ಭಾರತಿಯ ಗಡಿ ಭದ್ರತಾ ಪಡೆಯ ಭರ್ಜರಿ ಹುದ್ದೆಗಳಿಗೆ ನೇಮಕಾತಿ ಆರಂಭ : 10ನೇ ತರಗತಿ ಪಾಸಾದವರಿಗೆ ಕೂಡ ಅವಕಾಶ BSF Recruitment 2024

ಭಾರತ ದೇಶದ ನಾಗರಿಕರ ಮತ್ತು ದೇಶದ ಸುರಕ್ಷತೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿರುವ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಇಲಾಖೆಯಲ್ಲಿ ಖಾಲಿ ಇರುವಂತಹ ಹೆಡ್ ಕಾನ್ಸ್ಟೇಬಲ್ ಕಾನ್ಸ್ಟೇಬಲ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಇದೀಗ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಿಂದ ಅಧಿಕೃತ ಆದಿ ಸೂಚನೆ ಬಿಡುಗಡೆ ಆಗಿದೆ.

ಈ ಒಂದು ನೇಮಕಾತಿಗೆ ಎಲ್ಲ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಅರ್ಹರಿದ್ದಾರೆ ಮತ್ತು ಅರ್ಜಿ ಶುಲ್ಕವಿಯನ್ನು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೂಡಲೇ ಈ ಮಾಹಿತಿಯನ್ನು ತಿಳಿದುಕೊಂಡು ತಡಮಾಡದೆ ಅರ್ಜಿ ಸಲ್ಲಿಸಿ.

ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ ನಿಮ್ಮ ಏಕ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ದಿನನಿತ್ಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ಕೇಂದ್ರ ಸರಕಾರ ನೌಕರಿಯಾದ ಭಾರತೀಯ ಗಡಿ ಭದ್ರತಾಪಡೆಯಲ್ಲಿ ಖಾಲಿ ಇರುವಂತಹ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ವೃಂದದ ಹುದ್ದೆಗಳ ನೇಮಕಾತಿಯ ಪ್ರಮುಖ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಿದ್ದೇವೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ತಡಮಾಡದೆ ಅರ್ಜಿ ಸಲ್ಲಿಸಿ.

ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ವಾಟರ್ ವಿಂಗ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ವಿವರ :

ಸಬ್ ಇನ್ಸ್ಪೆಕ್ಟರ್ ಮಾಸ್ಟರ್ – 7 ಹುದ್ದೆಗಳು
ಸಬ್ ಇನ್ಸ್ಪೆಕ್ಟರ್ ಇಂಜಿನ್ ಚಾಲಕ – 4 ಹುದ್ದೆಗಳು
ಹೆಡ್ ಕಾನ್ಸ್ಟೇಬಲ್ ಮಾಸ್ಟರ್ – 35 ಹುದ್ದೆಗಳು
ಹೆಡ್ ಕಾನ್ಸ್ಟೇಬಲ್ ಇಂಜಿನ್ ಡ್ರೈವರ್ 57 ಹುದ್ದೆಗಳು
ಹೆಡ್ ಕಾನ್ಸ್ಟೇಬಲ್ ಕಾರ್ಯಗಾರ – 13 ಹುದ್ದೆಗಳು
ಕಾನ್ಸ್ಟೇಬಲ್ – 46 ಹುದ್ದೆಗಳು
ಎಲ್ಲಾ ಹುದ್ದೆಗಳನ್ನು ಸೇರಿ ಒಟ್ಟು 162 ಹುದ್ದೆಗಳಿಗೆ ಈ ಒಂದು ನೇಮಕಾತಿ ನಡೆಯುತ್ತಿದೆ.

ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಧಿಪಡಿಸಿರುವಂತಹ ಶೈಕ್ಷಣಿಕ ಅರ್ಹತೆಗಳ ವಿವರ ಮತ್ತು ವಯೋಮಿತಿ ಅರ್ಹತೆಗಳ ವಿವರ :

ಆತ್ಮೀಯ ಸ್ನೇಹಿತರೆ ಬಿಡುಗಡೆಯಾಗಿರುವಂತಹ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವಂತಹ ಶೈಕ್ಷಣಿಕ ಹೃದಯಗಳನ್ನು ನಾವು ತಿಳಿದುಕೊಳ್ಳುವುದಾದರೆ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ದ್ವಿತೀಯ ಪಿಯುಸಿ, ಐಟಿಐ ಡಿಪ್ಲೋಮಾ ಮತ್ತು ಸಂಬಂಧ ಪಟ್ಟ ಕೋರ್ಸ್ ಗಳಲ್ಲಿ ಪ್ರಮಾಣ ಪತ್ರ ಬಂದಿರುವಂತಹ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು.

ವಯೋಮಿತಿ :

ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿರುವಂತೆ ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷದ ವಯೋಮಿತಿ ಹೊಂದಿರುವಂತಹ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಿದ್ದಾರೆ.

ಅರ್ಜಿ ಶುಲ್ಕ:

ಗ್ರೂಪ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಜನರಲ್, ಒಬಿಸಿ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಎರಡು ನೂರು ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಗ್ರೂಪ್ ಸಿ ವರ್ಗದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಜನರಲ್ ಓಬಿಸಿ ವರ್ಗದ ಅಭ್ಯರ್ಥಿಗಳು ಒಂದು 100 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಆದರೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕವಿಲ್ಲ.

ನೇಮಕಾತಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಜೂನ್ 30, 2024 ಅಂತಿಮ ದಿನವಾಗಿದೆ.

Leave a Comment