ಗೂಗಲ್ ಪೇ ಲೋನ್ (Google Pay Loan)
ಜ್ಞಾನ ಸಮೃದ್ಧಿಯ ಹೊಸ ಲೇಖನಕ್ಕೆ ಸ್ವಾಗತ..!
ಜ್ಞಾನ ಸಮೃದ್ಧಿಯ ಪ್ರತಿನಿತ್ಯದ ಲೇಖನಗಳಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳಿಂದ ಬರುವಂತಹ ಹೊಸ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ಕೂಡ ನಮ್ಮ ಜಾಲತಾಣದಲ್ಲಿ ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ Google Pay Loan ಬಗ್ಗೆ ತಿಳಿದುಕೊಳ್ಳೋಣ ಬನ್ನಿ..!
Note –
ಈ ಲೋನ್ ಪಡೆದುಕೊಳ್ಳಬೇಕೆಂದರೆ ಅಗತ್ಯವಿದ್ದಾಗ ಮಾತ್ರ ಪಡೆದುಕೊಳ್ಳುವುದು ಉತ್ತಮ ಏಕೆಂದರೆ ಲೋನ್ ಪಡೆದುಕೊಂಡ ನಂತರ ಸಾಲವನ್ನು ಮುಟ್ಟಿಸುವುದು ನಿಮ್ಮದೇ ಜವಾಬ್ದಾರಿಯಾಗಿರುತ್ತದೆ..!
ಸಾಕಷ್ಟು ಜನರು ಇತ್ತೀಚಿನ ದಿನಮಾನಗಳಲ್ಲಿ ಹಣದ ವಹಿವಾಟಿಗಾಗಿ ಗೂಗಲ್ ಪೇ ಹಾಗೂ ಫೋನ್ ಪೇ ಗಳನ್ನು ಬಳಸುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗಲಾರದು.
ಸಾಕಷ್ಟು ಸೇವೆಗಳು ಹಾಗೂ ಸೌಲಭ್ಯಗಳನ್ನು ಈ ಅಪ್ಲಿಕೇಶನ್ ಗಳು ಒದಗಿಸುತ್ತವೆ ಆದರೆ ತುಂಬಾ ಜನರಿಗೆ ಈ ಮಾಹಿತಿಯು ಗೊತ್ತಿರುವುದಿಲ್ಲ.

ಬೇಕಾಗುವ ದಾಖಲೆಗಳು!
• ಬ್ಯಾಂಕ್ ಪಾಸ್ ಬುಕ್
• ಮೊಬೈಲ್ ನಂಬರ್
• ಆರು ತಿಂಗಳ ಬ್ಯಾಂಕ್ ಸ್ಟೇಟೆಂಟ್
• ಆಧಾರ್ ಕಾರ್ಡ್
• ಪಾನ್ ಕಾರ್ಡ್
ಗೂಗಲ್ ಪೇ ವೈಯಕ್ತಿಕ ಸಾಲ ಪಡೆದುಕೊಳ್ಳುವುದು ಹೇಗೆ?
1. ಗೂಗಲ್ ಪೇ ಮೂಲಕ ನೀವು ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಲು ಗೂಗಲ್ ಪೇ ಮೊಬೈಲ್ ಅಪ್ಲಿಕೇಶನ್ ಅನ್ನು ಓಪನ್ ಮಾಡಿಕೊಳ್ಳಿ.
2. ತದನಂತರ ನೀವು ಅಪ್ಲಿಕೇಶನ್ ಅಲ್ಲಿ ರಿಜಿಸ್ಟರ್ ಮಾಡಿಕೊಂಡ ನಂತರ ನಿಮ್ಮ ಖಾತೆಯನ್ನು ತೆರೆಯಿರಿ.
3. ಅದಾದ ಮೇಲೆ ಗೂಗಲ್ ಪೇ ಸರ್ವಿಸಸ್ ಗಳು ಅಲ್ಲಿ ನಿಮಗೆ ಕಾಣಿಸುತ್ತವೆ ಅದರ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ಅಲ್ಲಿ ವಿವಿಧ ರೀತಿಯ ಸಾಲವನ್ನು ಪಡೆದುಕೊಳ್ಳಲು ಸೌಲಭ್ಯಗಳು ಕಾಣಿಸುತ್ತವೆ.
ರೇಷನ್ ಕಾರ್ಡ್ ಹೊಂದಿದವರಿಗೆ ಬೆಳ್ಳಂಬೆಳಗ್ಗೆ ಕಹಿ ಸುದ್ದಿ..! ಇನ್ನು ಮುಂದೆ ಸಿಗುವುದಿಲ್ಲ ಅಕ್ಕಿ ಹಣ..!!
5. ಅದಾದ ನಂತರ ನಿಮಗೆ ಕೆಳಗೆ ನೀಡಿರುವಂತಹ ದಾಖಲಾತಿಗಳನ್ನು ಸರಿಯಾಗಿ ನೋಡಿಕೊಂಡು ಅಪ್ಲೋಡ್ ಮಾಡಿಕೊಳ್ಳಿ ಮತ್ತು ವೈಯಕ್ತಿಕ ವಿವರಗಳನ್ನು ಹಾಗೂ ಸರಿಯಾದ ವಿವರಗಳನ್ನು ಮಾತ್ರ ತುಂಬಿ.
6. ನಂತರ ನಿಮ್ಮ ಸಿಬಿಲ್ ಸ್ಕೋರ್ ಹಾಗೂ ಇತರ ಆಧಾರಗಳ ಮೇಲೆ ಎಷ್ಟು ಹಣ ನಿಮಗೆ ಸಾಲವಾಗಿ ದೊರೆಯಲಿದೆ ಎಂಬ ವಿವರ ನಿಮಗೆ ಕಾಣಿಸುತ್ತದೆ. ಎಷ್ಟು ಬೇಕೋ ಅಷ್ಟು ಹಣವನ್ನು ಪಡೆದುಕೊಳ್ಳುವುದು ನಿಮ್ಮ ಜವಾಬ್ದಾರಿ.
7. ಇದಾದ ನಂತರ ನೀವು ದಾಖಲೆಗಳನ್ನು ಸಬ್ಬಿಟ್ ಮಾಡಿ ವೇರಿಫೈ ಮಾಡುವ ಮೂಲಕ ವೈಯಕ್ತಿಕ ಸಾಲವನ್ನು ನಿಮ್ಮ ಖಾತೆಗೆ ಪಡೆದುಕೊಳ್ಳಬಹುದಾಗಿರುತ್ತದೆ.