ಪರೀಕ್ಷೆ ಇಲ್ಲದೆ ನೇರ ನೇಮಕಾತಿ : ಬೆಂಗಳೂರಿನಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ನೀವು ಕೂಡ ಬೇಗನೆ ಅರ್ಜಿ ಸಲ್ಲಿಸಿ 

 ಹೌದು ಸ್ನೇಹಿತರೆ ಬೆಂಗಳೂರಿನ ಭಾರತ ಅರ್ಥ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ. 

ಈ ನೇಮಕಾತಿಗೆ ಯಾವೆಲ್ಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹ ಇರುತ್ತಾರೆ ಆಯ್ಕೆಯಾದವರಿಗೆ ಸಿಗುವ ಮಾಸಿಕ ವೇತನ ಶ್ರೇಣಿ ಏನು ಸೇರಿದಂತೆ ಸಂಪೂರ್ಣ ಒಂದು ಮಾಹಿತಿಯನ್ನು ಈ ಅಂಕಣದಲ್ಲಿ ನೀಡಲಾಗಿರುವುದರಿಂದ ಅಭ್ಯರ್ಥಿಗಳು ಲೇಖನವನ್ನು ಕೊನೆಯ ಭಾಗದವರೆಗೂ ಓದಿ ಅಧಿಕೃತ ಮಾಹಿತಿಯನ್ನು ತಿಳಿದುಕೊಂಡು ತಡಮಾಡದೆ ಅರ್ಜಿ ಸಲ್ಲಿಸಿ.

 ನಮಸ್ಕಾರ ಬಂಧುಗಳೇ. ನಮ್ಮ ಈ ಜ್ಞಾನ ಸಮೃದ್ಧಿ ಚಾಲತಾನದಲ್ಲಿ ದಿನನಿತ್ಯ ಶಿಕ್ಷಣಕ್ಕೆ ಸಂಬಂಧಿಸಿದ ಮಾಹಿತಿಗಳು ಹಾಗೂ ಯೋಜನೆಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳನ್ನು ನೀಡುತ್ತಿದ್ದು ಇವತ್ತಿನ ಈ ಒಂದು ಲೇಖನದಲ್ಲಿ ನಾವು ಬೆಂಗಳೂರಿನಲ್ಲಿ ಖಾಲಿ ಇರುವಂತಹ ಹತ್ತನೇ ತರಗತಿ ಪಾಸಾದವರಿಗೆ ಖಾಲಿ ಇರುವ ಹುದ್ದೆಗಳ ನೇಮಕಾತಿ ವಿವರವನ್ನು ತಿಳಿಸಲಿದ್ದೇವೆ. 

ಇದು 10ನೇ ತರಗತಿ ಪಾಸಾದವರಿಗೆ ಖಾಲಿ ಇರುವ ಹುದ್ದೆಗಳಾಗಿರುವುದರಿಂದ ಅನೇಕರಿಗೆ ಉಪಯುಕ್ತವಾಗಬಹುದು. ಪ್ರತಿಯೊಬ್ಬರು ನಿಮಗೆ ನೀವು ಅರ್ಹರೆನಿಸಿದರೆ ತಡ ಮಾಡದೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಿ ಇದರ ಸದುಪಯೋಗವನ್ನು ಪಡಿಸಿಕೊಳ್ಳಿ.

ಉದ್ಯೋಗದ ಸಂಕ್ಷಿಪ್ತ ಮಾಹಿತಿ : BEML Recruitment 2024

 ನೇಮಕಾತಿ ಸಂಸ್ಥೆ : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ BEML

 ಹುದ್ದೆಗಳ ಹೆಸರು : ಚಾಲಕ ಕಮ್ ಡ್ರೈವರ್

 ಒಟ್ಟು ಹುದ್ದೆಗಳ ಸಂಖ್ಯೆ : 04 ಹುದ್ದೆಗಳು 

 ಉದ್ಯೋಗ ಸ್ಥಳ : ಬೆಂಗಳೂರು ಕರ್ನಾಟಕ 

 ನೇಮಕಾತಿಯ ಮಾಹಿತಿ : 

 ಬೆಂಗಳೂರಿನಲ್ಲಿ ಇರುವಂತಹ ಭಾರತ್ ಅರ್ಥ ಲಿಮಿಟೆಡ್ ನಲ್ಲಿ ಖಾಲಿ ಇರುವ ಚಾಲಕರು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಆದಿ ಸೂಚನೆಯಲ್ಲಿ ತಿಳಿಸಿರುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು. 

ಯಾವುದಾದರೂ ಒಂದು ಮಾನ್ಯತೆ ಪಡೆದರು ಶಿಕ್ಷಣ ಮಂಡಳಿಯಿಂದ ನೀವು 10ನೇ ತರಗತಿ ಪಾಸ್ ಆಗಿದ್ದರೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತೀರಿ.

 ವಯೋಮಿತಿ ಏನು?

 ಆತ್ಮೀಯ ಸ್ನೇಹಿತರೆ ಹಾಗೂ ಬಂಧುಗಳೇ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿರುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷದ ಒಳಗೆ ಇರಬೇಕೆಂದು ಆದಿ ಸೂಚನೆಯಲ್ಲಿ ತಿಳಿಸಿದ್ದಾರೆ. ಈ ಅರ್ಹತೆಗಳನ್ನು ಒಳಗೊಂಡ ಅಭ್ಯರ್ಥಿಗಳ ಅರ್ಜಿ ಸಲ್ಲಿಸಲು ಇರುತ್ತಾರೆ.

 ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಜಿ ಶುಲ್ಕ : 

 ಅಧಿಕೃತ ಅಧಿಸೂಚನೆಯಲ್ಲಿ ಹೇಳಿರುವಂತೆ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ. 

ಉಳಿದ ವರ್ಗದ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಎರಡು ನೂರು ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.

 ಅರ್ಜಿ ಸಲ್ಲಿಸಲು ಜೂನ್ 5 2024 ಕೊನೆ ದಿನಾಂಕವಾಗಿರುವುದರಿಂದ ಅಭ್ಯರ್ಥಿಗಳು ತಡ ಮಾಡದೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲಿದರೆ ಇದರ ಸದುಪಯೋಗಪಡಿಸಿಕೊಳ್ಳಬಹುದು.

 ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲು ಬಯಸುವುದಾದರೆ ಭಾರತಾತ್ಮ ವರ್ಷ ಲಿಮಿಟೆಡ್ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.

Leave a Comment