ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವಂತಹ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳು ಬೇಗನೆ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ತಡಮಾಡದೆ ಅರ್ಜಿ ಸಲ್ಲಿಸಿ.
ತಾಯಿ ಮತ್ತು ಮಕ್ಕಳ ಆಸ್ಪತ್ರೆ ಚಿತ್ರದುರ್ಗದಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತ ಆದಿ ಸೂಚನೆಯನ್ನು ಹೊರಡಿಸಿ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ಪ್ರತಿಯೊಬ್ಬರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜ್ಞಾನ ಸಮೃದ್ಧಿ ಚಾಲತಾನದಲ್ಲಿ ದಿನನಿತ್ಯ ಅನೇಕ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಇವತ್ತಿನ ಈ ಒಂದು ಲೇಖನದಲ್ಲಿ ನಾವು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಚಿತ್ರದುರ್ಗದಲ್ಲಿ ಖಾಲಿ ಇರುವಂತಹ ಸಿಬ್ಬಂದಿಗಳ ನೇಮಕಾತಿ ಕುರಿತು ಈ ಒಂದು ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಸಲಿದ್ದೇವೆ.
ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಯಾವೆಲ್ಲ ಅಭ್ಯರ್ಥಿಗಳು ಅರ್ಹ ಇರುತ್ತಾರೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಅಧಿಕೃತ ಮಾಹಿತಿಯನ್ನು ತಿಳಿಸಿರುತ್ತೇವೆ. ಅಭ್ಯರ್ಥಿಗಳ ಅರ್ಜಿ ಸಲ್ಲಿಸೋಮನ್ನ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ ನಂತರ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ಹಲವಾರು ಸಿಬ್ಬಂದಿಗಳ ನೇಮಕಾತಿ : ನೇಮಕಾತಿಯ ಸಂಕ್ಷಿಪ್ತ ವಿವರ
- ನೇಮಕಾತಿ ಮಾಡಿಕೊಳ್ಳುತ್ತಿರುವ ಸಂಸ್ಥೆ : ಜಿಲ್ಲಾ ಶಸ್ತ್ರಚಿಕಿತ್ಸಕರು ಕಾರ್ಯಾಲಯ, ಜಿಲ್ಲಾ ಆಸ್ಪತ್ರೆ ಚಿತ್ರದುರ್ಗ ಜಿಲ್ಲೆ
- ಆಯ್ಕೆಯಾದವರಿಗೆ ಸಿಗುವ ಮಾಸಿಕ ವೇತನ : 16,839ರೂ.
- ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ : 22 ಹುದ್ದೆಗಳಿವೆ
- ಪೋಸ್ಟಿಂಗ್ ಸ್ಥಳ : ಚಿತ್ರದುರ್ಗ ಜಿಲ್ಲೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ :
- ಶುಶ್ರುಶಾಧಿಕಾರಿಗಳು : 18 ಹುದ್ದೆಗಳು
- ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು : 04 ಹುದ್ದೆಗಳು ಜಿಲ್ಲಾಸ್ಪತ್ರೆ ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 22 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಯಾವೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎಂದು ನಾವು ನೋಡುವುದಾದರೆ ಕೆಳಗಿನ ಒಂದು ಮಾಹಿತಿಯನ್ನು ತಿಳಿದುಕೊಂಡು ನಂತರ ಅರ್ಹತೆಗಳನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ. ಶೈಕ್ಷಣಿಕ ಅರ್ಹತೆಗಳೇನು? ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ಜಿಲ್ಲಾ ಶಸ್ತ್ರ ಚಿಕಿತ್ಸಕರ ಕಾರ್ಯಾಲಯ ಜಿಲ್ಲಾ ಆಸ್ಪತ್ರೆ ಚಿತ್ರದುರ್ಗ ಜಿಲ್ಲೆಯು ಹೊರಡಿಸಿರುವ ಅಧಿಕೃತ ಆದಿ ಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಯಾವುದಾದರೂ ಒಂದು ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್ ನಲ್ಲಿ ಪದವಿ ಮುಗಿಸಿರಬೇಕು ಇದರ ಜೊತೆಗೆ ಬೇಕಾಗಿರುವಂತಹ ಅರ್ಹತೆಗಳನ್ನು ತಿಳಿದುಕೊಳ್ಳಲು ನೀವು ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿ.
ಅರ್ಜಿ ಸಲ್ಲಿಸುವವರಿಗೆ ವಯೋಮಿತಿ ಅರ್ಹತೆಗಳು :
- ಆತ್ಮೀಯ ಸ್ನೇಹಿತರೆ ಈ ಒಂದು ನೇಮಕಾತಿಗೆ ನೀವು ಅರ್ಜಿ ಸಲ್ಲಿಸಲು ಬಯಸುವುದಾದರೆ ಗರಿಷ್ಠ ವಯೋಮಿತಿ ನಿಮಗೆ 45 ವರ್ಷದ ಒಳಗಿರಬೇಕು. ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಿ ಅಂತಿಮವಾಗಿ ಆಯ್ಕೆಯಾಗುವ ಅಧಿಕಾರಿಗಳಿಗೆ ಮಾಸಿಕ ವೇತನ 16,839 ರೂಪಾಯಿ ಇರಲಿದೆ. ಈ ನಿಮಗ ಅರ್ಜಿ ಅರ್ಜಿ ಸಲ್ಲಿಸಲು 21 ಜೂನ್ 2024 ಕೊನೆಯ ದಿನಾಂಕವಾಗಿರುತ್ತದೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಸುವರ್ಣ ಅವಕಾಶ ಸದುಪಯೋಗಪಡಿಸಿಕೊಳ್ಳಿ.