Gruhalakshmi Status
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಪ್ರಸ್ತುತ ನಮ್ಮ ಈ ಲೇಖನದಲ್ಲಿ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಎಲ್ಲ ಕಂತಿನ ಮಹಿಳೆಯರ ಖಾತೆಗೆ ಜಮಾ ಆಗಿದ್ದು ನಿಮ್ಮ ಖಾತೆಗೆ ಜಮಾ ಆಗಿದೆಯಾ ಅಥವಾ ಇಲ್ಲವೋ ಎಂದು ಈಗಲೇ ಚೆಕ್ ಮಾಡಿಕೊಳ್ಳಿ..
ಈಗಾಗಲೇ ಇಲ್ಲಿಯವರೆಗೂ ಮಹಿಳೆಯರ ಖಾತೆಗೆ 10ನೇ ಕಂತಿನವರೆಗೂ ಹಣ ಜಮಾ ಆಗಿದ್ದು ಇದೀಗ ರಾಜ್ಯ ಸರ್ಕಾರದಿಂದ 11ನೇ ಕಂತಿನ ಹಣವು ಕೂಡ ಬಿಡುಗಡೆಯಾಗಿದ್ದು ನಿಮ್ಮ ಖಾತೆಗೆ ಜಮಾ ಆಗಿದೆಯಾ ಅಥವಾ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ ಎಂದು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ..
ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಎಲ್ಲಾ ಕಂತಿನ ಹಣವು ಮಹಿಳಾ ಫಲಾನುಭವಿಗಳ ಖಾತೆಗೆ ಇನ್ನೇನು ಜಮಾ ಆಗುತ್ತಾ ಬಂದಿದೆ. ನೀವು ನಿಮ್ಮ ಮೊಬೈಲ್ ನಲ್ಲಿ ಸ್ಟೇಟಸ್ ಅನ್ನು ಈ ರೀತಿ ಪರಿಶೀಲಿಸಿಕೊಳ್ಳಬಹುದು. ಈ ಲೇಖನದಲ್ಲಿ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಸಿಕೊಟ್ಟಿದ್ದೇನೆ ಲೇಖನವನ್ನು ಕೊನೆಯವರೆಗೂ ಓದಿರಿ.
ಗೃಹಲಕ್ಷ್ಮಿ 11ನೇ ತಿಂಗಳ ಹಣ ಮಹಿಳೆಯರ ಖಾತೆಗೆ ಬಿಡುಗಡೆಯಾಗಿದೆ…!
ಸ್ನೇಹಿತರೆ ಕರ್ನಾಟಕ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಬಿಡುಗಡೆಯಾಗುವ ಬಗ್ಗೆ ಇದೀಗ ಹೊಸ ಹೊಸ ಮಾಹಿತಿ ಹೊರಬಂದಿದೆ.
ಕಳೆದ ಜೂನ್ ತಿಂಗಳು ಕೂಡ ಹಣವು ಜಮಾ ಆಗಿಲ್ಲ ಮೈಸೂರು ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಿರುವ ಬಗ್ಗೆ ನಿಮಗೆಲ್ಲ ಗೊತ್ತೇ ಇದೆ. ಯಾಕೆ ಹಣ ಇನ್ನು ಕೂಡ ಜಮಾ ಆಗಿಲ್ಲ? ಯಾಕೆ ಪೆಂಡಿಂಗ್ ಉಳಿದಿದೆ? ಎಂಬುದರ ಬಗ್ಗೆ ಇನ್ನೂ ಕೂಡ ಮಾಹಿತಿ ದೊರಕಿಲ್ಲ.
ಗೃಹಲಕ್ಷ್ಮಿ ಯೋಜನೆಯ ಹಣವು ಕಳೆದ ಎರಡು ತಿಂಗಳಿನಿಂದ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡುತ್ತಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರವು ಅವಸರದಲ್ಲಿ ಬೆಂಡಿಂಗ್ ಇರುವಂತಹ ಮಹಿಳಾ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಮಾಡಲು ಮುಂದಾಗಿದೆ. ಮೊಬೈಲ್ ಮೂಲಕವೇ ನೀವು ಗೃಹಲಕ್ಷ್ಮಿ ಯೋಜನೆಯ ಹಣದ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು.
ಗೃಹಲಕ್ಷ್ಮಿ ಹಣ ಹೇಗೆ ಚೆಕ್ ಮಾಡಿಕೊಳ್ಳುವುದು? ಈಗಲೇ ತಿಳಿದುಕೊಳ್ಳಿ
ಪೆಂಡಿಂಗ್ ಇರುವಂತಹ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಹಾಗೂ 12ನೇ ಕಂತಿನ ಇನ್ನೇನು ಬರಬೇಕಿದೆ. ಕೆಲವು ಮಹಿಳೆಯರ ಖಾತೆಗೆ ಹಣ ಜಮ್ಮ ಆಗುತ್ತಿದೆ. ಯಾರ ಖಾತೆಗೆ ಹಣ ಜಮಾ ಆಗಿಲ್ಲ ಅಂತವರು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಸಲಹೆ ಪಡೆದುಕೊಳ್ಳಿ. ಜಮಾ ಆದವರಿಗೆ ಹಣ ಯಾವ ರೀತಿ ಪರಿಶೀಲಿಸಿಕೊಳ್ಳಬೇಕೆಂಬುದನ್ನು ಕೆಳಗಡೆ ತಿಳಿಸಿರುತ್ತೇನೆ ನೋಡಿ.
• ನಿಮ್ಮ ಮೊಬೈಲ್ ನಲ್ಲಿ ಮೊದಲು ಡಿಬಿಟಿ ಕರ್ನಾಟಕ ಎಂಬ ಅಪ್ಲಿಕೇಶನ್ ಅನ್ನು ಪಡೆದುಕೊಳ್ಳಿ.
• ಮೊಬೈಲ್ ಅಪ್ಲಿಕೇಶನ್ ಅಲ್ಲಿ 12 ಅಂಕಿಯ ಆಧಾರ್ ಕಾರ್ಡ್ ನಂಬರ್ ಹಾಕಿ ಲಾಗಿನ್ ಹಾಕಿ.
• ನಂತರ ಆಧಾರ್ ಕಾರ್ಡ್ ಲಿಂಕ್ ಇರುವ ಮೊಬೈಲ್ ನಂಬರ್ ಗೆ ಓಟಿಪಿ ಬರುತ್ತದೆ ಅದನ್ನು ನಮೂದಿಸಿ ಸರಿಯಾಗಿ ಲಾಗಿನ್ ಆಗಿ.
• ನಂತರ ಪಾಸ್ವರ್ಡ್ ಅನ್ನು ರಚಿಸಿದ ನಂತರ ನಿಮಗೆ ಓಕೆ ಎನ್ನುವ ಬಟನ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ಫಲಾನುಭವಿಯ ವಿವರಗಳನ್ನು ತೋರಿಸುತ್ತದೆ.
• ನಂತರ ಗೃಹಲಕ್ಷ್ಮಿ ಯೋಜನೆಯ ಹಣದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳಲು ಅಲ್ಲಿ ನಿಮಗೆ ಆಪ್ಷನ್ ಇರುತ್ತವೆ.