಅಥವಾ ಸರಕಾರ ಉದ್ಯೋಗ ಅಥವಾ ತಿಂಗಳಿಗೆ 15000 ಸಂಬಳ ತರುವಂತ ಯಾವುದಾದರೂ ಉದ್ಯೋಗ ಮಾಡುತ್ತಿರಬೇಕು ಅಥವಾ ನಿಮಗೆ ಜಮೀನು ಹಾಗೂ ಇತರ ಆದಾಯ ಮೂಲವೊಂದಿದ್ದರೆ ನಿಮಗೆ ಪರ್ಸನಲ್ ಲೋನ್ ಸಿಗುತ್ತದೆವೈಯಕ್ತಿಕ ದಾಖಲಾತಿಗಳು:- ಸ್ನೇಹಿತರೆ ಹೆಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲ ಪಡೆಯಲು ಬಯಸಿದರೆ ನೀವು ಕಡ್ಡಾಯವಾಗಿ ನಿಮಗೆ ಸಂಬಂಧಿಸಿದೆ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ಹೊಂದಿಸಿ ಕೊಡಬೇಕು ಅಂದರೆ ಆಧಾರ್ ಕಾರ್ಡ್, ಪಾನ್ ಕಾರ್ಡ್, ಉದ್ಯೋಗ ಪ್ರಮಾಣ ಪತ್ರ, ಹಾಗೂ ಇತರ ದಾಖಲಾತಿಗಳನ್ನು ನೀವು ಹೊಂದಿರಬೇಕು
ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸುವುದು ಹೇಗೆ (HDFC Bank personal loan)..?

ಸ್ನೇಹಿತರೆ ನೀವು ಎಚ್ ಡಿ ಎಫ್ ಸಿ ಬ್ಯಾಂಕ್ ಮೂಲಕ ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲ ಪಡೆಯಲು ಬಯಸಿದರೆ ನೀವು ಆನ್ಲೈನ್ ಮೂಲಕ ಈ ಒಂದು ಲೋನ್ ಗೆ ಅರ್ಜಿ ಸಲ್ಲಿಸಬಹುದು ಅಥವಾ ಆಫ್ಲೈನ್ ಮೂಲಕ ನಿಮಗೆ ಹತ್ತಿರವಿರುವ ಹೆಚ್ ಡಿ ಎಫ್ ಸಿ ಬ್ಯಾಂಕಿಗೆ ಭೇಟಿ ನೀಡಿ ಈ ಒಂದು ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸಬಹುದು

• ಸ್ನೇಹಿತರ ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ನೀವು ಎಚ್ ಡಿ ಎಫ್ ಸಿ ಬ್ಯಾಂಕ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ. ನಂತರ ನೀವು ಅಲ್ಲಿ ನಿಮ್ಮ ಐಡಿ ಹಾಗೂ ಪಾಸ್ವರ್ಡ್ ಹಾಕಿ ಲಾಗಿನ್ ಆಗಿ

• ನಂತರ ಅಲ್ಲಿ ನೀವು ಲೋನ್ ಎಂದು ಸರ್ಚ್ ಮಾಡಿ ನಂತರ ಅಲ್ಲಿ ಪರ್ಸನಲ್ ಲೋನ್ ಆಯ್ಕೆ ಮಾಡಿಕೊಳ್ಳಿ ಹಾಗೂ ನಿಮಗೆ ಮತ್ತೊಂದು ಪುಟ ಓಪನ್ ಆಗುತ್ತದೆ ಅಲ್ಲಿ ನಿಮ್ಮ ಹೆಸರು ಹಾಗೂ ಇತರ ವೈಯಕ್ತಿಕ ದಾಖಲಾತಿಗಳನ್ನು ಸರಿಯಾಗಿ ತುಂಬಿ

• ನಂತರ ನಿಮಗೆ ಎಷ್ಟು ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲ ಬೇಕು ಎಂದು ನಮೂದಿಸಿ ಕಂಟಿನ್ಯೂ ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಉದ್ಯೋಗ ಹಾಗೂ ಇತರ ಎಲ್ಲಾ ದಾಖಲಾತಿಗಳನ್ನು ಅಪ್ಲೋಡ್ ಮಾಡಿ

• ನಂತರ ನಿಮಗೆ video E-kyc ಮೂಲಕ ನಿಮ್ಮ ಎಲ್ಲಾ ದಾಖಲಾತಿಗಳನ್ನು ವೆರಿಫೈ ಮಾಡಿ ನೀವು ಪಡೆಯಲು ಬಯಸುವ ಸಾಲದ ಮೊತ್ತವನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ

Leave a Comment