ಕೇಂದ್ರ ಸರ್ಕಾರದಿಂದ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ..! ಆಹಾರ ಸಂಶೋಧನಾ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! Apply Now..!

ಕೇಂದ್ರ ಆಹಾರ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗಾವಕಾಶ..!

ಜ್ಞಾನ ಸಮೃದ್ಧಿಯ ಹೊಸ ಲೇಖನಕ್ಕೆ ಸ್ವಾಗತ..!

ಜ್ಞಾನ ಸಮೃದ್ಧಿಯ ಪ್ರತಿನಿತ್ಯದ ಲೇಖನಗಳಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳಿಂದ ಬರುವಂತಹ ಹೊಸ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ಕೂಡ ನಮ್ಮ ಜಾಲತಾಣದಲ್ಲಿ ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಆಹಾರ ಸಂಶೋಧನಾ ಕೇಂದ್ರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..!

ಈ ನಮ್ಮ ಜ್ಞಾನ ಸಮೃದ್ಧಿಯ ಜಾಲತಾಣದಲ್ಲಿ ಮುಖ್ಯವಾಗಿ 10ನೇ ತರಗತಿ ಹಾಗೂ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ ದೊರೆಯಲೆಂದು ಪ್ರತಿನಿತ್ಯ ಅವರಿಗಾಗಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಈ ನಮ್ಮ ಮಾಹಿತಿ ಇಷ್ಟವಾದಲ್ಲಿ ದಯವಿಟ್ಟು ಇತರರಿಗೂ ಹಾಗೂ ಉದ್ಯೋಗ ಹುಡುಕುತ್ತಿರುವವರಿಗೆ ನಮ್ಮ ಲೇಖನವನ್ನು ಶೇರ್ ಮಾಡಿ ಅವರಿಗೂ ಕೂಡ ಸಹಾಯವಾಗಲಿ..!

ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕ್ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು (CFTRI) ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ನಿಮಿತ್ತ ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸುವ ಮೂಲಕ ಸೂಕ್ತ ಹುದ್ದೆ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವನ್ನು ಸೆಪ್ಟಂಬರ್ 1 ಕೊಡಲಾಗಿದೆ. ಅರ್ಜಿ ಸಲ್ಲಿಸಲು ಏನೇನು ಬೇಕು, ವಿದ್ಯಾರ್ಹತೆ, ವೇತನ ಎಂಬ ಮಾಹಿತಿ ಇಲ್ಲಿದೆ.

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ (CFTRI) ಒಟ್ಟು ಒಂದು ರಿಸರ್ಚ್‌ ಅಸೋಸಿಯೇಟ್ I ಖಾಲಿ ಇದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಈ ಕೂಡಲೇ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಈ ಸಂಬಂಧ ಆಸಕ್ತರು ಅಧಿಕೃತ ವೆಬ್​ಸೈಟ್​ cftri.res.in ಭೇಟಿ ನೀಡುವಂತೆ ಮನವಿ ಮಾಡಲಾಗಿದೆ.

ನೇಮಕಾತಿ ಸ್ಥಳ: ಮೈಸೂರು

ಮಾಸಿಕ ವೇತನ: ರೂ.50,000

ಅರ್ಜಿ ಸಲ್ಲಿಸಲು ಯಾರು ಅರ್ಹರು?

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರಾಜ್ಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ puc ಎಂ.ಎಸ್‌, ಎಂಡಿಎಸ್‌, ಪಿಎಚ್‌.ಡಿ, ಎಂ.ಡಿ, ಎಂವಿಎಸ್ಸಿ, ಎಂ.ಫಾರ್ಮಾ, ಎಂಇ/ಎಂ.ಟೆಕ್ ಪದವಿ ಪಡೆದಿರಬೇಕು. ಅಂತವರು ಮಾತ್ರವೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಅಧಿಸೂಚನೆ ತಿಳಿಸಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ, ಅರ್ಜಿ ಶುಲ್ಕ?

ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಆಪ್‌ಲೈನ್ ಮೂಲಕ ಅವಕಾಶ ಇರುವುದಿಲ್ಲ. ಯಾವ ಜಾತಿ ಸಮುದಾಯದ ಅಭ್ಯರ್ಥಿಗಳು ಶುಲ್ಕ ಇರುವುದಿಲ್ಲ. ಸಂಪೂರ್ಣ ಉಚಿತವಾಗಿರಲಿದೆ.

ಅರ್ಜಿ ಸಲ್ಲಿಸುವವರು ಈ ಕೆಳಗಿನ ಲಿಂಕ್ https://patcell.cftri.res.in/rec/applicant_register.php ಮೂಲಕ ಅರ್ಜಿ ಸಲ್ಲಿಸಬಹುದು.

Leave a Comment