ನೋಟು ಮುದ್ರಣ ಸಂಸ್ಥೆಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ : ಆಸಕ್ತರು ಬೇಗನೆ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಕೆ ಆರಂಭವಾಗಿದೆ

ಭಾರತ ಸರ್ಕಾರದ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವಂತಹ ನೋಟು ಮುದ್ರಣಾಲಯ ಸಂಸ್ಥೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಈಗ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬೇಕು ಇರುವಂತಹ ಸಮಸ್ತ ಸಂಪೂರ್ಣ ಮಾಹಿತಿಯನ್ನು ನಮ್ಮ ಈ ಒಂದು ಲೇಖನದಲ್ಲಿ ನೀಡಲಾಗುತ್ತಿದ್ದು ಉದ್ಯೋಗಕ್ಕಾಗಿ ಅಲೆಯುತ್ತಿರುವಂತಹ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಿ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ದಿನನಿತ್ಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಇವತ್ತಿನ ಈ ಒಂದು ಲೇಖನದಲ್ಲಿ ನಾವು ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಮಾಹಿತಿಯನ್ನು ನೀಡುತ್ತಿದ್ದು ಅದೇ ರೀತಿ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತ ಮಾಹಿತಿಯನ್ನು ನೀಡುತ್ತಿದ್ದೇವೆ.

ಇವತ್ತಿನ ಈ ಒಂದು ಲೇಖನದಲ್ಲಿ ನಾವು ಬೃಹತ್ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಭರ್ಜರಿ ಉದ್ಯೋಗವಕಾಶ :

ಉದ್ಯೋಗಕ್ಕಾಗಿ ಅಲೆಯುತ್ತಿರುವಂತಹ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಒಟ್ಟು 39 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಆರ್ಯ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ನೇಮಕಾತಿಗೆ ಬೇಕಾಗಿರುವಂತ ಅರ್ಹತೆಗಳನ್ನು ಕೆಳಗಿನ ಒಂದು ಭಾಗದಲ್ಲಿ ತಿಳಿದುಕೊಳ್ಳಿ.

  • Process assistant
  • Office Assistant ಈ ಒಂದು ನಿಗಮದಲ್ಲಿ ಒಟ್ಟು 39 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿರುತ್ತದೆ.
  • ಈ ಒಂದು ನೇಮಕಾತಿಗಳಿಗೆ ಸಲ್ಲಿಸಲ ಅಭ್ಯರ್ಥಿಗಳು ಯಾವ ಅರ್ಹತೆಗಳನ್ನು ಹೊಂದಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳುವುದಾದರೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತ ಪಡೆದಿರುವ ಒಂದು ವಿಶ್ವವಿದ್ಯಾಲಯದಿಂದ ಅಥವಾ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸಾಗಿ ಅದರ ಜೊತೆಗೆ ಐಟಿಐ ಪಾಸಾದವರು ಹಾಗೂ ಡಿಪ್ಲೋಮಾ ಪಾಸಾದವರು ಅಥವಾ ಪದವಿ ಪಾಸಾದವರು ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ವಯೋಮಿತಿ ಅರ್ಹತೆಗಳು :

  • ಈ ಒಂದು ಸಂಸ್ಥೆಯು ಬಿಡುಗಡೆ ಮಾಡಿರುವಂತಹ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 28 ವರ್ಷದ ಒಳಗಿರುವಂತಹ ಅಭ್ಯರ್ಥಿಗಳ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. •
  • ಅರ್ಜಿ ಸಲ್ಲಿಸಲು ಆನ್ಲೈನ್ ಪ್ರಕ್ರಿಯೆ ಜೂನ್ 05, 2024 ರಿಂದ ಆರಂಭ
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30, 2024 ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳನ್ನು ಒಳಗೊಂಡ ಎಲ್ಲಾ ಅಭ್ಯರ್ಥಿಗಳು ಸಂಸ್ಥೆಯು ನಿಗದಿಪಡಿಸಿರುವಂತಹ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಅರ್ಜಿ ಶುಲ್ಕಗಳ ವಿವರ :

  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – 200 ರೂ.
    ಉಳಿದ ವರ್ಗಗಳ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ 600ರೂ. ಈ ಎಲ್ಲಾ ಅರ್ಹತೆಗಳನ್ನು ಒಳಗೊಂಡಿದ್ದರೆ ತಡ ಮಾಡದೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

Leave a Comment