10ನೇ ತರಗತಿ ಪಾಸಾದವರಿಗೆ ಕೊಚ್ಚಿನ್ ಕೊಚ್ಚಿನ್ ಶಿಪ್ ಯಾರ್ಡ್ ಖಾಲಿ ಇರುವಂತ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತ ಅಧಿಸೂಚನೆ ಹೊರಬಿದ್ದು, ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾರೆಲ್ಲಾ ಅಭ್ಯರ್ಥಿಗಳು ಅರ್ಹರಿದ್ದಾರೆ ಮತ್ತು ಅರ್ಜಿ ಸಲ್ಲಿಸಬೇಕಾಗಿರುವಂತಹ ಸಂಪೂರ್ಣ ಅರ್ಹತೆಗಳು ಹಾಗೂ ನೇಮಕಾತಿ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸಬಯಸುವ ಸಪ್ತ ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ ನಮ್ಮ ಈ ಕನಸಮೃದ್ಧಿ ಚಾಲತಾನದಲ್ಲಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತ ಪ್ರಮುಖ ಮಾಹಿತಿಗಳನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಭಾರತ ಸರ್ಕಾರದಿಂದ ಅನುಮೋದನೆಗೊಂಡಿರುವ ಪ್ರಮುಖ ಕಂಪನಿಯಾದ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವ ಉದ್ಯೋಗದ ವಿವರವನ್ನು ನೀಡಲಿದ್ದೇವೆ.
ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸ ಬಯಸುವಂತಹ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಲೇಖದಲ್ಲಿ ನೀಡಿರುವಂತಹ ಸಂಪೂರ್ಣ ಅರ್ಹತೆಗಳು ಮತ್ತು ನೇಮಕಾತಿ ವಿವರವನ್ನು ತಿಳಿದುಕೊಂಡು ತಡ ಮಾಡದೆ ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
CSL Recruitment 2024
ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಒಟ್ಟು 34 ಸೇಫ್ಟಿ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಸೇಫ್ಟಿ ಅಸಿಸ್ಟೆಂಟ್ ಎಂದರೆ ಭದ್ರತಾ ಸಹಾಯಕ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಒಂದು ನೇಮಕಾತಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶವಿದ್ದು ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಈ ಕೆಳಗಿನಂತಿದೆ.
ಅರ್ಹತೆಗಳು :
ಆತ್ಮೀಯ ಸ್ನೇಹಿತರೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿರಬೇಕು ಮತ್ತು ಸೇಫ್ಟಿ ಅಥವಾ ಫೈರ್ ವಿಷಯದಲ್ಲಿ ಒಂದು ವರ್ಷದ ಡಿಪ್ಲೋಮಾ ಪದವಿ ಮುಗಿಸಿರುವಂತವರು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಗುವ ಸಂಬಳ :
ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವ ಒಂದು ನೇಮಕಾತಿ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವು 23,300 ರೂಪಾಯಿಯಿಂದ 24800 ವರೆಗೆ ಸಿಗಲಿದೆ.
ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವಂತಹ ಅರ್ಜಿ ಶುಲ್ಕದ ವಿವರ :
ಆತ್ಮೀಯ ಬಂಧುಗಳೇ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವಂತೆ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವರ್ಗದ ಅಭ್ಯರ್ಥಿಗಳು ಯಾವುದೇ ರೀತಿ ಅರ್ಜಿ ಶುಲ್ಕವನ್ನು ಪಾವತಿಸುವ ಅವಶ್ಯಕತೆ ಇರುವುದಿಲ್ಲ. ಉಳಿದ ವರ್ಗದ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಎರಡು ನೂರು ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 29 ಮೇ 2024 ರಿಂದ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11 ಜೂನ್ 2024 ಆಗಿರುತ್ತದೆ. ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಕೆಳಗಿನ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಕೆ ಡೈರೆಕ್ಟ ಲಿಂಕ್ :
https://cochinshipyard.in/careerdetail/career_locations/605