ಅಂಗನವಾಡಿ ಕೇಂದ್ರದಲ್ಲಿ 10ನೇ ತರಗತಿ ಪಾಸಾದ ಮಹಿಳೆಯರಿಗೆ ಉದ್ಯೋಗಾವಕಾಶ..! ಮಹಿಳೆಯರು ತಡ ಮಾಡದೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ..! Apply Now

ವಿವಿಧ ಜಿಲ್ಲೆಗಳ ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಜ್ಞಾನ ಸಮೃದ್ಧಿಯ ಹೊಸ ಲೇಖನಕ್ಕೆ ಸುಸ್ವಾಗತ..!

ಪ್ರಸ್ತುತ ಜ್ಞಾನ ಸಮೃದ್ಧಿಯ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಅಂಗನವಾಡಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..!

ವಿವಿಧ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಕೇವಲ 10ನೇ ತರಗತಿ ಪಾಸಾದ ಮಹಿಳೆಯರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಅಂಗನವಾಡಿ ಕೇಂದ್ರಗಳಲ್ಲಿ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ರಾಜ್ಯ ಸರ್ಕಾರ ಕಲ್ಪಿಸಲಾಗಿದ್ದು ಸೆಪ್ಟಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ ಲಿಂಕ್ ಇಲ್ಲಿದೆ ನೋಡಿ..!

Anganwadi job application last date-

ಸಲ್ಲಿಸಲು ಕೊನೆಯ ದಿನಾಂಕ:

ಈ ಹುದ್ದೆಗಳಿಗೆ ಆಸ್ಟೈನ್ ಮೂಲಕ ಅರ್ಜಿ ಸಲ್ಲಿಸಲು 9 ಸೆಪ್ಟೆಂಬರ್ 2024 ಕೊನೆಯ ದಿನಾಂಕವಾಗಿದೆ.

anganwadi worker eligibility-

ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವರ್ಷ ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ಯ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು ಹಾಗೂ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
anganwadi worker qualification-

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ವಿದ್ಯಾರ್ಹತೆ:-

1) ಕನಿಷ್ಠ P.U.C. ತೇರ್ಗಡೆ ಹೊಂದಿರಬೇಕು. S.S.L.C.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.

anganwadi helper qualification-

ಅಂಗನವಾಡಿ ಸಹಾಯಕಿ ವಿದ್ಯಾರ್ಹತೆ:-

ಹುದ್ದೆಗೆ ಕನಿಷ್ಟ ವಿದ್ಯಾರ್ಹತೆ SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು.

anganwadi center job-ಪ್ರಸ್ತುತ ಯಾವೆಲ್ಲ ಜಿಲ್ಲೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ?

1) ದಾವಣಗೆರೆ

2) ವಿಜಯನಗರ

3) ಯಾದಗಿರಿ

4) ಶಿವಮೊಗ್ಗ

5) ಹಾಸನ

6) ಚಿತ್ರದುರ್ಗ

7) ಬೆಳಗಾವಿ

documents for anganwadi worker job- ಆನ್ ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು:-

1) ಅರ್ಜಿ ನಿಗದಿತ ನಮೂನೆಯಲ್ಲಿ (ಆನ್ ಲೈನ್)

2) ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ

3) ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ

4) ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು

(3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ.

5) ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ

6) ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಪರಿಗಣಿಸುವಂತಿಲ್ಲ)

ಅರ್ಜಿ ಸಲ್ಲಿಸುವುದು ಹೇಗೆ..?

https://karnemakaone.kar.nic.in/abcd/ApplicationForm_JA_org.aspx

Leave a Comment