ನಮಸ್ಕಾರ ಸ್ನೇಹಿತರೆ
ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ ಇದರ ಕುರಿತಾಗಿ ತಿಳಿಸುತ್ತಿದ್ದೇನೆ.
ಹಾಗಾದರೆ ನೀವು ಕೂಡ ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಿ ಹುದ್ದೆ ಪಡೆದುಕೊಳ್ಳಬೇಕಾ ಬನ್ನಿ ಇಂದಿನ ಈ ಒಂದು ಲೇಖನ ನಿಮಗ್ ಅಂತಾನೆ ಇದೆ ಸಂಪೂರ್ಣ ವಿವರವಾಗಿ ತಿಳಿಸಲಾಗಿದೆ.
ನಿಮಗೆಲ್ಲಾ ತಿಳಿದೇ ಇರಬಹುದು ನಾವು ಸಾಮಾನ್ಯವಾಗಿ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಮುಂದಾದರೆ ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ. ಉದಾಹರಣೆಗೆ ನಿಮಗೆಲ್ಲ ತಿಳಿಸಬೇಕೆಂದರೆ ಒಟ್ಟು ಎಷ್ಟು ಹುದ್ದೆಗಳಿವೆ..? ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ..?
ಬಾಗಲಕೋಟೆ ಗ್ರಾಮ ಪಂಚಾಯತ್ ನೇಮಕಾತಿ 2024.!
ಪ್ರಸ್ತುತ ಗ್ರಾಮ ಪಂಚಾಯತ್ ಹುದ್ದೆಗಳು ಖಾಲಿ ಇರುವುದು ಬಾಗಲಕೋಟೆಯಲ್ಲಿ ಇದರ ಕುರಿತಾಗಿ ಸಂಪೂರ್ಣ ವಿವರಣೆ ಈ ಕೆಳಗಿನಂತಿದೆ ಗಮನಿಸಿ.
ಇಲಾಖೆಯ ಹೆಸರೇನು..?
ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯತ್ ಇಲಾಖೆ.
ಹುದ್ದೆಗಳ ಹೆಸರು..?
ವಿವಿಧ ಹುದ್ದೆಗಳು.
ಒಟ್ಟು ಎಷ್ಟು ಹುದ್ದೆಗಳಿವೆ..?
ಒಟ್ಟು ನಾಲ್ಕು ಹುದ್ದೆಗಳಿವೆ.
ಅರ್ಜಿ ಸಲ್ಲಿಸುವ ಬಗೆ ಹೇಗೆ..?
ಆನ್ಲೈನ್ ಮೂಲಕ
ಉದ್ಯೋಗ ಸ್ಥಳ..?
ಬಾಗಲಕೋಟೆ.
ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?
ಅಧಿಕೃತ ಆದಿಶೂಚನೆ ಪ್ರಕಾರವಾಗಿ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣ ಆಗಿರಬೇಕು ಹಾಗೂ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿನಲ್ಲಿ ಸೈನ್ಸ್ ಪ್ರಮಾಣ ಪತ್ರ ಪಡೆದಿರಬೇಕಾಗುತ್ತದೆ ಹಾಗೆ ಕನಿಷ್ಠ ಮೂರು ತಿಂಗಳವರೆಗೆ ಕಂಪ್ಯೂಟರ್ ಕೋರ್ಸ್ ಉತ್ತೀರ್ಣ ಆಗಿರಬೇಕು.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು..?
ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಅರ್ಜಿ ಸಲ್ಲಿಸಲು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಹಾಗೆ ವರ್ಗ 2a 2b 3a3 ಬಿ ಅಭ್ಯರ್ಥಿಗಳಿಗೆ 38 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ .
ಎಷ್ಟು ಅರ್ಜಿ ಶುಲ್ಕ ಇರಲಿದೆ..?
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 500
2A,2B,3A,3 B ಇಂತಹ ಅಭ್ಯರ್ಥಿಗಳಿಗೆ 300
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 200 ರೂಪಾಯಿ.
ಒಂದು ವೇಳೆ ಅಂಗವಿಕಲ ಅಥವಾ ವಿಶೇಷ ಚೇತನ ಮಕ್ಕಳಿದ್ದಲ್ಲಿ ಅಥವಾ ಅಭ್ಯರ್ಥಿಗಳಿದ್ದಲ್ಲಿ ಒಂದು 100
ಹಣವನ್ನು ಆನ್ಲೈನ್ ಮೂಲಕ ಪಾವತಿಸಬೇಕು ಉದಾಹರಣೆ ಯುಪಿಐ ಅಥವಾ ನೆಟ್ ಬ್ಯಾಂಕಿಂಗ್.
ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ..?
ನೀವು ಶೈಕ್ಷಣಿಕ ವರ್ಷದಲ್ಲಿ ಪಡೆದುಕೊಂಡಿರುವಂತಹ ಅಂಕಗಳ ಆಧಾರದ ಮೇಲೆ ಒಂದು ಮೆರಿಟ್ ಪಟ್ಟಿ ತಯಾರು ಮಾಡುತ್ತಾರೆ ಅದರ ಆದರದ ಮೇಲೆ ಅಭ್ಯರ್ಥಿಗಳನ್ನು ನೇರವಾಗಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಪ್ರಾರಂಭ ಆಗಸ್ಟ್ 08, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 6 2024
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು:
ನೋಟಿಫಿಕೇಶನ್ 👇
ಅರ್ಜಿ ಸಲ್ಲಿಸುವ ವೆಬ್ಸೈಟ್ /ಅಧಿಕೃತ ವೆಬ್ಸೈಟ್ 👇