ಅಂಗನವಾಡಿಯಲ್ಲಿ 10ನೇ ತರಗತಿ ಪಾಸಾದ ಮಹಿಳೆಯರಿಗೆ ಉದ್ಯೋಗ ಅವಕಾಶ ಈ ಕೊಡಲೇ ಅರ್ಜಿ ಸಲ್ಲಿ..! Apply Now

WCD Recruitment: 10ನೇ, 12ನೇ ಪಾಸಾಗಿದ್ದವರಿಗೆ ಗುಡ್ ನ್ಯೂಸ್.!

577 ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!


WCD Recruitment: ನಮಸ್ಕಾರ ಎಲ್ಲರಿಗೂ ಅಂಗನವಾಡಿ ಟೀಚರ್ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಾಯ್ದು ಕುಳಿತ ಮಹಿಳೆಗೆ ಭರ್ಜರಿ ಗುಡ್ ನ್ಯೂಸ್. ಅಂದರೆ ಇದೀಗ 577 ಅಂಗನವಾಡಿ ಟೀಚರ್ ಹಾಗೂ ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಕರೆಯಲಾಗಿದ್ದು, ಮಹಿಳೆಯರು ಕೂಡಲೇ ಈ ಕೆಳಗಡೆ ನೀಡಿರುವ ಎಲ್ಲ ಸಂಪೂರ್ಣ ಮಾಹಿತಿ ಓದಿ ಅರ್ಜಿ ಸಲ್ಲಿಸಿ.


ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ವತಿಯಿಂದ 577 ಅಂಗನವಾಡಿ ಟೀಚರ್ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಮಾಡಿಕೊಡಲಾಗಿದ್ದು, ಅರ್ಜಿ ಸಲ್ಲಿಸಲು ಬೇಕಾಗುವ ಶೈಕ್ಷಣಿಕ ಅರ್ಹತೆ, ಸಂಬಳದ ವಿವರ, ಆಯ್ಕೆ ವಿಧಾನ, ವಯೋಮಿತಿ, ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ ಹಾಗೂ ಲಿಂಕ್ ಈ ಕೆಳಗಡೆ ನೀಡಿದೆ ಓದಿ.


577 ಅಂಗನವಾಡಿ ಟೀಚರ್ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಕಾರ್ಯಕರ್ತೆ ಹುದ್ದೆಗಳಿಗೆ 106 ಅರ್ಜಿ ಕರೆಯಲಾಗಿದ್ದು, ಸಹಾಯಕ ಹುjದ್ದೆಗಳಿಗೆ 471 ಅರ್ಜಿ ಕರೆಯುವ ಮೂಲಕ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದೆ.

ಸಂಬಳದ ವಿವರ ಮತ್ತು ವಯಸ್ಸಿನ ಮಿತಿ:


ಅಂಗನವಾಡಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಅವರ ನಿಯಮದ ಪ್ರಕಾರ ಸಂಬಳ ನೀಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ಮೇಲ್ಪಟ್ಟಿರಬಾರದು.


ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಶೈಕ್ಷಣಿಕ ಅರ್ಹತೆ:


ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ ಪಾಸ್ ಆಗಿರಬೇಕು. ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು.


ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:


• ಅರ್ಜಿ ಪ್ರಾರಂಭ ದಿನಾಂಕ: 26-12-2024
• ಅರ್ಜಿ ಕೊನೆಯ ದಿನಾಂಕ: 05-01-2025
ಅಂಗನವಾಡಿ ಹುದ್ದೆಗೆ ಅರ್ಜಿ ಸಲ್ಲಿಸುವ ಲಿಂಕ್: https://karnemakaone.kar.nic.in/abcd/home.aspx

Leave a Comment