ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ..! PUC ಜಸ್ಟ್ ಪಾಸಾದರೆ ಸಾಕು..! ಉದ್ಯೋಗ ಪಡೆದುಕೊಳ್ಳಲು ಸುವರ್ಣ ಅವಕಾಶ..!!

ಜ್ಞಾನ ಸಮೃದ್ಧಿಯ ಹೊಸ ಲೇಖನಕ್ಕೆ ಸ್ವಾಗತ

ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲೇ ತಿಳಿಸುವುದು ಏನೆಂದರೆ ಇದೀಗ ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನಿಮ್ಮ ಖಾತೆ ಮಾಡಿಕೊಳ್ಳುತ್ತಿದೆ ಇದರ ಕುರಿತಾಗಿ ಇಂದಿನ ಈ ಒಂದು ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿ ನೀಡಿದ್ದೇನೆ.

ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಲೇಖನವನ್ನ ಪ್ರಾರಂಭದಿಂದ ಹಿಡಿದು ಕೊನೆವರೆಗೂ ಓದಿ ನಿಮಗಾಗಿ ಇಂದಿನ ಈ ಒಂದು ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ.

ನಿಮಗೆಲ್ಲಾ ತಿಳಿದಿರುವ ಹಾಗೆ ನಾವು ಒಂದು ಯಾವುದೇ ಸರಕಾರಿ ಹುದ್ದೆಯಾಗಲಿ ಅಥವಾ ಯಾವುದೇ ಒಂದು ಪ್ರೈವೇಟ್ ಹುದ್ದೆಯಾಗಲಿ, ಅರ್ಜಿ ಸಲ್ಲಿಸಲು ಮುಂದಾದರೆ ಹಲವಾರು ಪ್ರಶ್ನೆಗಳು ನಮ್ಮನ್ನ ಕಾಡುತ್ತಲೇ ಇರುತ್ತವೆ. ಉದಾಹರಣೆಗೆ ನಿಮಗೆಲ್ಲ ತಿಳಿಸುವುದಾದರೆ ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..? ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?

ಎಷ್ಟು ವೇತನ ನೀಡುತ್ತಾರೆ..?

ಈ ಮೇಲ್ಗಡೆ ತಿಳಿಸಿರುವ ಹಾಗೆ ಇನ್ನು ಹಲವಾರು ಪ್ರಶ್ನೆಗಳು ನಮ್ಮನ್ನು ಕಾಡುತ್ತಲೆ ಇರುತ್ತದೆ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಾಗಿ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ ಯಾರೆಲ್ಲ ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವಂತಿದ್ದೀರೋ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ.

ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮ ಪಂಚಾಯತ್ ನೇಮಕಾತಿ 2024..!

ಹೌದು ಇದೀಗ ಪ್ರಸಿದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವಂತಹ ಗ್ರಾಮ ಪಂಚಾಯಿತಿಯಲ್ಲಿ ಹುದ್ದೆಗಳು ಖಾಲಿ ಇದೆ ಇದರ ಸಂಪೂರ್ಣ ವಿವರಣೆ ಈ ಕೆಳಗಿನಂತಿದೆ ಗಮನಿಸಿ.

ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?

ಅಧಿಸೂಚನೆ ಪ್ರಕಾರವಾಗಿ ಎಲ್ಲಾ ಅಭ್ಯರ್ಥಿಗಳಿಗೆ ತಿಳಿಸುವುದಾದರೆ ಒಟ್ಟು 21 ಹುದ್ದೆಗಳು ಖಾಲಿ ಇದೆ.

ಹೇಗೆ ಅರ್ಜಿ ಸಲ್ಲಿಸಬೇಕು..?

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

ಉದ್ಯೋಗ ಸ್ಥಳ ಎಲ್ಲಿ..?

ಚಿಕ್ಕಬಳ್ಳಾಪುರ ಜಿಲ್ಲೆ.

ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?

ಅಧಿಕೃತ ಆದಿಶೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ತಿಳಿಸುವುದಾದರೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕಾಗುತ್ತದೆ ಪ್ರಮಾಣ ಪತ್ರ ಪಡೆದಿರಬೇಕಾಗುತ್ತದೆ.

ಇಷ್ಟ ಇಲ್ಲದೆ ಕನಿಷ್ಠ ಅಡ್ಮಿಸಲಿಸಲು ಬಯಸುತ್ತಿರುವಂತಹ ಅಭ್ಯರ್ಥಿ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಉತ್ತೀರ್ಣ ಆಗಿರಬೇಕಾಗುತ್ತದೆ.

ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು..?

ಈಗ ನಾವು ವಯೋಮಿತಿಯ ಬಗ್ಗೆ ವಿಷಯ ತಿಳಿದುಕೊಳ್ಳುವುದಾದರೆ ಕನಿಷ್ಠ 18 ವರ್ಷ ತುಂಬಿರಬೇಕಾಗುತ್ತದೆ.

ವಯೋಮಿತಿ ಸಡಲಿಕ್ಕೆ ಕೂಡ ಮಾಡಿದ್ದಾರೆ ಗಮನಿಸಿ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಇನ್ನುಳಿದಂತಹ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.

ಅರ್ಜಿ ಶುಲ್ಕ ಎಷ್ಟಿರುತ್ತೆ..?

ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಎಷ್ಟು ಅರ್ಜಿ ಶುಲ್ಕ ಇರುತ್ತೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳುವುದಾದರೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500.

2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 300

ಎಸ್ಸಿ – ಎಸ್ಟಿ, ಪ್ರ-1, ಮಾಜಿ ಸೈನಿಕ –
200

ವಿಶೇಷ ಚೇತನ ಅಭ್ಯರ್ಥಿಗಳಿಗೆ 100

ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ..?

ಈಗ ನಾವು ಪರೀಕ್ಷೆ ಇಲ್ಲದೆ ನೇಮಕಾತಿ ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ ನಿಮಗಂತಲೇ ಈ ಕೆಳಗಡೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ ಎಂಬ ಮಾಹಿತಿ ಇದೆ ಗಮನಿಸಿ.

ನೀವು ಪಿಯುಸಿ ನಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಒಂದು ರೋಸ್ಟರ್ ಪಟ್ಟಿ ತಯಾರು ಮಾಡುತ್ತಾರೆ ಅದರ ಅನ್ವಯ ಹುದ್ದೆಗಳಿಗೆ ಆಯ್ಕೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ..?

ಅರ್ಜಿ ಪ್ರಾರಂಭ 2 ಸೆಪ್ಟೆಂಬರ್ 2024

ಅರ್ಜಿ ಕೊನೇ 21 ಸೆಪ್ಟೆಂಬರ್ 2024.

ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು..?

ಅಧಿಕೃತ ಅಧಿಸೂಚನೆ 👇


ClickHere

ಅರ್ಜಿ ಲಿಂಕ್ ಅತ್ವ ಅಧಿಕೃತ ವೆಬ್ಸೈಟ್ 👇👇

click here

Leave a Comment