10ನೇ, ITI, ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗಕಾಶ..! ಇಲ್ಲಿದೆ ನೋಡಿ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್..!
ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ಐಟಿಐ ಹಾಗೂ 10ನೇ ತರಗತಿ ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ ಸಿಗಲಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಲೇಖನ ಕೊನೆಯವರೆಗೂ ಓದಿ. ಹೌದು ಸದ್ಯ ರೈಲ್ವೆ ಇಲಾಖೆಯಲ್ಲಿ 9144 ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಸಂಪೂರ್ಣ ವಿವರ ಈ ಕೆಳಕಂಡಂತಿದೆ. ನಾವು ಸಾಮಾನ್ಯವಾಗಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ನಮ್ಮಲ್ಲಿ ಕೆಲವೊಂದಿಷ್ಟು ಪ್ರಶ್ನೆಗಳು ಮೂಡುತ್ತವೆ ಉದಾಹರಣೆಗೆ ವಿದ್ಯಾರ್ಹತೆ ಏನಾಗಿರಬೇಕು..? ಎಷ್ಟು ಸಂಬಳ ನೀಡುತ್ತಾರೆ..? ನಿಮ್ಮೆಲ್ಲ ಈ ಪ್ರಶ್ನೆಗೆ ಈ ಕೆಳಗಿಳಿದೆ ಸಂಪೂರ್ಣ … Read more