ತಿಂಗಳಿಗೆ 45, ಸಾವಿರ ರೂಪಾಯಿ ವೇತನ ವಿರುವ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ…! ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ ಇಂದೇ ಅರ್ಜಿ ಸಲ್ಲಿಸಿ…!

ರೈಲ್ವೆ ಇಲಾಖೆಯಲ್ಲಿ 9000 ಹುದ್ದೆಗಳ ನೇಮಕಾತಿ: ರೈಲ್ವೆ ನೇಮಕಾತಿ ಮಂಡಳಿಯಿಂದ ಭರ್ಜರಿ ಹುದ್ದೆಗಳ ನೇಮಕಾತಿ ಆರಂಭ

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ, ಸಾರ್ವಜನಿಕರಿಗೆ ರೈತರಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸಹಾಯವಾಗುವಂತಹ ಮಾಹಿತಿಗಳನ್ನು ನೀಡುತ್ತಿದ್ದೇವೆ.

ಇಂದಿನ ಈ ಲೇಖನದಲ್ಲಿ ನಾವು ರೈಲ್ವೆ ಇಲಾಖೆಯಲ್ಲಿ ಖಾಲಿ 9000 ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರೈಲ್ವೆ ನೇಮಕಾತಿ ಮಂಡಳಿಯು ಇದೀಗ ಸುದ್ದಿಯನ್ನು ಹೊರಬಿಟ್ಟಿದೆ.

ರೈಲ್ವೆ ಇಲಾಖೆ ನೇಮಕಾತಿ ಮಂಡಳಿಯು ಖಾಲಿ ಒಂಭತ್ತು ಸಾವಿರ ಹುದ್ದೆಗಳ ನೇಮಕಾತಿಗಾಗಿ ಶೀಘ್ರದಲ್ಲಿಯೇ ಅರ್ಜಿ ಸಲ್ಲಿಕೆ ಆರಂಭವಾಗುವುದೆಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದು ಈ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನಮ್ಮನ್ನ ಈ ಲೇಖನದಲ್ಲಿ ನಾವು ನೀಡುತ್ತಿದ್ದೇವೆ.

ಆದ್ದರಿಂದ ಉದ್ಯೋಗ ಹುಡುಕುತ್ತಿರುವವರು ಈ ಒಂದು ಲೇಖನವನ್ನು ಕೊನೆಯವರೆಗೂ ಹೋದೆ ನಿಮ್ಮ ಅರ್ಹತೆಯನ್ನು ಪರಿಶೀಲಿಸಿಕೊಂಡು ಉದ್ಯೋಗ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ.

ರೈಲ್ವೆ ಇಲಾಖೆ ನೇಮಕಾತಿ ಮಂಡಳಿ :

ಕೆಲ ದಿನಗಳ ಹಿಂದೆ ಅಷ್ಟೇ, 5,696 ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿರುವ ರೈಲ್ವೆ ಇಲಾಖೆ ನೇಮಕಾತಿ ಮಂಡಳಿಯು ನಿನ್ನ ಕೆಲವೇ ದಿನಗಳಲ್ಲಿ 9000 ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ ಎಂದು ರೈಲ್ವೆಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕ ಬೆಂಗಳೂರು ನೈರುತ್ಯ ವಲಯ ಸೇರಿದಂತೆ ದೇಶದಲ್ಲಿರುವ 21 ರೈಲ್ವೆ ವಲಯಗಳಲ್ಲಿಯೂ ಕೂಡ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ ಸದ್ಯದಲ್ಲಿಯೇ ನಡೆಯಲಿದೆ.

ಇದೇ ವರ್ಷದ ಅಕ್ಟೋಬರ್ ನಿಂದ ಡಿಸೆಂಬರ್ ಅವಧಿಯಲ್ಲಿ ಆನ್ಲೈನ್ ಪರೀಕ್ಷೆ ಮುಗಿಯುವ ಸಾಧ್ಯತೆಗಳಿವೆ ಹಾಗೂ 2025ರ ಫೆಬ್ರವರಿ ಹೊತ್ತಿಗೆ ದಾಖಲೆಗಳ ಪರಿಶೀಲನೆ ಕೂಡ ನಡೆಸಿ ನೇಮಕಾತಿ ಪ್ರಕ್ರಿಯೆ ಮುಗಿಯಲಿದೆ.

ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿಗೆ ಯಾರು ಅರ್ಹರಿರುತ್ತಾರೆ?

ರೈಲ್ವೆ ಇಲಾಖೆಯ ಬೆಂಗಳೂರು ನೈರುತ್ಯ ವಲಯ ಸೇರಿದಂತೆ ದೇಶದ 21 ರೈಲ್ವೆ ವಲಯಗಳಲ್ಲಿಯೂ ಕೂಡ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ ನಡೆಯಲಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಪಾಸಾಗಿ ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಅದೇ ರೀತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟು ಇರುತ್ತದೆ ಎಂದು ನೋಡುವುದಾದರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಇರಲೇಬೇಕು ಮತ್ತು ಗರಿಷ್ಠ 33 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಹೇಗಿರಲಿದೆ?

ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವಂತಹ ಒಂಬತ್ತು ಸಾವಿರ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿಯ ಪ್ರಕ್ರಿಯೆಯು ಹಂತದಲ್ಲಿ ಇರುತ್ತದೆ. ಅದು ಹೇಗೆಂದರೆ ಎರಡು ಹಂತದಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಕಂಪ್ಯೂಟರ್ ಆಧಾರಿತ ಪರೀಕ್ಷೆ ಎಂದರೆ ಕಂಪ್ಯೂಟರ್ ಬೇಸ್ಡ್ ಟೆಸ್ಟ್. ಈ ಒಂದು ಪರೀಕ್ಷೆಯಲ್ಲಿ ಪಾಸಾದಂತಹ ಅಭ್ಯರ್ಥಿಗಳಿಗೆ ಮುಂದಿನ ಹಂತಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ದಪಡಿಸಿ ಕೊನೆಗೆ ದಾಖಲೆಗಳ ಪರಿಶೀಲನೆ ಮುಖಾಂತರ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.

ಅಧಿಕೃತ ಅಧಿಸೂಚನೆ ಯಾವಾಗ ಬರಲಿದೆ?

ಇಲಾಖೆಯಲ್ಲಿ ಖಾಲಿ ಇರುವಂತಹ ಒಂಬತ್ತು ಸಾವಿರ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿಗೆ ರೈಲ್ವೆ ಇಲಾಖೆ ನೇಮಕಾತಿ ಮಂಡಳಿಯು ಸದ್ಯದಲ್ಲಿ ಅಧಿಕೃತ ಅಧಿಸೂಚನೆಯನ್ನು ಪ್ರಕಟಗೊಳಿಸಲಿದೆ ಆದ್ದರಿಂದ ಅಭ್ಯರ್ಥಿಗಳು ಅರ್ಹರಿದ್ದರೆ ತಡ ಮಾಡದೆ ಈ ಒಂದು ನೇಮಕಾತಿಗಾಗಿ ಸಂಪೂರ್ಣ ಒಂದು ಸಿದ್ಧತೆಯನ್ನು ಮಾಡಿಕೊಳ್ಳಿ ಅದೇ ರೀತಿ ಫೆಬ್ರುವರಿಯ ಕೊನೆಯ ವಾರದಲ್ಲಿ ಅಧಿಸೂಚನೆಯೂ ಹೊರ ಬೀಳಲಿರುವ ಸಂಪೂರ್ಣ ಸಾಧ್ಯತೆಗಳಿರುತ್ತವೆ.

ಆದ್ದರಿಂದ ಅಭ್ಯರ್ಥಿಗಳು ಈಗಿನಿಂದಲೇ ಪರೀಕ್ಷೆಗೆ ತಯಾರಿ ನಡೆಸಿ ಒಂಬತ್ತು ಸಾವಿರ ಖಾಲಿ ಹುದ್ದೆಗಳಲ್ಲಿ ಒಂದು ಹುದ್ದೆಯನ್ನು ನಿಮ್ಮದಾಗಿಸಿಕೊಂಡು ನಿಮ್ಮ ಜೀವನವನ್ನು ಸಂತೋಷವಾಗಿಸಿಕೊಳ್ಳಿ.

ಒಂಬತ್ತು ಸಾವಿರ ಟೆಕ್ನಿಷಿಯನ್ ಹುದ್ದೆಗಳಿಗೆ ಪ್ರಮುಖ ತಿಂಗಳುಗಳು :

ರೈಲ್ವೆ ಇಲಾಖೆಯ ನೇಮಕಾತಿ ಮಂಡಳಿ –

Railway Recruitment Board Mahiti ರೈಲ್ವೆ ಇಲಾಖೆಯ ನೇಮಕಾತಿ ಮಂಡಳಿಯ ಪ್ರಕಾರ ಇದೇ ವರ್ಷದ ಫೆಬ್ರವರಿ ಕೊನೆಯ ವಾರದ ಒಳಗೆ ಅಧಿಸೂಚನೆ ಪ್ರಕಟಣೆಗೊಳ್ಳಲಿದ್ದು, ಮಾರ್ಚ್ ಏಪ್ರಿಲ್ ತಿಂಗಳ ನ ಅವಧಿಯಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗುತ್ತದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಗಿದ ನಂತರ ಇದೇ ವರ್ಷದ ಅಕ್ಟೋಬರ್ ಡಿಸೆಂಬರ್ ತಿಂಗಳಿನಲ್ಲಿ ಕಂಪ್ಯೂಟರ್ ಬೇಸ್ದ ಟೆಸ್ಟ್ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.

ಅಕ್ಟೋಬರ್ ಡಿಸೆಂಬರ್ ತಿಂಗಳಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆಗಳಿವೆ ಆದ್ದರಿಂದ ಅರ್ಹರಿರುವ ಅಭ್ಯರ್ಥಿಗಳು ಈಗಿನಿಂದಲೇ ಈ ಪರೀಕ್ಷೆಗೆ ತಯಾರಿ ನಡೆಸಿದರೆ ನೀವು 9000 ಹುದ್ದೆಗಳಲ್ಲಿ ಒಂದು ಹುದ್ದೆಗಳನ್ನು ಪಡೆಯುವುದು ಪಕ್ಕಾ ಆಗಿರುತ್ತದೆ.

ಇದೇ ರೀತಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 9000 ಟೆಕ್ನಿಷಿಯನ್ ಹುದ್ದೆಗಳನ್ನು ಹೊರತುಪಡಿಸಿ ಇತ್ತೀಚಿಗೆ 5,696 ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇದೇ ತಿಂಗಳ ಫೆಬ್ರವರಿ 19 ಕೊನೆ ದಿನಾಂಕವಾಗಿರುವುದರಿಂದ ಅರ್ಹರಿರುವ ಆಯ್ಕೆಯ ಮುಗಿಸಿದಂತಹ ವಿದ್ಯಾರ್ಥಿಗಳು ಈ ಕೊಡಲೇ ಅರ್ಜಿ ಸಲ್ಲಿಸಿ.

ಸಮಸ್ತ ಕರ್ನಾಟಕದ ಜನತೆಗೆ ಪ್ರಣಾಮಗಳು..!

ಪ್ರಿಯ ಓದುಗರೆ ನಮ್ಮ ಈ ಪ್ರಸ್ತುತ ಎಲ್ಲಾ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿ ಹಾಗೆ ಸರ್ಕಾರದಿಂದ ಬರುವಂತಹ ಹೊಸ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ಅತಿ ಸುಲಭವಾಗಿ ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತಿದ್ದೇನೆ.

ಇದೀಗ ಪ್ರಸ್ತುತ ಲೇಖನದಲ್ಲಿ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು 10ನೇ ತರಗತಿ ಪಿಯುಸಿ ಡಿಪ್ಲೋಮಾ ಡಿಗ್ರಿ ಪದವೀಧರಾದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ನೀವು ಯಾವ ಯಾವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತೀರಿ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿದೆ ನೋಡಿ.

ಪ್ರಸ್ತುತ ಜ್ಞಾನ ಸಮೃದ್ಧಿ ಲೇಖನಗಳಲ್ಲಿ ವಿದ್ಯಾರ್ಥಿಗಳಿಗಾಗಿ ತರಕಾರಿ ಯೋಜನೆಯ ಹಾಗೂ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಹೊಸ ಹೊಸ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಪ್ರಸ್ತುತ ಮೇಲ್ಕಾಣಿಸಿದ ಲೇಖನದಲ್ಲಿ ಭಾರತದ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಎರಡು ಸಾವಿರಕ್ಕೂ ಹೆಚ್ಚಿನ ಪೋಸ್ಟ್ಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಈಗಲೇ ತಿಳಿದುಕೊಳ್ಳಿ.

ರೈಲ್ವೇ ಚಾಲಕ ಅಂದರೆ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಐಟಿಐ ಡಿಪ್ಲೋಮಾ ಎಂಜಿನಿಯರಿಂಗ್ ಅದರಲ್ಲಿಯೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅರ್ಹತೆಯನ್ನು ಪಡೆದಿರುತ್ತಾರೆ.

ಇನ್ನುಳಿದ ಹುದ್ದೆಗಳಿಗೆ ಕೇವಲ ಪಿಯುಸಿ ಪಾಸಾದವರು ಇನ್ನುಳಿದ ಡಿಗ್ರಿ ಪಾಸಾದವರು ವಿದ್ಯಾರ್ಥಿಗಳು ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ.

ಅರ್ಜಿ ಸಲ್ಲಿಕೆಯ ನಂತರ ಮೂರು ಹಂತದ ಪರೀಕ್ಷೆಗಳು..!

ಹೌದು ಸ್ನೇಹಿತರೆ ಅರ್ಜಿ ಸಲ್ಲಿಕೆ ನಂತರ ಮೂರು ಹಂತದ ಪರೀಕ್ಷೆಗಳು ನಡೆಯಲಿದ್ದು ಮೊದಲನೇ ಪರೀಕ್ಷೆ ಕಂಪ್ಯೂಟರ್ ಸಾಮಾನ್ಯ ಜ್ಞಾನದ ಪರೀಕ್ಷೆಯಾಗಿದ್ದು ಈ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಪ್ರತಿಯೊಂದು ವಿದ್ಯಾರ್ಥಿಗಳು ಪಾಸ್ ಆಗಬೇಕಾಗುತ್ತದೆ.

ಕಾರಣವೇನೆಂದರೆ ಪ್ರಸ್ತುತ ದಿನಗಳಲ್ಲಿ ಅತಿ ಹೆಚ್ಚಿನ ಕೆಲಸಗಳು ಈ ಹೊಸ ತಂತ್ರಗಳನ್ನು ಬಳಸುವುದರಿಂದ ಕಂಪ್ಯೂಟರ್ ಜ್ಞಾನ ಅತ್ಯಂತ ಮಹತ್ವವಾದದ್ದು.

ಅದಕ್ಕಾಗಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಎರಡು ಕೂಡ ಮೊದಲನೆಯದಾಗಿ ಕಂಪ್ಯೂಟರ್ ಜ್ಞಾನದ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.

ಕಂಪ್ಯೂಟರ್ ಪರೀಕ್ಷೆಯ ನಂತರ ಮುಂದಿನ ಹಂತದ ಪರೀಕ್ಷೆಯಲ್ಲಿ ನಿಮ್ಮ ನಿಮ್ಮ ಅರ್ಹತೆ ಮೇರೆಗೆ ಪರೀಕ್ಷೆಯನ್ನು ವಿದ್ಯಾರ್ಥಿಗಳಿಗಾಗಿ ಕಂಡಕ್ಟ್ ಮಾಡಲಾಗುತ್ತದೆ.

ವಿದ್ಯಾರ್ಥಿಗಳಿಗಾಗಿ ಅಂದರೆ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಇಂಜಿನಿಯರಿಂಗ್ ಪ್ರಶ್ನೆಗಳು ಇರಲಿದ್ದು ಇನ್ನುಳಿದ ವಿದ್ಯಾರ್ಥಿಗಳಿಗಾಗಿ ಸಾಮಾನ್ಯ ಗಣಿತ ಸಾಮಾನ್ಯ ವಿಜ್ಞಾನ ಹಾಗೂ ಪ್ರಸ್ತುತ ದಿನಗಳ ವಾಹಿನಿಯ ಮಾಹಿತಿಗಳು ಇರಲಿವೆ.

ಇದಾದ ನಂತರ ಮೂರನೇ ಪರೀಕ್ಷೆ ಮಹತ್ವದ್ದಾಗಿದೆ.

ಅದಕ್ಕಾಗಿ ಸ್ನೇಹಿತರೆ ಈ ಪರೀಕ್ಷೆಗಳನ್ನು ಪಾಸಾದರೆ ಮಾತ್ರ ನಿಮ್ಮ ಅಂದರೆ ನೀವು ಹುದ್ದೆಯನ್ನು ಗಿಟ್ಟಿಸಿಕೊಳ್ಳಲು ಅರ್ಹತೆ ಪಡೆಯುತ್ತೀರಿ ಎಂದರ್ಥ.

ಸಮಸ್ತ ನಾಡಿನ ಜನತೆಗಳಿಗೆ ಈ ಪರಿಚಯ ಮಾಹಿತಿಯನ್ನು ಈಗಾಗಲೇ ನಮ್ಮ ಲೇಖನದಲ್ಲಿ ನೀಡಿದ್ದು ಉಪಯುಕ್ತ ಇರುವಂತಹ ಜನರಿಗೆ ದಯವಿಟ್ಟು ಈ ಮಾಹಿತಿಯನ್ನು ನೀಡಿ ಅಷ್ಟೇ ಅಲ್ಲದೆ ಇನ್ನುಳಿದ ಲೇಖನಗಳಲ್ಲಿ ನಾವು ದಿನೇ ದಿನೇ ಬೇಕಾಗಿರುವಂತ ಹೊಸ ಹೊಸ ನ್ಯೂಸ್ಗಳ ಬಗ್ಗೆ ಮಾಹಿತಿಯನ್ನು ಅತಿ ಚನಾಗ್ದಲ್ಲಿ ತಿಳಿಯುವಂತೆ ಮನಮುಟ್ಟುವಂತೆ ನಮ್ಮ ಲೇಖನದಲ್ಲಿ ನಾವು ಬರೆಯುತ್ತೇವೆ.

ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿಯನ್ನು ನಾವು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತಿದ್ದು ಆಸಕ್ತಿ ಉಳ್ಳವರು ನಮ್ಮ ಈ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಧನ್ಯವಾದಗಳು.

Leave a Comment