10ನೇ & 12ನೇ ತರಗತಿ ಪಾಸಾದವರಿಗೆ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ರೀತಿ ಅರ್ಜಿ ಸಲ್ಲಿಸಿ..! Apply Now..! 2025

Anganwadi Recruitment 2025:

10ನೇ & 12ನೇ ತರಗತಿ ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆ ಮತ್ತು ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ರೀತಿ ಅರ್ಜಿ ಸಲ್ಲಿಸಿ

ತುಂಬಾ ಮಹಿಳೆಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಅಥವಾ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡಲು ಆಸಕ್ತಿ ಇರುತ್ತದೆ ಮತ್ತು ಕೆಲವರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಸಾಯಕಿಯಾಗಿ ಕೆಲಸ ಮಾಡಲು ಆಸಕ್ತಿ ಇರುತ್ತದೆ ಅಂತ ಮಹಿಳೆಯರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.!

ಹೌದು ಸ್ನೇಹಿತರೆ ನಮ್ಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ ಹಾಗಾಗಿ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ(Anganwadi Recruitment 2025) ..?
ನಮ್ಮ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಇದೀಗ ನಮ್ಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆ ಪ್ರಕಾರ ಹಾಸನ ಜಿಲ್ಲೆಯಲ್ಲಿ ಸುಮಾರು 184 ಹುದ್ದೆಗಳು ಖಾಲಿ ಇವೆ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳು ಮತ್ತು ಇತರ 917 ಒಟ್ಟು ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ

ಹುದ್ದೆಗಳ ನೇಮಕಾತಿ (Anganwadi Recruitment 2025) ವಿವರ..?
ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- ಒಟ್ಟು 917 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಕೊನೆಯ ದಿನಾಂಕ:- 30/05/2025
ಹುದ್ದೆಗಳ ಹೆಸರು:-


1) ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು
2) ಅಂಗನವಾಡಿ ಸಹಾಯಕಿ ಹುದ್ದೆಗಳು
ಉದ್ಯೋಗ ಸ್ಥಳ:- ದಾವಣಗೆರೆ ಮತ್ತು ಹಾಸನ ಹಾಗೂ ಇತರ ಜಿಲ್ಲೆಗಳಲ್ಲಿ

ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಹೌದು ಸ್ನೇಹಿತರೆ ನೀವು ನಮ್ಮ ರಾಜ್ಯದ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 917 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದನ್ನು ಬಳಸಿಕೊಂಡು ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ (jobs ) ಅರ್ಜಿ ಸಲ್ಲಿಸಬಹುದು (apply ) ಅಥವಾ ನಿಮ್ಮ ಹತ್ತಿರದ ಆನ್ಲೈನ್ (online ) ಸೆಂಟರ್ ಗಳಿಗೆ ಭೇಟಿ (visit) ನೀಡಿ ಅರ್ಜಿ ಸಲ್ಲಿಸಿ

https://karnemakaone.kar.nic.in/abcd

Leave a Comment