ಅಂಗನವಾಡಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ..! ಜಸ್ಟ್ SSLC & PUC ಪಾಸ್ ಆದರೆ ಸಾಕು..! ಇಂದೆ ಅರ್ಜಿ ಸಲ್ಲಿಸಿ..!

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ತಿಳಿಸುವುದು ಏನೆಂದರೆ ಅಂಗನವಾಡಿ ಇಲಾಖೆ ನೇಮಕಾತಿ 2024. 

ಹೌದು ಅಂಗನವಾಡಿ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ ನೀವು ಕೂಡ ಅರ್ಜಿ ಸಲ್ಲಿಸಬೇಕಾ..? ಹಾಗಿದ್ದರೆ ಇಂದಿನ ಈ ಲೇಖನ ನಿಮಿಗಂತಲೆ ಇದೆ ಯಾರು ಕೂಡ ಈ ಲೇಖನವನ್ನು ಅರ್ಧಂಬರ್ಧ ಓದಬೇಡಿ. 

ಅಂಗನವಾಡಿ ಇಲಾಖೆ ನೇಮಕಾತಿ 2024 ನಿಮಗೆ ಅರ್ಜಿ ಸಲ್ಲಿಸಲು 10 ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ. ಹೌದಲ್ಲವೇ ಉದಾಹರಣೆಗೆ ಹೇಳಬೇಕೆಂದರೆ ಈ ಕೆಳಗಿನಂತಿದೆ ನೋಡಿ ಮಾಹಿತಿ. 

ಒಟ್ಟು ಎಷ್ಟು ಹುದ್ದೆಗಳಿವೆ..? ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಎಷ್ಟು ವೇತನ ನೀಡುತ್ತಾರೆ..? ಇನ್ನು ಹತ್ತು ಹಲವಾರು ಪ್ರಶ್ನೆಗಳು ಇದೇ ರೀತಿ ನಿಮ್ಮನ್ನ ಕಾಡುತ್ತಲೇ ಇರುತ್ತವೆ. ನಿಮ್ಮೆಲ್ಲ ಈ ಪ್ರಶ್ನೆಗಳಿಗೆ ನಿಮಗಂತೆ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಲಾಗಿದೆ ಈ ಲೇಖನವನ್ನು ಕೊನೆವರೆಗೂ ಓದಿ. 

ಧಾರವಾಡ ಅಂಗನವಾಡಿ ಇಲಾಖೆ ನೇಮಕಾತಿ 2024:

ಪ್ರಸ್ತುತ ಧಾರವಾಡದಲ್ಲಿ ಅಂಗನವಾಡಿ ಹುದ್ದೆಗಳು ಖಾಲಿ ಇದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಲೇಖನವನ್ನು ಕೊನೆವರೆಗೂ ಓದಿ ಸಂಪೂರ್ಣ ವಿವರವಾಗಿ ತಿಳಿಸಲಾಗಿದೆ. 

ಹುದ್ದೆಗಳ ಹೆಸರು..? 

  • ಕಾರ್ಯಕರ್ತೆ ಮತ್ತು ಸಹಾಯಕಿ. 

 ಒಟ್ಟು ಎಷ್ಟು ಹುದ್ದೆಗಳಿವೆ..? 

  •  199 

ಅರ್ಜಿ ಸಲ್ಲಿಸುವ ಬಗೆ ಹೇಗೆ..?

  • ಆನ್ಲೈನ್ ಮೂಲಕ 

ಹುದ್ದೆಗಳ ಸಂಪೂರ್ಣ ವಿವರಣೆ: 

  •  ಅಂಗನವಾಡಿ ಕಾರ್ಯಕರ್ತೆ ಒಟ್ಟು 9 ಹುದ್ದೆಗಳು ಖಾಲಿ ಇದೆ. 
  • ಅಂಗನವಾಡಿ ಸಹಾಯಕಿ ಒಟ್ಟು 190 ಹುದ್ದೆಗಳು ಖಾಲಿಯಾಗಿದೆ.

ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? 

  • ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ತಿಳಿಸಬೇಕೆಂದರೆ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣ ಆಗಿರಬೇಕು.
  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಕನಿಷ್ಠ ಪಿಯುಸಿ ಪಾಸ್ ಆಗಿರಬೇಕಾಗುತ್ತದೆ ಅಷ್ಟೇ ಅಲ್ಲದೆ ಎಸ್ ಎಸ್ ಎಲ್ ಸಿ ಕನ್ನಡ ಭಾಷೆಯನ್ನಾಗಿ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕಾಗುತ್ತದೆ. 

ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು..? 

  • ಕನಿಷ್ಠ 18 ವರ್ಷದಿಂದ ಹಿಡಿದು ಗರಿಷ್ಠ 35 ವರ್ಷದ ಒಳಗಡೆ ಇರಬೇಕಾಗುತ್ತದೆ. 

ಎಷ್ಟು ವೇತನ ನೀಡುತ್ತಾರೆ..? 

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ 10,000
  • ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ 5,000 

ಅರ್ಜಿ ಸುಲ್ಕ ಎಷ್ಟಿರುತ್ತೆ..? 

  • ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ 

ಆಯ್ಕೆ ವಿಧಾನ ಹೇಗೆ..? 

ನೀವು ಈ ಮೊದಲೇ ಅಂಗನವಾಡಿಯಲ್ಲಿ ಖಾಲಿ ಇರುವಂತಹ ಕೇಂದ್ರಗಳಲ್ಲಿ ಸಹಾಯಕಿ ಆಗಿರಬೇಕಾಗುತ್ತದೆ ಅಷ್ಟೇ ಅಲ್ಲದೆ ಕನಿಷ್ಠ 3 ವರ್ಷ ಸೇವೆಯಲ್ಲಿದ್ದು ಇಂತವರಿಗೆ 45 ವರ್ಷ ವಯೋಮಿತಿ ಒಳಗಡೆ ಇರಬೇಕು ಅತ್ತೆಯಲ್ಲದೆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ ಒಳಗಡೆ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ಇಂಥವರು ಇದ್ದರೆ ಸದರಿ ಸಹಾಯಕಿಯನ್ನೇ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತೆ. 

ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಶನ್ ಚೆಕ್ ಮಾಡಿ. 

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ..?

  • ಅರ್ಜಿ ಪ್ರಾರಂಭ 1 ಅಗಸ್ಟ್ 2024 
  • ಅರ್ಜಿ ಕೊನೆ 4 ಸಪ್ಟೆಂಬರ್ 2024 

ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು: 

ನೋಟಿಫಿಕೇಶನ್ 

Click here 

ಅರ್ಜಿ ಲಿಂಕ್ 

Click here 

Leave a Comment