ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ..! ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಇಂದೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ..!

ಎಲ್ಲರಿಗೂ ನಮಸ್ಕಾರ ಇಂದಿನ ಈ ದಿನಗಳಲ್ಲಿ ಕೇಂದ್ರ ಸರ್ಕಾರ ಮಹಿಳೆಯರಿಗೆ ಅಂತಾನೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾಗಿದೆ ನೀವು ಪಡೆದುಕೊಳ್ಳಬೇಕಾ ಹಾಗಿದ್ದರೆ ಈ ಲೇಖನ ಕೊನೆವರೆಗೂ ಓದಿ.

ಕೇಂದ್ರ ಸರ್ಕಾರದ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಮಹಿಳೆಯರಿಗಂತಲೇ ಉಚಿತವಾಗಿ ಹೊಲಿಗೆ ಯಂತ್ರ ಸಿಗಲಿದೆ ನೀವು ಪಡೆದುಕೊಳ್ಳಬೇಕಾ ನಿಮಗಂತಲೆ ಇದೆ ಲೇಖನ ಕೊನೆಯವರೆಗೆ ಓದಿ.

ಹೇಗೆ ಅರ್ಜಿ ಸಲ್ಲಿಸಬೇಕು..?

https://pmvishwakarma.gov.in/

ಮಹಿಳೆಯರಿಗಾಗಿ ಈ ಮೇಲೆ ನೀಡಿರುವ ಲಿಂಕ್ ಮೂಲಕ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಮಹಿಳೆಯರು ಭಾರತೀಯರಾಗಿರಬೇಕು.

ಹೊಲಿಗೆ ಯಂತ್ರ ಪಡೆದುಕೊಳ್ಳಲು ಮಹಿಳೆಯರು ಈಗಾಗಲೇ ಹೊಲಿಗೆ ಕೆಲಸವನ್ನು ಮಾಡುತ್ತಿರಬೇಕು.

ಮಹಿಳೆಯರು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಟೈಲರ್ ಆಗಿ ಕೆಲಸ ಮಾಡುವವರು ಯಾರಾದರೂ ಇದ್ದರೂ ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ವಯಸ್ಸು ಕನಿಷ್ಠ 18 ವರ್ಷಕ್ಕಿಂತ ಮೇಲ್ಪಟ್ಟವರ ಆಗಿರಬೇಕಾಗುತ್ತದೆ.

ಈ ಮೇಲಿರುವ ಪ್ರಮುಖ ದಾಖಲೆಗಳನ್ನು ಎಲ್ಲ ಮಹಿಳೆಯರು ಹೊಂದಿರಲೇಬೇಕು ಇಲ್ಲದಿದ್ದರೆ ನೀವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿ ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಅರ್ಹರ ಆಗುವುದಿಲ್ಲ.

ಇನ್ನೇಕೆ ತಡ ಈ ಮೇಲೆ ಡೈರೆಕ್ಟ್ ಲಿಂಕ್ ನೀಡಿದ್ದೇನೆ  ಅರ್ಜಿ ಸಲ್ಲಿಸಿ.

ಹೇಗೆ ಅರ್ಜಿ ಸಲ್ಲಿಸಬೇಕು..?

ಮಳೆಗಾಗಿ ಈ ಮೇಲೆ ನೀಡಿರುವ ಲಿಂಕ್ ಮೂಲಕ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಮಹಿಳೆಯರು ಭಾರತೀಯರಾಗಿರಬೇಕು.

ಹೊಲಿಗೆ ಯಂತ್ರ ಪಡೆದುಕೊಳ್ಳಲು ಮಹಿಳೆಯರು ಈಗಾಗಲೇ ಹೊಲಿಗೆ ಕೆಲಸವನ್ನು ಮಾಡುತ್ತಿರಬೇಕು.

ಮಹಿಳೆಯರು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಟೈಲರ್ ಆಗಿ ಕೆಲಸ ಮಾಡುವವರು ಯಾರಾದರೂ ಇದ್ದರೂ ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ವಯಸ್ಸು ಕನಿಷ್ಠ 18 ವರ್ಷಕ್ಕಿಂತ ಮೇಲ್ಪಟ್ಟವರ ಆಗಿರಬೇಕಾಗುತ್ತದೆ.

ಈ ಮೇಲಿರುವ ಪ್ರಮುಖ ದಾಖಲೆಗಳನ್ನು ಎಲ್ಲ ಮಹಿಳೆಯರು ಹೊಂದಿರಲೇಬೇಕು ಇಲ್ಲದಿದ್ದರೆ ನೀವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿ ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಅರ್ಹರ ಆಗುವುದಿಲ್ಲ.

ಇನ್ನೇಕೆ ತಡ ಈ ಮೇಲೆ ಡೈರೆಕ್ಟ್ ಲಿಂಕ್ ನೀಡಿದ್ದೇನೆ  ಅರ್ಜಿ ಸಲ್ಲಿಸಿ.

Leave a Comment