ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ ಭರ್ಜರಿ 5000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ : ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸಾಕು BPNL Recruitment 2024

ಭಾರತ ದೇಶದ ಪ್ರತಿಷ್ಠಿತ ಸಂಸ್ಥೆಯಾಗಿರುವಂತಹ ಭಾರತೀಯ ಪಶು ಪಾಲನಾ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ 5,000 ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ.

ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲ ಕೇವಲ 10ನೇ ತರಗತಿ ಪಾಸ್ ಆಗಿದ್ದವರು ಕೂಡ ಅರ್ಜಿ ಸಲ್ಲಿಸಲು ಉತ್ತಮ ಅವಕಾಶವಾಗಿದೆ ಆದ್ದರಿಂದ ಪ್ರತಿಯೊಬ್ಬ ಅರ್ಹ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಿ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ, ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ದಿನನಿತ್ಯ ಪ್ರತಿಯೊಬ್ಬ ಸಾರ್ವಜನಿಕರಿಗೂ ಸಹಾಯವಾಗುವಂತೆ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳು, ಉದ್ಯೋಗಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳು ಸೇರಿದಂತೆ ಹಲವಾರು ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದೇವೆ.

ಇಂದಿನ ಈ ಲೇಖನದಲ್ಲಿ ನಾವು ಭಾರತೀಯ ಪ್ರತಿಷ್ಠಿತ ಸಂಸ್ಥೆಯಾಗಿರುವಂತಹ ಭಾರತೀಯ ಪಶು ಪಾಲನಾ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ 5,000 ಹೆಚ್ಚು ಹುದ್ದೆಗಳ ಉದ್ಯೋಗ ಮಾಹಿತಿಯನ್ನು ನಿಮ್ಮ ಮುಂದೆ ತಿಳಿಸಲಿದ್ದೇವೆ.

ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಬೇಕಾಗಿರುವ ಅರ್ಹತೆಗಳ ವಿವರ, ಹುದ್ದೆಗಳ ವಿವರ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಲೇಖನವನ್ನು ಕೊನೆಯವರೆಗೂ ಓದಿ ನಂತರ ಸಂಪೂರ್ಣ ಮಾಹಿತಿಯನ್ನು ತೆಗೆದುಕೊಂಡು ನಂತರ ಅರ್ಜಿ ಸಲ್ಲಿಸಿ.

BPNL Recruitment 2024 – ನೇಮಕಾತಿಯ ಹುದ್ದೆಗಳ ವಿವರವೂ ಈ ಕೆಳಗಿನಂತಿರುತ್ತದೆ.

ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ 5,000 ಹೆಚ್ಚು ಹುದ್ದೆಗಳು ಅಂದರೆ ಒಟ್ಟಾರೆ 5250 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳಿಗೆ ವಿವರವು ಈ ಕೆಳಗಿನಂತಿದೆ.

  • ಕೃಷಿ ನಿರ್ವಹಣಾಧಿಕಾರಿ – 250 ಹುದ್ದೆಗಳು
  • ಕೃಷಿ ಅಭಿವೃದ್ಧಿ ಅಧಿಕಾರಿ – 1250 ಹುದ್ದೆಗಳು
  • ಫಾರ್ಮರ್ ಇನ್ಸ್ಪಿರೇಷನ್ – 3750 ಹುದ್ದೆಗಳು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಕೆಳಗಿರುವ ಅರ್ಹತೆಗಳನ್ನು ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಿ : ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಅಥವಾ 12ನೇ ತರಗತಿ ಪಾಸ್ ಆಗಿರುವಂತಹ ಅಭ್ಯರ್ಥಿಗಳ ಅರ್ಜಿ ಸಲ್ಲಿಸಬಹುದು. ಅದೇ ರೀತಿ ವಯೋಮಿತಿ ಅರ್ಹತೆಗಳನ್ನು ನಾವು ನೋಡುವುದಾದರೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ ವಯೋಮಿತಿಯು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹೊಂದಿರಬೇಕು.

ಮಾಸಿಕ ವೇತನ ಶ್ರೇಣಿ :

ಈ ಒಂದು ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಿ ಅಂತಿಮವಾಗಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಮಾಸಿಕ ವೇತನವು 22,000 ರೂಪಾಯಿಯಿಂದ 31,000 ರೂಪಾಯಿಯವರಿಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವು ಈ ಕೆಳಗಿನಂತಿದೆ

  • ಕೃಷಿ ನಿರ್ವಹಣಾಧಿಕಾರಿ – 944/-
  • ಕೃಷಿ ಅಭಿವೃದ್ಧಿ ಅಧಿಕಾರಿ – 826/-
  • ಫಾರ್ಮರ್ ಇನ್ಸ್ಪಿರೇಷನ್ – 708/- ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 2, 2024ತಾರೀಕು ಆಗಿರುತ್ತದೆ ಆದ್ದರಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕೆಳಗಿನ ಲಿಂಕ್ ಬಳಸಿಕೊಂಡು ಕೊನೆ ದಿನಾಂಕದ ಒಳಗಾಗಿಯೇ ಅರ್ಜಿ ಸಲ್ಲಿಸಿ.

ಅರ್ಜಿ ಲಿಂಕ್ :

https://pay.bharatiyapashupalan.com/onlinerequirment

Leave a Comment