ಉಚಿತ ಲ್ಯಾಪ್ಟಾಪ್ ಯೋಜನೆ ಈಗಲೇ ಅರ್ಜಿ ಸಲ್ಲಿಸಿ : ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಈಗಲೇ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ಸರ್ಕಾರವು ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಸಹಾಯವಾಗುವಂತೆ ಉಚಿತ ಲ್ಯಾಪ್ಟಾಪ್ ನೀಡಲ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವ ಮಾಹಿತಿಯನ್ನು ಈಗಲೇ ತಿಳಿದುಕೊಳ್ಳಿ.

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ನಮ್ಮ ಈ ಚಾಲತಣದಲ್ಲಿ ನಾವು ಪ್ರತಿನಿತ್ಯ ಜನರಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಲ್ಯಾಪ್ಟಾಪ್ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ. ಆದ್ದರಿಂದ ವಿದ್ಯಾರ್ಥಿಗಳ ಉಚಿತ ಲ್ಯಾಪ್ಟಾಪ್ ಪಡೆಯಲು ಏನೆಲ್ಲ ಬೇಕು ಎಂಬ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಲು ಈ ಲೇಖನವನ್ನು ಕೊನೆಯವರೆಗೂ ಓದಿ ಈ ಒಂದು ಸುವರ್ಣವಕಾಶವನ್ನು ನಿಮ್ಮದಾಗಿಸಿಕೊಳ್ಳಿ.

ಕರ್ನಾಟಕ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ತಂತ್ರಜ್ಞಾನದೊಂದಿಗೆ ವಿದ್ಯಾಭ್ಯಾಸ ಮಾಡಿ ಮುಂದಿನ ಹಂತದ ವಿದ್ಯಾಭ್ಯಾಸವನ್ನು ಜ್ಞಾನದೊಂದಿಗೆ ಹೆಚ್ಚಿನ ಒಂದು ಜ್ಞಾನವನ್ನು ಪಡೆದುಕೊಳ್ಳಲು ಸಹಾಯವಾಗುವಂತೆ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಜಾರಿಗೆ ತಂದಿದ್ದು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು.

ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಬೇಕೆಂದರೆ ಅಭ್ಯರ್ಥಿಗಳು ಪಿಯುಸಿ ಪಾಸ್ ಆಗಿರಬೇಕು ಅರ್ಜಿ ಸಲ್ಲಿಸು ಏನೆಲ್ಲಾ ಬೇಕೆಂಬ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಲ್ಯಾಪ್ಟಾಪ್ ಪಡೆಯಲು ಏನೆಲ್ಲ ಅರ್ಹತೆಗಳಿರಬೇಕು :

• ಅಭ್ಯರ್ಥಿಗಳು 12ನೇ ತರಗತಿ ಪಾಸ್ ಆಗಿರಬೇಕು ಮತ್ತು ಉತ್ತಮ ಅಂಕ ಪಡೆದಿರಬೇಕು.

• ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂಪ್ರಜೆಯಾಗಿರಬೇಕು

• ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಆಧಾರ್ ಕಾರ್ಡ್ ಮತ್ತು ಇತರೆ ಅಗತ್ಯ ದಾಖಲೆಗಳನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸಲು ಯಾವ ದಾಖಲಾತಿಗಳು ಬೇಕಾಗುತ್ತವೆ :

ಲ್ಯಾಪ್ಟಾಪ್ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳು ಈ ಕೆಳಗಿನ ಪ್ರಮುಖ ದಾಖಲಾತಿಗಳನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ ಅಂತಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ವಿದ್ಯಾರ್ಥಿಯ 12ನೇ ತರಗತಿಯ ಮಾರ್ಕ್ಸ್ ಕಾರ್ಡ್
  • ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಆಧಾರ್ ಕಾರ್ಡಿಗೆ ಲಿಂಕ್ ಇರುವ ಮೊಬೈಲ್ ನಂಬರ್
  • ಪಾಲಕರ ಆಧಾರ್ ಕಾರ್ಡ್

ಅರ್ಜಿ ಸಲ್ಲಿಸಲು ಉಪಯುಕ್ತ ಮಾಹಿತಿ ಇಲ್ಲಿದೆ.

  • ಉಚಿತವಾಗಿ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ಯಾವಾಗ ಆರಂಭವಾಗುತ್ತದೆ ಕರ್ನಾಟಕ ಸರ್ಕಾರವು ಸೂಚಿಸಿದಂತೆ ಉಚಿತ ಲ್ಯಾಪ್ಟಾಪ್ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಅತಿ ಶೀಘ್ರದಲ್ಲಿ ಆರಂಭವಾಗುವುದು. ಆದ್ದರಿಂದ ಅಭ್ಯರ್ಥಿಗಳು ಇದರ ಬಗ್ಗೆ ಮುಂದಿನ ಅಪ್ಡೇಟ್ಗಳನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಹೆಚ್ಚಿನ ಮಾಹಿತಿಯನ್ನು ಪ್ರತಿನಿತ್ಯ ಪಡೆದುಕೊಳ್ಳಿ. ಅರ್ಜಿ ಸಲ್ಲಿಸಲು ಲಿಂಕ್ :
  • ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಮೇಲೆ ನೀಡಿರುವ ಲಿಂಕ್ ಮುಖಾಂತರ ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಇನ್ನೂ ಹೆಚ್ಚಿನ ಮಾಹಿತಿ

ಉಚಿತ ಲ್ಯಾಪ್ಟಾಪ್ ಯೋಜನೆ ಈಗಲೇ ಅರ್ಜಿ ಸಲ್ಲಿಸಿ : ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಈಗಲೇ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ಸರ್ಕಾರವು ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಸಹಾಯವಾಗುವಂತೆ ಉಚಿತ ಲ್ಯಾಪ್ಟಾಪ್ ನೀಡಲ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವ ಮಾಹಿತಿಯನ್ನು ಈಗಲೇ ತಿಳಿದುಕೊಳ್ಳಿ.

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ನಮ್ಮ ಈ ಚಾಲತಣದಲ್ಲಿ ನಾವು ಪ್ರತಿನಿತ್ಯ ಜನರಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಲ್ಯಾಪ್ಟಾಪ್ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ. ಆದ್ದರಿಂದ ವಿದ್ಯಾರ್ಥಿಗಳ ಉಚಿತ ಲ್ಯಾಪ್ಟಾಪ್ ಪಡೆಯಲು ಏನೆಲ್ಲ ಬೇಕು ಎಂಬ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಲು ಈ ಲೇಖನವನ್ನು ಕೊನೆಯವರೆಗೂ ಓದಿ ಈ ಒಂದು ಸುವರ್ಣವಕಾಶವನ್ನು ನಿಮ್ಮದಾಗಿಸಿಕೊಳ್ಳಿ.

ಕರ್ನಾಟಕ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ತಂತ್ರಜ್ಞಾನದೊಂದಿಗೆ ವಿದ್ಯಾಭ್ಯಾಸ ಮಾಡಿ ಮುಂದಿನ ಹಂತದ ವಿದ್ಯಾಭ್ಯಾಸವನ್ನು ಜ್ಞಾನದೊಂದಿಗೆ ಹೆಚ್ಚಿನ ಒಂದು ಜ್ಞಾನವನ್ನು ಪಡೆದುಕೊಳ್ಳಲು ಸಹಾಯವಾಗುವಂತೆ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಜಾರಿಗೆ ತಂದಿದ್ದು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು.

ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಬೇಕೆಂದರೆ ಅಭ್ಯರ್ಥಿಗಳು ಪಿಯುಸಿ ಪಾಸ್ ಆಗಿರಬೇಕು ಅರ್ಜಿ ಸಲ್ಲಿಸು ಏನೆಲ್ಲಾ ಬೇಕೆಂಬ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಲ್ಯಾಪ್ಟಾಪ್ ಪಡೆಯಲು ಏನೆಲ್ಲ ಅರ್ಹತೆಗಳಿರಬೇಕು :

• ಅಭ್ಯರ್ಥಿಗಳು 12ನೇ ತರಗತಿ ಪಾಸ್ ಆಗಿರಬೇಕು ಮತ್ತು ಉತ್ತಮ ಅಂಕ ಪಡೆದಿರಬೇಕು.

• ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂಪ್ರಜೆಯಾಗಿರಬೇಕು

• ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಆಧಾರ್ ಕಾರ್ಡ್ ಮತ್ತು ಇತರೆ ಅಗತ್ಯ ದಾಖಲೆಗಳನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸಲು ಯಾವ ದಾಖಲಾತಿಗಳು ಬೇಕಾಗುತ್ತವೆ :

ಲ್ಯಾಪ್ಟಾಪ್ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳು ಈ ಕೆಳಗಿನ ಪ್ರಮುಖ ದಾಖಲಾತಿಗಳನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ ಅಂತಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ವಿದ್ಯಾರ್ಥಿಯ 12ನೇ ತರಗತಿಯ ಮಾರ್ಕ್ಸ್ ಕಾರ್ಡ್
  • ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಆಧಾರ್ ಕಾರ್ಡಿಗೆ ಲಿಂಕ್ ಇರುವ ಮೊಬೈಲ್ ನಂಬರ್
  • ಪಾಲಕರ ಆಧಾರ್ ಕಾರ್ಡ್ ಉಚಿತವಾಗಿ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ಯಾವಾಗ ಆರಂಭವಾಗುತ್ತದೆ ಕರ್ನಾಟಕ ಸರ್ಕಾರವು ಸೂಚಿಸಿದಂತೆ ಉಚಿತ ಲ್ಯಾಪ್ಟಾಪ್ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಅತಿ ಶೀಘ್ರದಲ್ಲಿ ಆರಂಭವಾಗುವುದು. ಆದ್ದರಿಂದ ಅಭ್ಯರ್ಥಿಗಳು ಇದರ ಬಗ್ಗೆ ಮುಂದಿನ ಅಪ್ಡೇಟ್ಗಳನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಹೆಚ್ಚಿನ ಮಾಹಿತಿಯನ್ನು ಪ್ರತಿನಿತ್ಯ ಪಡೆದುಕೊಳ್ಳಿ. ಅರ್ಜಿ ಸಲ್ಲಿಸಲು ಲಿಂಕ್ : https://dce.karnataka.gov.in/english ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಮೇಲೆ ನೀಡಿರುವ ಲಿಂಕ್ ಮುಖಾಂತರ ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Leave a Comment