ಗೃಹಲಕ್ಷ್ಮಿ ಹಣ ಜಮಾ ಆಗಿಲ್ಲವೇ ಹಾಗಿದ್ದರೆ ನಿಮ್ಮ ಜಿಲ್ಲೆಯ ಗೃಹಲಕ್ಷ್ಮಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಪ್ರೀತಿಯ ಓದುಗರೆ ಸತತ ಕಳೆದ ಎರಡು ವರ್ಷಗಳಿಂದಲೂ ಕಾಲ ಜಾಲತಾಣದ ಲೇಖನಗಳಲ್ಲಿ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ರೈತರಿಗೆ ಉಪಯುಕ್ತ ವಾಗುವಂತಹ ಮಾಹಿತಿಯನ್ನು ಪ್ರತಿನಿತ್ಯದ ಲೇಖನಗಳಲ್ಲಿ ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಮಹತ್ವದ ಮಾಹಿತಿಯನ್ನು ತಿಳಿಯೋಣ ಬನ್ನಿ..
08022279954,
sevasindhu@karnataka.gov.in
ಈ ಮೇಲ್ಕಂಡ ಮೊಬೈಲ್ ನಂಬರ್ ಗೆ ಕರೆ ಮುಖಾಂತರ ನೀವು ಗುರುಹಲಕ್ಷ್ಮಿಯ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ ಇಲ್ಲವಾದಲ್ಲಿ ಈ ಮಿಲ್ಕಾಂಶದ ವೆಬ್ಸೈಟ್ ಲಿಂಕ್ ಮುಖಾಂತರ ಕೂಡ ನಿಮ್ಮ ಗೃಹಲಕ್ಷ್ಮಿಯ ಸ್ಟೇಟಸ್ ಕೂಡ ತಿಳಿದುಕೊಳ್ಳಬಹುದಾಗಿದೆ..
ಗೃಹಲಕ್ಷ್ಮಿ 11ನೇ ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಪ್ರೀತಿಯ ಓದುವರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ನಿಮಗೆ ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಗೃಹಲಕ್ಷ್ಮಿ 11ನೇ ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ ಆಗಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ಹೌದು ಸ್ನೇಹಿತರೆ ಈ ಕೆಳಕಂಡ ಜಿಲ್ಲೆಗಳ ಮಹಿಳೆಯರ ಖಾತೆಗೆ 11ನೇ ಕಂತಿನ ಹಣ ಜಮಾ ಆಗಿದ್ದು ಯಾವ ಯಾವ ಜಿಲ್ಲೆಯ ಮಹಿಳೆಯರ ಖಾತೆಗೆ ಹಣ ಜಮಾ ಆಗಿದೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!
Gruhalakshmi 2000 : ಸ್ನೇಹಿತರೆ ಈ ಲೇಖನದಲ್ಲಿ ಕರ್ನಾಟಕ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ₹2000 ಹಣ ಬಿಡುಗಡೆಯ ಅಪ್ಡೇಟ್ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ. ಈಜಿಲ್ಲೆಗಳಿಗೆ 11ನೇ ಕಂತಿನ ₹2000 ಹಣ ( Gruhalakshmi money 2000 )
ಸ್ನೇಹಿತರೆ ಕರ್ನಾಟಕ ರಾಜ್ಯ ( Karnataka Government) ಗೃಹಲಕ್ಷ್ಮಿ ಯೋಜನೆಯ 10ನೇ ಕಂತಿನ ಹಣ ಪಡೆದ ತಿಂಗಳು ಬಿಡುಗಡೆಯಾಗಿದೆ. ಇದೀಗ 11ನೇ ಕಂತಿನ 2,000 ಹಣ ಬಿಡುಗಡೆ ಪ್ರಾರಂಭವಾಗಿದ್ದು ( Gruha Lakshmi 11th Installment ), ಇಷ್ಟು ದಿನ ಕಾಯುತ್ತಿದ್ದ ಎಲ್ಲಾ ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗೆ ಖುಷಿಯ ವಿಷಯವಾಗಿದೆ.
ಚುನಾವಣಾ ಫಲಿತಾಂಶ ಬಂದ ಬಳಿಕ ರಾಜ್ಯದಲ್ಲಿ ಗೃಹಲಕ್ಷ್ಮಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎಂಬ ಸುದ್ದಿ ಬಂದಿತ್ತು. ಆದರೆ ಇದರ ಬಗ್ಗೆ ಸಚಿವರು ಜಿ ಪರಮೇಶ್ವರ್ ಮಾತನಾಡುತ್ತಾ ಗ್ಯಾರಂಟಿ ಯೋಜನೆ ರದ್ದು ಮಾಡುವ ಯಾವುದೇ ವಿಷಯ ಚರ್ಚೆ ಆಗಿಲ್ಲ ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಮಾಹಿತಿ ತಿಳಿಸಿದ್ದಾರೆ.