ನಮಸ್ಕಾರ ಸ್ನೇಹಿತರೇ
ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ರೈತರಿಗೆ ಉಚಿತ ಬೋರ್ವೆಲ್ ಕೊರಿಸಲು ಅರ್ಜಿ ಆಹ್ವಾನ ಮಾಡಲಾಗಿದೆ
Hello friendsThrough this article, our Karnataka State Government is invited to apply for a free borewell to farmers under the Ganga Welfare Scheme so we can apply for this scheme and the eligibility of the farmers who want to apply and apply for this schemeLet’s know the full information on how much subsidy is available if submitted
so you read this article till the end and share this article as much as possible
Ganga Kalyan Scheme.
Our Karnataka State Government has implemented the Ganga Welfare Scheme for the benefit of the farmers and the irrigation facilities for the farmers and the farmers are provided with a scheme for subsidy or financial assistance to the farmers under this schemeThe pipeline can be shortened.!Yes friends are currently invited to apply to farmers under this scheme.
.The specialties of the project and the qualifications to apply ..?
- Farmers who have applied under the Ganga Kalyani scheme can subsidize Rs 1.5 lakh to 6 lakhs
- Farmers who have applied under this scheme will provide free pipeline and free pump set and free electricity facilities
- Subsidy is available to get a borewell of 90 per cent up to a maximum of 2 hectares
- Currently applying for this scheme is allowed to apply for small and very small farmers belonging to the minority community
- The annual income of the farmers who wish to apply for the Ganga welfare scheme should be less than 1,20,000
- Farmers who wish to apply for the Ganga Welfare Scheme have the opportunity to apply for a maximum of 55 years of age to a maximum of 18 years.
Under the current Ganga Welfare Scheme of Friends, small and very small farmers belonging to the Scheduled Castes and Scheduled Tribes and Minorities are allowed to apply under this schemeApply for a plan
Tenps: //kmadch. Karnataka.Gova.I
ಆದ್ದರಿಂದ ನಾವು ಈ ಒಂದು ಲೇಖನಯ ಮೂಲಕ ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬಯಸುವ ರೈತರು ಹೊಂದಿರಬೇಕಾದ ಅರ್ಹತೆಗಳು ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ಎಷ್ಟು ಸಹಾಯಧನ ಸಿಗುತ್ತದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದಿ ಮತ್ತು ಆದಷ್ಟು ಈ ಒಂದು ಲೇಖನೆಯನ್ನು ರೈತರಿಗೆ ಶೇರ್ ಮಾಡಿ
ಗಂಗಾ ಕಲ್ಯಾಣ ಯೋಜನೆ (Ganga Kalyan Scheme).?
ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ಹಾಗೂ ರೈತರ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿದೆ ಮತ್ತು ಈ ಯೋಜನೆ ಅಡಿಯಲ್ಲಿ ರೈತರಿಗೆ ಕೊಳವೆಬಾವಿ ಕೊರಿಸಲು ಸಬ್ಸಿಡಿ ಅಥವಾ ಆರ್ಥಿಕ ನೆರವು ಈ ಒಂದು ಯೋಜನೆಯ ಮೂಲಕ ನೀಡಲಾಗುತ್ತದೆ ಇದರಿಂದ ರೈತರು ತಮ್ಮ ಜಮೀನಿನಲ್ಲಿ ಉಚಿತವಾಗಿ ಕೊಳವೆಬಾವಿ ಕೊರಿಸಬಹುದು.!
ಹೌದು ಸ್ನೇಹಿತರೆ ಪ್ರಸ್ತುತ ಈ ಒಂದು ಯೋಜನೆ ಅಡಿಯಲ್ಲಿ ರೈತರಿಗೆ ಅರ್ಜಿ ಆಹ್ವಾನಿಸಲಾಗಿತ್ತು ರೈತರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಕೊಳವೆಬಾವಿ ಕೋರಿಸಲು ಸಬ್ಸಿಡಿ ಪಡೆದುಕೊಳ್ಳಬಹುದು ಇದರ ಜೊತೆಗೆ ಉಚಿತ ಹಾಗೂ ಉಚಿತ ವಿದ್ಯುತ್ ಸೌಲಭ್ಯ ಮುಂತಾದ ಲಾಭವನ್ನು ಈ ಒಂದು ಯೋಜನೆಯ ಮೂಲಕ ರೈತರು ಪಡೆಯಬಹುದು
ಯೋಜನೆಯ ವಿಶೇಷತೆಗಳು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
• ಗಂಗಾ ಕಲ್ಯಾಣಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ರೈತರು 1.5 ಲಕ್ಷದಿಂದ 6 ಲಕ್ಷದವರೆಗೆ ಸಬ್ಸಿಡಿ ಕೊಳ್ಳಬಹುದು
• ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ರೈತರು ಉಚಿತ ಕೊಳವೆಬಾವಿ ಕೊರೆಯಲು ಸಹಾಯ ಹಾಗೂ ಉಚಿತ ಪಂಪ್ ಸೆಟ್ ಹಾಗೂ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಿಕೊಡಲಾಗುತ್ತದೆ
• ಗರಿಷ್ಠ 2 ಹೆಕ್ಟೇರ್ ವರೆಗೆ ಶೇಕಡ 90ರಷ್ಟು ಬೋರ್ವೆಲ್ ಕೊರಿಸಲು ಸಹಾಯಧನ ಲಭ್ಯ
• ಪ್ರಸ್ತುತ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ
• ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ರೈತರ ವಾರ್ಷಿಕ ಆದಾಯ 1,20,000 ಗಿಂತ ಕಡಿಮೆ ಇರಬೇಕು
• ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ರೈತರು ಕನಿಷ್ಠ 18 ವರ್ಷದಿಂದ ಗರಿಷ್ಠ 55 ವರ್ಷದ ಒಳಗಿನವರು ಅರ್ಜಿ ಸಲ್ಲಿಸಲು ಅವಕಾಶವಿದೆ
ಸ್ನೇಹಿತರ ಪ್ರಸ್ತುತ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಹಾಗೂ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ರೈತರು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ರೈತರು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಿ
https://kmdc.karnataka.gov.in/31/ganga-kalyana-schmeme/en