ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಅಕ್ಟೋಬರ್ 7 ಮತ್ತು 9ನೇ ತಾರೀಕಿನಲ್ಲಿ ಬಾಕಿ ಉಳಿದ ಎರಡು ಕಂತಿನ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.
ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ನಮ್ಮ ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.
ಸ್ನೇಹಿತರೆ ಮೊನ್ನೆ ನಡೆದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಚಿವರು ರಾಜ್ಯದ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಜಮಾ ಮಾಡಲಾಗುವುದು ಎಂದು ಹೇಳಿದರು. ಇಲ್ಲಿವರೆಗೂ ಹಣ ಏಕೆ ಹಾಕಿಲ್ಲವೆಂದರೆ ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ ಹಾಕುವುದು ವಿಳಂಬಗೊಂಡಿತ್ತು ಎಂದು ಸಹ ಹೇಳಿದರು.
Gruha Lakshmi money relies ಫಲಾನುಭವಿ ಮಹಿಳೆಯರು ಇದರ ಬಗ್ಗೆ ಆತಂಕ ಪಡಬೇಕಿಲ್ಲ.
ಗೆಳೆಯರೇ ಈ ಲಕ್ಷ್ಮಿ ಹೆಬ್ಬಾಳಕರ ಹಿಡಿದ ಕೆಲಸವನ್ನು ಮಾಡದೆ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕ ದಿನಾಚರಣೆಯಲ್ಲಿ ಈಗಿನ ಮುಖ್ಯಮಂತ್ರಿ ಮುಖ್ಯಮಂತ್ರಿ ಅವರು ನನ್ನ ಬಗ್ಗೆ ಹೇಳಿದ್ದಾರೆ ಶ್ರೀ ಲಕ್ಷ್ಮಿ ಹೆಬ್ಬಾಳಕರ್ರವರು ತುಂಬಾ ಕಿಲಾಡಿ, ಹಠ ಮಾಡಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಲಕ್ಷ್ಮಿ ಹೆಬ್ಬಾಳಕರ್ ಅಂತ ಸಿಎಂ ಸಿದ್ದರಾಮಯ್ಯನ ಬಗ್ಗೆ ಹೇಳಿದ್ದಾರೆ ಹೀಗಾಗಿ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಯಾರು ಆತಂಕ ಪಡಬೇಕಾಗಿಲ್ಲ ಒಟ್ಟು ಹಿಡಿದು ಯೋಜನೆ ಮಾಡಿದ್ದೇನೆ ನಡೆಸಿಕೊಂಡು ಹೋಗುತ್ತೇನೆ ಎಂದು ಸಹ ಸಚಿವ ಲಕ್ಷ್ಮಿ ಹೆಬ್ಬಾಳಕರ್ ಅವರು ಹೇಳಿದ್ದಾರೆ.