Canara Bank personal loan: ಕೆನರಾ ಬ್ಯಾಂಕ್ ಖಾತೆ ಹೊಂದಿದವರಿಗೆ ಸಿಹಿ ಸುದ್ದಿ.! ಸಿಗಲಿದೆ 10000 ದಿಂದ ಹಿಡಿದು 1 ಲಕ್ಷಗಳವರೆಗೆ ಸಾಲ ಸೌಲಭ್ಯ.!!

ನಮಸ್ಕಾರ ಸ್ನೇಹಿತರೆ ಇದೀಗ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ನಾವು ತಿಳಿಸುವ ಮಾಹಿತಿ ಏನೆಂದರೆ ಕೆನರಾ ಬ್ಯಾಂಕ್ ಖಾತೆ ಹೊಂದಿರುವವರಿಗೆ ಸಿಹಿ ಸುದ್ದಿ ಎನ್ನಬಹುದು.

ಹೌದು ನೀವು ಕೆನರಾ ಬ್ಯಾಂಕ್ ಮೂಲಕವೇ ಹತ್ತು ಸಾವಿರ ರೂಪಾಯಿ ದಿಂದ ಹಿಡಿದು ಒಂದು ಲಕ್ಷದವರೆಗೆ ಸಾಲ ಪಡೆದುಕೊಳ್ಳಬಹುದು.

ಹಾಗಾದ್ರೆ ನಾವು ಕೂಡ 10,000 ಇಂದ ಹಿಡಿದು ರೂ.1 ಲಕ್ಷಗಳ ವರೆಗೆ ಹೇಗೆ ಸಾಲ ಪಡೆದುಕೊಳ್ಳಬೇಕು ಎಂಬ ಪ್ರಶ್ನೆ ನಿಮ್ಮಲ್ಲಿದೆಯೇ ನೋಡಿ ಇಂದಿನ ಈ ಒಂದು ಲೇಖನ ನಿಮಗಾಗಿ ಇದೆ ಹೀಗಾಗಿ ಇಂದಿನ ಈ ಒಂದು ಲೇಖನದಲ್ಲಿ ನಾವು ನಿಮಗೆ ತಲೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಿದ್ದೇವೆ, ಇಂದಿನ ಈ ಒಂದು ಲೇಖನವನ್ನ ಕೊನೆವರೆಗೂ ಓದಿ.

ನಿಮಗೆಲ್ಲ ತಿಳಿದಿರುವ ಹಾಗೆ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿದಿನ ಇದೇ ತೆರನಾಗಿ ಮಾಹಿತಿಗಳನ್ನ ಓದಿಸುತ್ತೇವೆ. ನಿಮಗೂ ಸಹ ಇದೇ ತರನಾಗಿ ಮಾಹಿತಿಗಳು ಬೇಕಾಗಿದ್ದೆ ಯಾದಲ್ಲಿ ಈ ಕೂಡಲೇ ನೀವು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಬಹುದು.

ಹಾಗಾದ್ರೆ ಈಗ ನಾವು ಕೆನರಾ ಬ್ಯಾಂಕ್ ಮೂಲಕ ಸಾಲ ಪಡೆದುಕೊಳ್ಳುವುದಾದರೆ ನಮಗೆ ಇರಬೇಕಾದ ಅರ್ಹತೆಗಳೇನು ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.

ಸಾಲ ಪಡೆದುಕೊಳ್ಳಲು ಇರಬೇಕಾದ ಅರ್ಹತೆಗಳೇನು..?

ನೋಡಿ ನೀವು ನಿಜವಾಗಿಯೂ ಈ ಒಂದು ಕೆನರಾ ಬ್ಯಾಂಕ್ ಮೂಲಕ ಸಾಲ ಪಡೆದುಕೊಳ್ಳುತ್ತೇವೆ ಎಂದಾದರೆ ನಿಮಗಂತಲೇ ನಾವು ಸಾಲ ಪಡೆದುಕೊಳ್ಳಲು ಇರಬೇಕಾದ ಅರ್ಹತೆಗಳ ಬಗ್ಗೆ ಮಾಹಿತಿನ ಒದಗಿಸಿದ್ದೇವೆ ಗಮನಿಸಿ.

  • ಕೆನರಾ ಬ್ಯಾಂಕ್ ಮೂಲಕ ಸಾಲ ಪಡೆದುಕೊಳ್ಳುವುದಾದರೆ ಮೊದಲು ಬ್ಯಾಂಕ್ ಖಾತೆ ತೆರೆಯಬೇಕು.
  • ಸಾಲ ಪಡೆದುಕೊಳ್ಳುವುದಾದರೆ ಉತ್ತಮವಾದ ಸಿವಿಲ್ ಸ್ಕೋರ್ ಹೊಂದಿರಬೇಕು ಸಾಮಾನ್ಯವಾಗಿ 750ಕ್ಕಿಂತ ಹೆಚ್ಚಿನ ಸಿವಿಲ್ ಸ್ಕೋರ್ ಇದ್ದರೆ ಉತ್ತಮ ಎಂದು ನಂಬಲಾಗುತ್ತೆ.
  • ಸಾಲ ಪಡೆದುಕೊಳ್ಳುವಾಗ ಪ್ರತಿಯೊಂದು ದಾಖಲೆಗಳನ್ನು ಸರಿಯಾಗಿ ನೀಡಬೇಕಾಗುತೆ.
  • ಪರ್ಸನಲ್ ಲೋನ್ ಪಡೆದುಕೊಳ್ಳುವುದಾದರೆ ನೀವು ಸಣ್ಣ ಉದ್ಯೋಗವನ್ನು ಮಾಡುತ್ತಿರಬೇಕು ಅಥವಾ ತಿಂಗಳಿಗೆ ನಮಗೆ ಇಂತಿಷ್ಟು ಆದಾಯ ಬರುತ್ತೆ ಎಂದು ಬ್ಯಾಂಕ್ ನವರಿಗೆ ತಿಳಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳನ್ನು..?

  • ಅರ್ಜಿದಾರರ ಆಧಾರ್ ಕಾರ್ಡ್
  • ಪ್ಯಾನ್ ಕಾರ್ಡ್
  • ವಿಳಾಸದ ಪುರಾವೆ
  • ಆದಾಯದ ಪುರಾವೆ
  • ಮೊಬೈಲ್ ನಂಬರ್

ಹೇಗೆ ಸಾಲ ಪಡೆದುಕೊಳ್ಳಬೇಕು..?

ಕೆನರಾ ಬ್ಯಾಂಕ್ ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಐಡಿ ಹಾಗೂ ಪಾಸ್ವರ್ಡ್ ಕ್ರಿಯೇಟ್ ಮಾಡಿಕೊಂಡು ಲಾಗಿನ್ ಆಗಿ ನಂತರ ನೀವು ಇಲ್ಲಿ ಗಮನಿಸಬಹುದು ಸರ್ವಿಸ್ ಎಂಬ ಆಪ್ಷನ್ ಇರುತ್ತೆ ಅದರ ಮೇಲೆ ಕ್ಲಿಕ್ ಮಾಡಿಕೊಂಡು ಅಲ್ಲಿ ಕೇಳುವ ಪ್ರತಿಯೊಂದು ದಾಖಲೆಗಳನ್ನು ನೀಡಬೇಕಾಗುತ್ತದೆ ಪ್ರತಿಯೊಂದು ದಾಖಲೆಗಳನ್ನು ಸರಿಯಾಗ ನೀಡಿದ ನಂತರ ನಿಮಗೆ ಎಷ್ಟು ಸಾಲ ಬೇಕು ಅಷ್ಟು ಸಾಲವನ್ನು ನಮೂದಿಸಿ ನಂತರ ಕೊನೆಯದಾಗಿ ಸಬ್ಮಿಟ್ ಮಾಡುವ ಮುನ್ನ ಪ್ರತಿಯೊಂದು ದಾಖಲೆಗಳನ್ನು ನಾನು ಸರಿಯಾಗಿ ನೀಡಿದ್ದೇನೆ ಅಥವಾ ಇಲ್ಲವೆಂದು ಗಮನಿಸಿ ನಂತರ ಸಬ್ಮಿಟ್ ಮಾಡಬೇಕು.

ನೋಡಿ ಈ ಒಂದು ಲೇಖನ ಕೇವಲ ಮಾಹಿತಿ ಗೋಸ್ಕರ ನೀವು ಸಾಲ ಪಡೆದುಕೊಳ್ಳುವುದಾದರೆ ನಿಮ್ಮ ಫೋನ್ ರಿಸ್ಕ್ ಮೇಲೆ ಸಾಲ ತೆಗೆದುಕೊಳ್ಳಿ ಇಂದಿನ ಈ ಒಂದು ಲೇಖನ ಕೇವಲ ಮಾಹಿತಿ ಗೋಸ್ಕರ ಈ ಒಂದು ಲೇಖನ ನಿಮಗೆ ಸಹಾಯವಾಗಿದೆ ಅಂದುಕೊಳ್ಳುತ್ತೇನೆ ಇಲ್ಲಿವರೆಗೆ ಈ ಒಂದು ಲೇಖನ ಓದಿದ್ದಕ್ಕೆ ಧನ್ಯವಾದಗಳು.

Leave a Comment