10ನೇ ತರಗತಿ ಪಾಸಾದವರಿಗೆ 2500 ಕಂಡಕ್ಟರ್ ಹುದ್ದೆಗಳ ಬೃಹತ್ ನೇಮಕಾತಿ :
ಅರ್ಜಿ ಸಲ್ಲಿಸಲು ಈ ಮಾಹಿತಿ ತಿಳಿದುಕೊಳ್ಳಿ BMTC Conductor recruitment
ಹತ್ತನೇ ತರಗತಿ ಪಾಸ್ ಆಗಿ ಕಂಡಕ್ಟರ್ ಹುದ್ದೆಗಳ ನೇಮಕಾತಿಗಾಗಿ ನಿರೀಕ್ಷಣೆಯಲ್ಲಿರುವಂತಹ ಅಭ್ಯರ್ಥಿಗಳಿಗೆ ಇದೊಂದು ಸಂತಸದ ಸುದ್ದಿಯಾಗಿದ್ದು, ಕಂಡಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಈ ಮಾಹಿತಿ ತಿಳಿಯಿರಿ
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತ ಮಾಹಿತಿಯನ್ನು ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು 10ನೇ ತರಗತಿ ಪಾಸ್ ಆಗಿ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಬೇಕಾಗಿರಬಹುದು ಉದ್ಯೋಗ ಮಾಹಿತಿಯನ್ನು ನೀಡಲಿದ್ದೇವೆ.
ಹತ್ತನೇ ತರಗತಿ ಪಾಸ್ ಆಗಿ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಬೆಂಗಳೂರು ಮಹಾನಗರ ಪಾಲಿಕೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವಂತಹ ಎರಡುವರೆ ಸಾವಿರ ಕಂಡಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಒಂದು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಏನೆಲ್ಲಾ ಬೇಕು ಈಗಲೇ ತಿಳಿದುಕೊಳ್ಳಿ.
BMTC Conductor recruitment : ಬೆಂಗಳೂರು ಮಹಾನಗರ ಪಾಲಿಕೆ ಸಾರಿಗೆ ಸಂಸ್ಥೆಯಲ್ಲಿ ಈ ಕಂಡಕ್ಟರ್ ಹುದ್ದೆಗಳು ಖಾಲಿ ಇರುತ್ತವೆ. ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 2500 ಕಂಡಕ್ಟರ್ ಹುದ್ದೆಗಳು ಖಾಲಿ ಇವೆ.
ಅರ್ಹತೆ :
ಬೆಂಗಳೂರು ಮಹಾನಗರ ಪಾಲಿಕೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು SSLC ಅಥವಾ 10ನೇ ತರಗತಿ ಪಾಸಾಗಿದ್ದರೆ ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ ( Age limit ) –
ಬೆಂಗಳೂರು ಮಹಾನಗರ ಪಾಲಿಕೆ ಸಂಸ್ಥೆಯಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸುವಂತಹ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ ವಯೋಮಿತಿಯನ್ನು ನಾವು ಸಾರಿಗೆ ಸಂಸ್ಥೆಯು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ ನಂತರ ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಸಂಪೂರ್ಣ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :
ಬೆಂಗಳೂರು ಮಹಾನಗರ ಪಾಲಿಕೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವಂತಹ ಕಂಡಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಕೆಳಗಿನ ದಾಖಲಾತಿಗಳನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ.
• SSLC ಅಂಕ ಪಟ್ಟಿ
• ಆಧಾರ್ ಕಾರ್ಡ್ ( Adhar card )
• ಪಾಸ್ಪೋರ್ಟ್ ಸೈಜ್ ಫೋಟೋ ( Passport size photo )
• ಹಸ್ತಾಕ್ಷರ ( Signature )
• ಮಾನ್ಯತೆ ಇದ್ದಲ್ಲಿ ಗ್ರಾಮೀಣ ಮತ್ತು ಕನ್ನಡ ಮಾಧ್ಯಮ ಪ್ರಮಾಣ ಪತ್ರ ( Rural and kannada medium certificate )
ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ : ಬೆಂಗಳೂರು ಮಹಾನಗರ ಪಾಲಿಕೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು, ಸಾರಿಗೆ ಸಂಸ್ಥೆಯು ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದ ನಂತರ ನಿಗದಿಪಡಿಸ ದಿನಾಂಕದಂದು ಈ ಜಾಲತಾಣಕ್ಕೆ ಭೇಟಿ ನೀಡಿ
https://mybmtc.karnataka.gov.in
ಈ ಜಾಲತಾಣಕ್ಕೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಅಲ್ಲಿ ಕೇಳಲಾಗುವ ಪ್ರತಿಯೊಂದು ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.