RDPR ಗ್ರಾಮ ಪಂಚಾಯತ್ ಹುದ್ದೆಗಳ ನೇಮಕಾತಿ : PUC ಪಾಸಾದವರು ಅರ್ಜಿ ಸಲ್ಲಿಸಿ RDPR FDA SDA Recruitment..

ಗ್ರಾಮ ಪಂಚಾಯತ್ ಹುದ್ದೆಗಳ ನೇಮಕಾತಿ : PUC ಪಾಸಾದವರು ಅರ್ಜಿ ಸಲ್ಲಿಸಿ RDPR FDA SDA Recruitment

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತಹ ಎಫ್ ಡಿ ಎ ಮತ್ತು ಎಸ್ ಡಿ ಎ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ವಿವಿಧ ಜಿಲ್ಲೆಗಳ ಖಾಲಿ ಇರುವ ಈ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಕರೆಯಲಾಗಿದೆ.

ಎಲ್ಲರಿಗೂ ನಮಸ್ಕಾರ ಪ್ರೀತಿಯ ಓದುಗರೆ. ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ ಇಂದಿನ ಈ ಲೇಖನದಲ್ಲಿ ನಾವು ಉದ್ಯೋಗ ಹುಡುಕುತ್ತಿರುವ ಯುವ ಜನರಿಗೆ ಸಹಾಯವಾಗುವಂತಹ ಉದ್ಯೋಗ ಮಾಹಿತಿಯನ್ನು ನೀಡುತ್ತಿದ್ದೇವೆ.

ಹೌದು ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವಂತಹ ಹಲವಾರು ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಸರ್ಕಾರವು ಇದೀಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 300 ಹುದ್ದೆಗಳು ಖಾಲಿ ಇರುತ್ತವೆ. ಒಟ್ಟು ಪ್ರಥಮ ದರ್ಜೆ ಸಹಾಯಕರು 100 ಹುದ್ದೆಗಳು ಖಾಲಿ ಇದ್ದು ಅದೇ ರೀತಿ ದ್ವಿತೀಯ ರಾಜ್ಯ ಸಹಾಯಕ ಹುದ್ದೆಗಳು 200 ಹುದ್ದೆಗಳು ಖಾಲಿ ಇವೆ. ಒಟ್ಟಾರೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 300 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ನೇಮಕಾತಿಗಾಗಿ ಶೀಘ್ರವೇ ಅಧಿಸೂಚನೆ ಹೊರಬೀಳಲಿದೆ.

ಶೈಕ್ಷಣಿಕ ವಿದ್ಯಾರ್ಹತೆ : ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತಹ ಪ್ರಥಮ ದರ್ಜೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಮುಗಿಸಿರಬೇಕು.
ಅದೇ ರೀತಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 12ನೇ ತರಗತಿ ಪಾಸ್ ಆಗಿರಬೇಕು.

ಆಯ್ಕೆ ವಿಧಾನ ಹೀಗಿರಲಿದೆ  : ಅರ್ಜಿ ಸಲ್ಲಿಸದ ಅರ್ಹ ಅಭ್ಯರ್ಥಿಗಳಿಗೆ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದರ ಮುಖಾಂತರ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು : ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಿನ್ನ ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು ನಿಮಗೆ ತಿಳಿಸಲಾಗುವುದು.

ಅರ್ಜಿ ಸಲ್ಲಿಕೆ : ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತವಾಗಿ ನೇಮಕಾತಿ ಪ್ರಕಟಣೆ ಬಿಡುಗಡೆಯಾದ ನಂತರ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಲಿಂಕನ್ನು ನಿಮಗೆ ತಿಳಿಸಲಾಗುತ್ತದೆ.

Leave a Comment