22 ಲಕ್ಷ ರೇಷನ್ ಕಾರ್ಡ್ ಗಳು ರದ್ದು..! ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ ಈಗಲೇ ಚೆಕ್ ಮಾಡಿಕೊಳ್ಳಿ…!
22 lakh Ration cards be cancelled :– ನಮಸ್ಕಾರ ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ರಾತ್ರೋರಾತ್ರಿ ಸದ್ದಿಲ್ಲದೆ ಬಿಪಿಎಲ್ ರೇಷನ್ ಕಾರ್ಡ್ ಗಳು ಆಪರೇಷನ್ ಮಾಡಿದೆ ಹೌದು ಸ್ನೇಹಿತರೆ, ರಾಜ್ಯ ಸರ್ಕಾರವು ನಮ್ಮ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವಂತ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರಾತ್ರೋರಾತ್ರಿ ಎಪಿಎಲ್ ರೇಷನ್ ಕಾರ್ಡ್ ಗಳಾಗಿ ಬದಲಾವಣೆ ಮಾಡಿದೆ ಮತ್ತು ಕೆಲವರ ರೇಷನ್ ಕಾರ್ಡ್ ಗಳನ್ನು ರದ್ದು ಕೂಡ ಮಾಡಿದೆ ಈ ಬಗ್ಗೆ ಸಂಪೂರ್ಣ ವಿವರವನ್ನು ಈ ಒಂದು … Read more