ಗ್ರಾಮ ಪಂಚಾಯತಿ ನೇಮಕಾತಿ ಅಧಿಸೂಚನೆ..! ಪಿಯುಸಿ ಪಾಸ್ ಆಗಿದ್ದರೆ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬಹುದು Gram panchayat recruitment

ಗ್ರಾಮ ಪಂಚಾಯತಿ ನೇಮಕಾತಿ

ಪಿಯುಸಿ ಪಾಸ್ ಆಗಿದ್ದರೆ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬಹುದು
Gram panchayat recruitment

ಗ್ರಾಮ ಪಂಚಾಯಿತಿ ಹುದ್ದೆಗಳ ನೇಮಕಾತಿ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಂತಸ ಸುದ್ದಿಯಾಗಿದ್ದು, ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೇ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಲೇಖನವನ್ನು ಕೊನೆಯವರೆಗೂ ಓದಿ.

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ಸಾರ್ವಜನಿಕರಿಗೆ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಉದ್ಯೋಗ ಬಯಸುತ್ತಿರುವ ಯುವ ಜನರಿಗೆ ಸಹಾಯವಾಗುವಂತಹ ಉದ್ಯೋಗ ಮಾಹಿತಿಯನ್ನು ನೀಡುತ್ತಿದ್ದೇವೆ.

ಈ ಲೇಖನದಲ್ಲಿ ನಾವು ಗ್ರಾಮ ಪಂಚಾಯಿತಿನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವ ಬಳ್ಳಾರಿ ಜಿಲ್ಲೆ ಖಾಲಿ ಇರುವಂತ ಹುದ್ದೆಗಳು ನೇಮಕಾತಿಯ ಬಗ್ಗೆ ತಿಳಿಸಲಿದ್ದೇವೆ.

Gram panchayat recruitment

ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ ಅಡಿಯಲ್ಲಿ ಬರುವಂತಹ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳನ್ನು ಮತ್ತು ಸಂಬಳ ಮಾಹಿತಿಯನ್ನು ತಿಳಿದುಕೊಳ್ಳಿ.


ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 14 ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳು ಖಾಲಿ ಇರುತ್ತವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರು ಎಂದು ನೋಡಬಹುದಾದರೆ,

ಅರ್ಹತೆ : ಬಳ್ಳಾರಿ ಜಿಲ್ಲೆಯ ಗ್ರಾಮ ಪಂಚಾಯತ್ ಅಡಿಯಲ್ಲಿ ಬರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 12ನೇ ತರಗತಿ ಪಾಸ್ ಆಗಿರಬೇಕು.

ಇದರ ಜೊತೆಗೆ ಅಭ್ಯರ್ಥಿಗಳು ಇನ್ನು ಏನು ಹೆಚ್ಚಿನ ಅರ್ಹತೆ ಹೊಂದಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳಲು ಅಭ್ಯರ್ಥಿಗಳು ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬೇಕಾಗಿದೆ.

ಮಾಸಿಕ ಸಂಬಳ : ಬಳ್ಳಾರಿ ಜಿಲ್ಲೆಯ ಗ್ರಾಮ ಪಂಚಾಯತ್ ಅಡಿಯಲ್ಲಿ ಬರುವ ವಿವಿಧ ಗ್ರಂಥಾಲಯಗಳಲ್ಲಿ ಖಾಲಿ ಇರುವಂತಹ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಬಳವು ಪ್ರತಿ ತಿಂಗಳು 15,196 ರೂಪಾಯಿಯನ್ನು ನೀಡಲಾಗುತ್ತದೆ.

ವಯಸ್ಸಿನ ಮಿತಿ – Age limit :


ಬಳ್ಳಾರಿ ಜಿಲ್ಲೆ ಗ್ರಾಮ ಪಂಚಾಯತ್ ನಲ್ಲಿ ಬರುವ ವಿವಿಧ ಗ್ರಾಮ ಪಂಚಾಯತ್ ಅಡಿಯಲ್ಲಿರುವ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ವಯಸ್ಸಿನ ಮಿತಿ ಎಷ್ಟಿರಬೇಕು ಎಂದು ನೋಡುವುದಾದರೆ, ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಬೇಕು ಮತ್ತು ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು. ಮೀಸಲಾತಿ ವರ್ಗಗಳಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ನಿಯಮಗಳನ್ನುಸರ ವಯೋಮಿತಿಯಲ್ಲಿ ಸಡಿಲಿಕೆಯನ್ನು ಕೂಡ ನೀಡಲಾಗುವುದು.

ಅರ್ಜಿ ಸಲ್ಲಿಕೆ : ಬಳ್ಳಾರಿ ಜಿಲ್ಲೆ ಗ್ರಾಮ ಪಂಚಾಯತ್ ಅಡಿಯಲ್ಲಿ ಬರುವ ವಿವಿಧ ಮಾಹಿತಿ ಕೇಂದ್ರ ಮತ್ತು ಗ್ರಂಥಾಲಯಗಳಲ್ಲಿ ಖಾಲಿ ಇರುವಂತಹ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ ಆದ ಕಾರಣ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಿ.

Apply now : https://ballari.nic.in/

Leave a Comment