CHESCOM Recruitment 2024: ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ನೇಮಕಾತಿ ಯಾವುದೇ ಅರ್ಜಿ ಶುಲ್ಕವಿಲ್ಲ

ಕರುನಾಡ ಜನತೆಗೆ ನಮಸ್ಕಾರಗಳು… 

ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬೇಕಾಗಿರುವ ಎಲ್ಲಾ ಅರ್ಹತೆಗಳನ್ನು ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ.

CHESCOM Recruitment 2024 :

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರು, ಇಲಾಖೆಯಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು ಇವುಗಳ ನೇಮಕಾತಿಗೆ ಇಲಾಖೆಯೂ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಹುದ್ದೆಗಳ ವಿವರಗಳು ಕೆಳಗಿನಂತಿವೆ :

Graduates Apprentices – 80
Diploma Apprentices – 55
Non- Engineering

Apprentices – 65

Total Posts 200

ಒಟ್ಟಾರೆ 200 ಹುದ್ದೆಗಳು ಖಾಲಿಯಿದ್ದು ಎಲ್ಲಾ ಹುದ್ದೆಗಳಿಗೆ ಬೇಕಾಗಿರುವ ವಿದ್ಯಾರ್ಹತೆಯು ಈ ಕೆಳಗಿನಂತಿದೆ :

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆಯಲು ಹುದ್ದೆಗಳಿಗೆ ಅನುಸಾರವಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ, ಬಿ ಟೆಕ್, ಬಿಕಾಂ, ಬಿಬಿಎ, ಬಿಸಿಎ, ಬಿಎ, ಬಿಎಸ್ಸಿ ಅಥವಾ ಡಿಪ್ಲೋಮಾ ಹುದ್ದೆಗಳಿಗೆ ಅನುಸಾರವಾಗಿ ಅಭ್ಯರ್ಥಿಗಳ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ವಯೋಮಿತಿಯನ್ನು ನೋಡುವುದಾದರೆ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 25 ವರ್ಷದ ಒಳಗೆ ಇರಬೇಕು.

ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆಯ್ಕೆಯಾದರೆ ಮಾಸಿಕ ಸಂಬಳ ಎಷ್ಟು ಇರುತ್ತದೆ?
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರು ಇಲಾಖೆಗೆ ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಸ್ಟೈಪೆಂಡ್ ರೂಪದಲ್ಲಿ ಮಾಸಿಕ 8000 ರೂಪಾಯಿ ಯಿಂದ 9,000 ರೂಪಾಯಿ ವರೆಗೆ ನೀಡಲಾಗುವುದು.

ಅರ್ಜಿ ಶುಲ್ಕ :

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ನೀಡಬೇಕಾಗಿಲ್ಲ. ಅಭ್ಯರ್ಥಿಗಳ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಒಂದು ಉತ್ತಮ ಅವಕಾಶವಾಗಿದ್ದು ಎಲ್ಲಾ ಅಭ್ಯರ್ಥಿಗಳು ಈ ಒಂದು ಉತ್ತಮ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಮುಖ ದಿನಾಂಕಗಳು :
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ ಎರಡು ನೂರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲು ನಾವು ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ನಂತರ ನಿಮಗೆ ಅಲ್ಲಿ ಸಿಗುವ ಅಧಿಕೃತ ಅಧಿಸೂಚನೆಯನ್ನು ಮತ್ತೊಮ್ಮೆ ಓದಿಕೊಂಡು ಎಲ್ಲಾ ಅರ್ಹತೆಗಳನ್ನು ಮತ್ತೊಮ್ಮೆ ಪರಿಶೀಲಿಸಿ. ಹುದ್ದೆಗಳಿಗೆ ನಿಗದಿಪಡಿಸಿರುವ ಇನ್ನು ಹೆಚ್ಚಿನ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ನೀವು ಅರ್ಹತೆಯನ್ನು ಹೊಂದಿದ್ದರೆ ಮಾತ್ರ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸುವ ಲಿಂಕ :

https://portal.mhrdnats.gov.in/boat/login/user_login.action,

ಈ ಒಂದು ಲಿಂಕನ ಮೇಲೆ ಕ್ಲಿಕ್ ಮಾಡಿದಾಗ ನಿಮಗೆ ಲಾಗಿನ್ ಮಾಡಲು ಕೇಳಲಾಗುತ್ತದೆ. ಒಂದು ವೇಳೆ ನೀವು ಈಗಾಗಲೇ ನೊಂದಣಿ ಮಾಡಿದ್ದರೆ ನಿಮ್ಮ ಯೂಸರ್ ಐಡಿ ಮತ್ತು ಪಾಸ್ವರ್ಡ್ ಹಾಕಿ ಲಾಗಿನ್ ಆಗಿರಿ. ಒಂದು ವೇಳೆ ನೀವು ನೋಂದಣಿ ಮಾಡಿಕೊಳ್ಳದೆ ಇದ್ದರೆ ಅಲ್ಲಿ ನಿಮಗೆ ಕಾಣುವ ರಿಜಿಸ್ಟರ್ ನವ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ ಹೊಸದಾಗಿ ನೋಂದಣಿಯನ್ನು ಮಾಡಿಕೊಳ್ಳಿ. ನೋಂದಣಿ ಆದ ನಂತರ ನಿಮ್ಮ ಯೂಸರ್ ಐಡಿ ಮತ್ತು ಪಾಸ್ವರ್ಡ್ ಹಾಕಿ ಲಾಗಿನ್ ಆಗಿರಿ.

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಇದೇ ತಿಂಗಳ 19ನೇ ತಾರೀಕು ಕೊನೆ ದಿನಾಂಕವಾಗಿರುತ್ತದೆ. 19.01.2024 ಕೊನೆಯ ದಿನಾಂಕವಾಗಿರುವುದರಿಂದ ಅರ್ಹತೆಯನ್ನು ಹೊಂದಿರುವ ಎಲ್ಲಾ ಅಭ್ಯರ್ಥಿಗಳ ಕೊನೆಯ ದಿನಾಂಕದವರೆಗೆ ಕಾಯದೆ ಈಗಲೇ ಅರ್ಜಿ ಸಲ್ಲಿಸುವುದನ್ನು ಆರಂಭ ಮಾಡಿ. ಏಕೆಂದರೆ ಕೊನೆಯ ದಿನಾಂಕದಲ್ಲಿ ಟೆಕ್ನಿಕಲ್ ಪ್ರಾಬ್ಲಂ ಇರುವುದರಿಂದ ಅರ್ಜಿ ಸಲ್ಲಿಸಲು ಕೆಲವೊಮ್ಮೆ ಸಾಧ್ಯವಾಗುವುದಿಲ್ಲ.

ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸಬೇಕೆಂದರೆ ಎಸ್ ಎಸ್ ಎಲ್ ಸಿ ಪಿಯುಸಿ ಪಾಸ್ ಆಗಿದ್ದರೆ ಸಾಕು..

10ನೇ ತರಗತಿ ಪಾಸ್ ಆಗಿರುವಂತಹ ವಿದ್ಯಾರ್ಥಿಗಳಿಗೆ ಈಗಾಗಲೇ ವಿದ್ಯುತ್ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಸುವರ್ಣ ಅವಕಾಶ ನೀಡಿದ್ದು ಅರ್ಜಿ ಸಲ್ಲಿಸಲು ಬಯಸುವವರು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ…

ನಮ್ಮ ಲೇಖನದಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಇನ್ನು ಮುಂದೆ ಕೇವಲ ಉದ್ಯೋಗಗಳ ಮಾಹಿತಿ ಹಾಗೂ ರೈತರಿಗೆ ಬೇಕಾಗಿರುವಂತ ಮಾಹಿತಿಯನ್ನು ನೀಡುತ್ತಿದ್ದು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿರಿ..

ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ ಬರುವಂತಹ ಹೊಸ ಹೊಸ ಯೋಜನೆಗಳ ಬಗ್ಗೆ ಕೂಡ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಈ ಲೇಖನದಲ್ಲಿ ಮೈಸೂರು ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಿದ್ದೇವೆ…

ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಹತ್ತಿರ ಬೇಕಾಗಿರುವ ದಾಖಲಾತಿಗಳು ಈ ಕೆಳಗಿನಂತಿವೆ ನೋಡಿ…!

ಅರ್ಜಿ ಸಲ್ಲಿಸಬೇಕೆಂದರೆ ನಿಮ್ಮ ಹತ್ತಿರ,

  • ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್
  • ಆಧಾರ್ ಕಾರ್ಡ್
  • ಪ್ಯಾನ್ ಕಾರ್ಡ್
  • ಇನ್ಕಮ್ ಕಾಸ್ಟ್ ಸರ್ಟಿಫಿಕೇಟ್
  •  ಇತ್ತೀಚಿನ ಒಂದು ಭಾವಚಿತ್ರ..

ಅರ್ಜಿ ಸಲ್ಲಿಸಲು ಇಷ್ಟು ದಾಖಲಾತಿಗಳು ನಿಮ್ಮ ಹತ್ತಿರ ಕಡ್ಡಾಯವಾಗಿ ಇರಲೇ ಬೇಕಾಗಿರುತ್ತದೆ…!

ಅದಕ್ಕಾಗಿ ಅರ್ಜಿ ಸಲ್ಲಿಸಲು ಬಯಸುವವರು ಕೂಡಲೇ ಇಷ್ಟು ದಾಖಲಾತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸಿರಿ…!

ಸರ್ಕಾರದ ಹುದ್ದೆಗಾಗಿ ಕಾಯುತ್ತಿರುವವರಿಗೆ ಇದೊಂದು ಸವರ್ಣ ಅವಕಾಶವೆಂದು ಈಗಲೇ ಅರ್ಜಿ ಸಲ್ಲಿಸಿ ಸರ್ಕಾರದ ಹುದ್ದೆಯನ್ನು ಪಡೆದುಕೊಳ್ಳಿ..

Leave a Comment