ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗಾವಕಾಶ…! ಪಿಯುಸಿ ಪಾಸಾಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಿ…!

ಬ್ಯಾಂಕ್ ಆಫ್ ಬರೋಡದಲ್ಲಿ ಭರ್ಜರಿ ನೇಮಕಾತಿ 69,810 ರೂ. ಮಾಸಿಕ ಸಂಬಳ ಈಗಲೇ ಅರ್ಜಿ ಸಲ್ಲಿಸಿ

ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ಹಾಗೂ ರೈತರಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನೌಕರಿಗಳನ್ನು ಹುಡುಕುತ್ತಿರುವವರಿಗೆ ಇದೀಗ ಬ್ಯಾಂಕ್ ಆಫ್ ಬರೋಡದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು ಇದರ ಬಗ್ಗೆ ಒಂದು ಸಂಪೂರ್ಣ ಮಾಹಿತಿಯನ್ನು ತಿಳಿಸಲು ಬಯಸುತ್ತೇವೆ.

Bank of baroda recruitment 2024 :

ಭಾರತ ದೇಶದ ಹೆಸರಾಂತ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡ, ಇದೀಗ ಖಾಲಿ ಇರುವ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ ಮತ್ತು ಅರ್ಜಿ ಆಹ್ವಾನಿಸಿದೆ. ಬ್ಯಾಂಕ್ ಆಫ್ ಬರೊಡಾ ಬ್ಯಾಂಕಿನಲ್ಲಿ ಹಲವಾರು ಹುದ್ದೆಗಳ ಖಾಲಿ ಇದ್ದು, ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಬ್ಯಾಂಕ್ ಆಫ್ ಬರೋಡ ಅರ್ಜಿ ಆಹ್ವಾನಿಸಲಾಗಿದೆ. ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರತಿಯೊಂದು ವಿವರವನ್ನು ನಾವು ನಮ್ಮ ಈ ಲೇಖನದಲ್ಲಿ ಪ್ರತಿಯೊಂದು ಮಾಹಿತಿಯನ್ನು ಹಂಚಲಿದ್ದೇವೆ. ಅದೇ ರೀತಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಲಿಂಕ್ ಅನ್ನು ಕೂಡ ಈ ಲೇಖನದ ಕೊನೆಯ ಭಾಗದಲ್ಲಿ ನೀಡಿದ್ದೇವೆ. ಆದ್ದರಿಂದ ಅಭ್ಯರ್ಥಿಗಳು ಅರ್ಹರಿದ್ದಾರೆ ಎಲ್ಲಾ ರಥಗಳನ್ನು ಮತ್ತೊಮ್ಮೆ ಪರಿಶೀಲಿಸಿಕೊಂಡು ನೀವು ಅರ್ಹತೆಯನ್ನು ಹೊಂದಿದ್ದೇವೆ ಎಂದು ಅನಿಸಿದರೆ ತಡಮಾಡದೆ ಕೆಳಗಿನ ಲಿಂಕ್ ಅನ್ನು ಬಳಸಿ ಅರ್ಜಿ ಸಲ್ಲಿಸಲು ಮುಂದಾಗಿರಿ.

ಯಾವ ಹುದ್ದೆಗಳು –

ಬ್ಯಾಂಕ್ ಆಫ್ ಬರೋಡದಲ್ಲಿ ಒಟ್ಟಾರೆ 38 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕ್ ಆಫ್ ಬರೋಡ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳ ಹೆಸರನ್ನು ನೋಡುವುದಾದರೆ, ಈ ಹುದ್ದೆಗಳ ಹೆಸರು Manager ( Security Officer ). Bank of Baroda Bank ನಲ್ಲಿ ಭಾರತದಾದ್ಯಂತ ಅನೇಕ ಬ್ರ್ಯಾಂಚ್ ಗಳನ್ನು ಹೊಂದಿದ್ದು, ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕ್ ಆಫ್ ಬರೊಡಾದಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲೇಖನವನ್ನು ಸಂಪೂರ್ಣವಾಗಿ ಓದಿ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ – ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿನಲ್ಲಿ ಖಾಲಿ ಇರುವ ಸೆಕ್ಯೂರಿಟಿ ಆಫೀಸರ್ ಅಥವಾ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅಂದರೆ ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಡಿಗ್ರಿ ಮುಗಿಸಿರಬೇಕು.

ಪದವಿಯನ್ನು ಯಾವುದಾದರೂ ವಿಷಯದಲ್ಲಿ ಮುಗಿಸಿದವರು ಕೂಡ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆದ್ದರಿಂದ ಅರ್ಹರಿರುವ ಎಲ್ಲಾ ಪದವಿ ಮುಗಿಸಿದ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ, ಈ ಒಂದು ಹುದ್ದೆಯನ್ನು ನಿಮ್ಮದಾಗಿಸಿಕೊಳ್ಳಿ.

ಅರ್ಜಿ ಸಲ್ಲಿಸಲು ವಯೋಮಿತಿ –

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು ಈ ಕೆಳಗಿನಂತಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 25 ವರ್ಷ ಇರಬೇಕು ಮತ್ತು ಗರಿಷ್ಠ 35 ವರ್ಷವನ್ನು ಮೀರಿರಬಾರದು. ಆದರೆ ವಯೋಮಿತಿಯಲ್ಲಿ ಸಡಿಲಿಕೆಯನ್ನು ಅಥವಾ ಮೀಸಲಾತಿಯನ್ನು ಹೊಂದುವ ಅಭ್ಯರ್ಥಿಗಳಿಗೆ ವರ್ಗಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆಯನ್ನು ಕೂಡ ನೀಡಲಾಗುವುದು. ವಯೋಮಿತಿ ಸಡಿಲಿಕೆ ವರ್ಗಗಳ ಅನುಸಾರ ಹೇಗಿರುತ್ತದೆ ಎಂದು ನೋಡುವುದಾದರೆ ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುವುದು. ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆದ್ದರಿಂದ ಎಲ್ಲಾ ಅಭ್ಯರ್ಥಿಗಳು ಒಂದು ಅವಕಾಶವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಲು ಮರೆಯಬೇಡಿ.

salary – ಹುದ್ದೆಗಳಿಗೆ ಆಯ್ಕೆ ಆದವರಿಗೆ ಮಾಸಿಕ ಸಂಬಳ ಎಷ್ಟು?

ಬ್ಯಾಂಕ್ ಆಫ್ ಬರೋಡ ಬ್ಯಾಂಕಿನಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳಿಗೆ ಎಲ್ಲಾ ಅರ್ಹತೆಗಳನ್ನು ಒಳಗೊಂಡು ಅರ್ಜಿ ಸಲ್ಲಿಸಿ ಅಂತಿಮವಾಗಿ ಆಯ್ಕೆಯಾದರೆ, ಅವರಿಗೆ ಮಾಸಿಕವಾಗಿ 48,170 ರೂ ಯಿಂದ 69,810 ರೂ. ಮಾಸಿಕ ಸಂಬಳ ಇರುತ್ತದೆ. ಇದು ಒಂದು ಉತ್ತಮ ಸಂಬಳವಾಗಿದ್ದು, ಅಭ್ಯರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಿ.

ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ – ಬ್ಯಾಂಕ್ ಆಫ್ ಬರೋಡ ಬ್ಯಾಂಕಿನಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಕೂಡ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಅರ್ಜಿಸಲು ವರ್ಗಗಳಿಗೆ ಅನುಸಾರ ಈ ಕೆಳಗಿನಂತೆ ಇರುತ್ತದೆ.

* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 100ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುವುದು.

* ಉಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 600 ರೂಪಾಯಿಯನ್ನು ಅರ್ಜಿ ಶುಲ್ಕವಾಗಿ ನಿಗದಿಪಡಿಸಲಾಗಿದೆ.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವನ್ನು ಬ್ಯಾಂಕಿನ ನಿಯಮಗಳ ಅನುಸಾರ ಆನ್ಲೈನ್ ಮುಖಾಂತರ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುವುದು.

ಅರ್ಜಿ ಸಲ್ಲಿಸುವುದು ಯಾವಾಗ?

ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜನವರಿ 19, 2024 ರಂದು ಆರಂಭವಾಗಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಫೆಬ್ರವರಿ 8, 2024 ರಂದು ಮುಕ್ತಾಯಗೊಳ್ಳಲಿದೆ.

ಅರ್ಜಿ ಸಲ್ಲಿಸುವ ಲಿಂಕ್ –

https://bankapps.bankofbaroda.co.in/BOBRECT_SD2023/

Leave a Comment