ಅಂಗನವಾಡಿ ನೇಮಕಾತಿ 2024.! ಮಹಿಳೆಯರಿಗೆ ಸುವರ್ಣ ಅವಕಾಶ.! ಇಂದೆ ಅರ್ಜಿ ಹಾಕಿ.!!

ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಿಮಗೆಲ್ಲ ತಿಳಿಸುವುದು ಏನೆಂದರೆ ಇದೀಗ ಅಂಗನವಾಡಿ ಇಲಾಖೆ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲಾ ಮಹಿಳೆಯರು ಇಂದಿನ ಈ ಒಂದು ಲೇಖನವನ್ನ ಕೊನೆಯವರೆಗೂ ಓದಿ ಏಕೆಂದರೆ ಇಂದಿನ ಈ ಒಂದು ಲೇಖನ ಇದೆ.

ಇಂದಿನ ಈ ಒಂದು ಲೇಖನದಲ್ಲಿ ಎಲ್ಲಾ ಅಭ್ಯರ್ಥಿಗಳಿಗೆ ಸಹಾಯವಾಗಲೆಂದು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ಕುರಿತು ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ.

ಚಿಕ್ಕಬಳ್ಳಾಪುರ ಗ್ರಾಮ ಪಂಚಾಯತ್ ನೇಮಕಾತಿ:

  • ಸಂಸ್ಥೆ ಹೆಸರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಬಳ್ಳಾಪುರ.
  • ಹುದ್ದೆ ಹೆಸರು ತಿಳಿಸುವುದಾದರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆ.
  • ಒಟ್ಟಾರೆ 285 ಹುದ್ದೆಗಳು ಖಾಲಿ ಇದೆ.
  • ಉದ್ಯೋಗ ಸ್ಥಳ ಬಗ್ಗೆ ತಿಳಿದುಕೊಳ್ಳುವುದಾದರೆ ಚಿಕ್ಕಬಳ್ಳಾಪುರದಲ್ಲಿ ಉದ್ಯೋಗ ಸ್ಥಳ ಇದೆ.
  • ಅರ್ಜಿ ಆನ್ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ.
  • ವೇತನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹುದ್ದೆಗೆ ಅನುಗುಣವಾಗಿ ವೇತನವನ್ನು ಒದಗಿಸುತ್ತಾರೆ ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ಓದಿ.

ಹುದ್ದೆಗಳ ಸಂಪೂರ್ಣ ವಿವರ:

  • ಅಂಗನವಾಡಿ ಕಾರ್ಯಕರ್ತೆ (54 ) ಹುದ್ದೆಗಳು.
  • ಮಿನಿ ಅಂಗನವಾಡಿ ಕಾರ್ಯಕರ್ತೆ  (14) ಹುದ್ದೆಗಳು.
  • ಅಂಗನವಾಡಿ ಸಹಾಯಕಿ  (217 )ಹುದ್ದೆಗಳು.

ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?

ಅಧಿಕೃತ ಅಧಿಸೂಚನೆಯಂತೆ ತಿಳಿಸುವುದಾದರೆ ಸೆಕೆಂಡ್ ಪಿಯುಸಿ ಪಾಸ್ ಆಗಿರಬೇಕಾಗುತ್ತದೆ .

ಹಾಗೆ ಮಿನಿ ಅಂಗನವಾಡಿ ಕಾರ್ಯಕರ್ತೆ ಅಥವಾ ಅಂಗನವಾಡಿ ಸಹಾಯಕಿ ಹುದ್ದೆಗೆ 10ನೇ ತರಗತಿ ಪಾಸ್ ಆಗಿರಬೇಕು.

ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು.?

  • ಕನಿಷ್ಠ ವಯಸ್ಸು: 19 ವರ್ಷ
  • ಗರಿಷ್ಠ ವಯಸ್ಸು: 35 ವರ್ಷ

ಈ ಮೇಲ್ಗಡೆ ತಿಳಿಸಿರುವ ವಯೋಮಿತಿಯವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು ಒಂದು ವೇಳೆ ವಯೋಮಿತಿ ಕಡಿಮೆ ಇದ್ದು ಅಥವಾ ಜಾಸ್ತಿ ಇದ್ದರೆ ಅರ್ಜಿ ಸಲ್ಲಿಸಲು ಅನರ್ಹರು.

ಪರೀಕ್ಷೆ ಇಲ್ಲದೆ ನೇರ ನೇಮಕಾತಿ..?

  • ನೀವು ಶೈಕ್ಷಣಿಕ ವರ್ಷದಲ್ಲಿ ಪಡೆದುಕೊಂಡಿರುವಂತಹ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತೆ.

ತಪ್ಪದೆ ಗಮನಿಸಿ ಒಂದು ವೇಳೆ ನೀವು ಈ ಮೊದಲೇ ಅಂಗನವಾಡಿಯಲ್ಲಿ ಹಾಗೆ ಕೆಲಸ ಮಾಡುವಂತಿದ್ದರೆ ನಿಮ್ಮನ್ನೇ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತೆ ಅಂದರೆ ಸದರಿ ಸಹಾಯಕಿಯನ್ನು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತೆ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್ ಅಪ್ಲಿಕೇಶನ್‌ಗೆ ಪ್ರಾರಂಭ  : ಸೆಪ್ಟೆಂಬರ್ 12, 2024.
  • ಆನ್‌ಲೈನ್ ಅಪ್ಲಿಕೇಶನ್‌ಗೆ ಕೊನೆಯ  : ಅಕ್ಟೋಬರ್ 19, 2024.

ಅರ್ಜಿ ಸಲ್ಲಿಸುವ ಅಧಿಕೃತ ವೆಬ್ಸೈಟ್👇👇

ಇದರ ಮೇಲೆ ಕ್ಲಿಕ್ ಮಾಡಿ.

Leave a Comment