HDFC ಕಡೆಯವರಿಂದ ವಿದ್ಯಾರ್ಥಿಗಳಿಗಾಗಿ ಐವತ್ತು ಸಾವಿರ ರೂಪಾಯಿವರೆಗೆ ಸ್ಕಾಲರ್ಶಿಪ್…! ಪಿಯುಸಿ ಡಿಪ್ಲೋಮಾ 10ನೇ ತರಗತಿ ಓದುವಂತಹ ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ ಸ್ಕಾಲರ್ಶಿಪ್ ಪಡೆದುಕೊಳ್ಳಿ…!

ವಿದ್ಯಾರ್ಥಿಗಳಿಗೆ HDFC ಬ್ಯಾಂಕ್ ನಿಂದ 75,000 ರೂ. ವಿದ್ಯಾರ್ಥಿವೇತನ : ಈಗಲೇ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನವನ್ನು ನಿಮ್ಮದಾಗಿಸಿಕೊಳ್ಳಿ.

ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ, ಸಾರ್ವಜನಿಕರಿಗೆ, ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಭರ್ಜರಿ 75,000 ರೂಪಾಯಿ ವರೆಗೂ ಇರುವ ಹೆಚ್ ಡಿ ಎಫ್ ಸಿ ಬ್ಯಾಂಕ್ ನ ವತಿಯಿಂದ ಈ ವಿದ್ಯಾರ್ಥಿ ವೇತನದ ಸಂಪೂರ್ಣ ಮಾಹಿತಿಯನ್ನು ನೀಡುತ್ತಿದ್ದೇವೆ. ನಾವು ನೀಡುವ ಈ ಮಾಹಿತಿಯು ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೂ ಕುಟುಂಬ ಬಾಂಧವರಿಗೂ ಈ ಒಂದು ಮಾಹಿತಿಯನ್ನು ಹಂಚಿಕೊಂಡು ಎಲ್ಲರಿಗೂ ಈ ಯೋಜನೆಯ ಲಾಭ ಸಿಗುವಂತೆ ಮಾಡಿ.

HDFC Bank scholarship :

ಎಲ್ಲರಿಗೂ ಗೊತ್ತಿರುವ ಹಾಗೆ ಹೆಚ್ ಡಿ ಎಫ್ ಸಿ ಬ್ಯಾಂಕ್ ದೇಶದ ಖಾಸಗಿ ಬ್ಯಾಂಕುಗಳಲ್ಲಿ ಗ್ರಾಹಕರ ಅತ್ಯಂತ ನಂಬಿಕೆಯ ಬ್ಯಾಂಕ್ ಆಗಿದೆ. ಈ ಒಂದು ಬ್ಯಾಂಕ್ ಆರ್ಥಿಕ ಸಮಸ್ಯೆಯಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಾಗದೇ ಇರುವಂತಹ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಮಾಡುವಂತಹ ಉದ್ದೇಶ ಹೊಂದಿ, ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳಿಗೆ 75,000 ರೂಪಾಯಿ ವರೆಗೆ ಒಂದು ವಿದ್ಯಾರ್ಥಿವೇತನ ನೀಡುತ್ತಿದ್ದು, ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಯಾರು ಅರ್ಹರು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಇತರೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿದುಕೊಂಡು, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸೋಣ.

ನೀವು ಅರ್ಹರಾ?

HDFC Scholarship ಈ ವಿದ್ಯಾರ್ಥಿ ವೇತನವನ್ನು ಪಡೆಯಲು
ವಿದ್ಯಾರ್ಥಿಯ ಭಾರತೀಯನಾಗಿದ್ದು ಭಾರತ ದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಒಂದನೇ ತರಗತಿಯಿಂದ ಸ್ನಾತಕೋತ್ತರ ಪದವಿ ಪಡೆಯುತ್ತಿರುವವರೆಗು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ಎರಡುವರೆ ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು ಹಾಗೂ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಹಿಂದಿನ ಶೈಕ್ಷಣಿಕ ವರ್ಷದ ರಿಸಲ್ಟ್ 55 ಪರ್ಸೆಂಟ್ ಗಿಂತ ಹೆಚ್ಚಿರಬೇಕು. ಅಂದರೆ ವಿದ್ಯಾರ್ಥಿಯು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 55 % ಅಂಕಗಳೊಂದಿಗೆ ಪಾಸಾಗಿದ್ದರೆ ಮಾತ್ರ ವಿದ್ಯಾರ್ಥಿಯು ಅರ್ಜಿ ಸಲ್ಲಿಸಲು ಅರ್ಹನಾಗಿರುತ್ತಾನೆ.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗಿರುವ ಮುಖ್ಯ ದಾಖಲೆಗಳು –

ಎಚ್ ಡಿ ಎಫ್ ಸಿ ಬ್ಯಾಂಕ್ ನ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಈ ಕೆಳಗಿನ ಮುಖ್ಯವಾದ ಅವಶ್ಯಕವಾಗಿರುತ್ತದೆ –

ವಿದ್ಯಾರ್ಥಿಯ ಐಡೆಂಟಿಟಿ ಕಾರ್ಡ್ – ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಅಥವಾ ಇತರೆ ಐಡೆಂಟಿಟಿ ಕಾರ್ಡುಗಳನ್ನು ನೀವು ಸಲ್ಲಿಸಬಹುದಾಗಿರುತ್ತದೆ. ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿಗಳು ಹಾಗೂ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಶುಲ್ಕ ತುಂಬಿದ ರಶೀದಿಗಳು ಅರ್ಜಿ ಸಲ್ಲಿಸಲು ಅತಿ ಮುಖ್ಯವಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ ಮತ್ತು ನಿಮ್ಮ ಆದಾಯ ಎರಡುವರೆ ಲಕ್ಷಕ್ಕಿಂತ ಕಡಿಮೆ ಇದೆ ಎಂದು ತೋರಿಸಲು ನಿಮ್ಮ ಆದಾಯ ಪ್ರಮಾಣ ಪತ್ರ ಕೂಡ ಅತಿ ಅವಶ್ಯಕವಾಗಿರುತ್ತದೆ. ವಿದ್ಯಾರ್ಥಿಗಳು ಬ್ಯಾಂಕ್ ಪಾಸ ಬುಕ್ ಸಲ್ಲಿಸುವಾಗ ನಿಮ್ಮ ಖಾತೆಯ ನಂಬರ್ ಮತ್ತು ಐಎಫ್‌ಎಸ್‌ಸಿ ಕೋಡ್ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಮತ್ತೊಮ್ಮೆ ಚೆಕ್ ಮಾಡಿಕೊಂಡು ನಂತರ ಅರ್ಜಿ ಸಲ್ಲಿಸುವಾಗ ಸಲ್ಲಿಸಬೇಕಾಗಿರುತ್ತದೆ.

ಏಕೆಂದರೆ ಅರ್ಜಿ ಸಲ್ಲಿಸಿದ ನಂತರ ನಿಮ್ಮ ಬ್ಯಾಂಕ್ ಖಾತೆಯ ಸಂಖ್ಯೆಯು ತಪ್ಪಾಗಿದ್ದರೆ ವಿದ್ಯಾರ್ಥಿ ವೇತನವನ್ನು ಪಡೆಯಲು ಕಷ್ಟವಾಗಬಹುದು ಆದ್ದರಿಂದ ಅಭ್ಯರ್ಥಿಗಳು ಮತ್ತೊಮ್ಮೆ ಪರಿಶೀಲಿಸಿದ ನಂತರ ಅರ್ಜಿ ಸಲ್ಲಿಸಿ ಈ ವಿದ್ಯಾರ್ಥಿ ವೇತನವನ್ನು ನಿಮ್ಮದಾಗಿಸಿಕೊಳ್ಳಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – HDFC Scholarship –

ಎಚ್ ಡಿ ಎಫ್ ಸಿ ಬ್ಯಾಂಕ್ ನ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಆದ್ದರಿಂದ ಅರ್ಹರಿರುವ ವಿದ್ಯಾರ್ಥಿಗಳು ತಡ ಮಾಡದೆ ಈ ಕೂಡಲೇ ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31ನೇ ಜನವರಿ 2024 ಆಗಿರುತ್ತದೆ. ಅರ್ಹರಿರುವ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ತಡ ಮಾಡಬೇಡಿ ಏಕೆಂದರೆ ಕೊನೆಯ ದಿನಾಂಕದ ಸಮಯದಲ್ಲಿ ತಾಂತ್ರಿಕ ಸಮಸ್ಯೆಗಳಾಗಬಹುದು.

 

ಈ ವಿದ್ಯಾರ್ಥಿ ವೇತನವನ್ನು ಹೇಗೆ ಪಡೆಯಬೇಕು?
ವಿದ್ಯಾರ್ಥಿಗಳೇ ಈ ಹೆಚ್ ಡಿ ಎಫ್ ಸಿ ಬ್ಯಾಂಕ ನ ಈ ಒಂದು ವಿದ್ಯಾರ್ಥಿ ವೇತನವನ್ನು ನೀವು ಪಡೆಯಲು ಬಯಸುವುದಾದರೆ, ಮೊಟ್ಟ ಮೊದಲ ನೀವು ಅರ್ಹರೋ ಇಲ್ಲವೇ ಎಂದು ತಿಳಿದುಕೊಳ್ಳಿ. ಒಂದು ವೇಳೆ ನೀವು ಅರ್ಹರೆನಿಸಿದರೆ ಮಾತ್ರ ನಾವು ಕೆಳಗೆ ನೀಡಿರುವ ಲಿಂಕನ್ನು ಬಳಸಿ ನೇರವಾಗಿ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಸುಲಭ ಮತ್ತು ಸರಳವಾಗಿದೆ. ವಿದ್ಯಾರ್ಥಿಗಳು ತಡಮಾಡದೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಈ ಒಂದು ಆರ್ಥಿಕ ಸಹಾಯವನ್ನು ಪಡೆದುಕೊಂಡು ನಿಮ್ಮ ಶಿಕ್ಷಣವನ್ನು ಮುಂದುವರಿಸಿ.

Apply now –

https://www.buddy4study.com/page/hdfc-bank-parivartans-ecss-programme

ವಿದ್ಯಾರ್ಥಿಗಳಿಗಾಗಿ ವಿದ್ಯಾಭ್ಯಾಸಕ್ಕಾಗಿ ಸಹಾಯವಾಗಲೆಂದು ್‌ಡಿಎಫ್‌ಸಿ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಗುವಂತಹ ಸ್ಕಾಲರ್ಶಿಪ್ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ನೀವು ಈ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಲು ಅರ್ಹತೆಯನ್ನು ಪಡೆದಿರುತ್ತೀರಿ ಅಥವಾ ಇಲ್ಲವೋ ಎಂದು ಈಗಲೂ ತಿಳಿದುಕೊಂಡು ಅರ್ಜಿ ಸಲ್ಲಿಸಿ.

ಹಲೋ ಹತ್ತು ಹಲವಾರು ಕಂಪನಿ ಗಳಿಂದಲೂ ಕೂಡ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್ ಅನ್ನು ವಿತರಿಸಲಾಗುತ್ತಿದ್ದು ಹೀಗೆ ಇದ್ದ ಬೆಸಕ್ಕಾಗಿ ಎಲ್ಲ ಕಂಪನಿಗಳಿಗೆ ಸ್ಕಾಲರ್ಶಿಪ್ ಅನ್ನು ಅರ್ಜಿ ಸಲ್ಲಿಸಿದರೆ ಕಡಿಮೆ ಎಂದರು ಕೂಡ 50 ಸಾವಿರದವರೆಗೂ ನೀವು ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಲು ಅರ್ಹತೆಯನ್ನು ಪಡೆದಿರುತ್ತಾರೆ.

ವಿದ್ಯಾರ್ಥಿಗಳಿಗಾಗಿ ಯಾವುದೇ ತರನಾದಂತಹ ಸಂಕಷ್ಟ ಎದುರಾಗಬಾರದು ಎಂದು ತಿಳಿದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಕೂಡ ಸ್ಕಾಲರ್ಶಿಪ್ ಅನ್ನು ನೀಡುತ್ತಿದ್ದು ಈಗಾಗಲೇ ರಾಜ್ಯ ಸರ್ಕಾರದ ಸ್ಕಾಲರ್ಶಿಪ್ ಅವಧಿ ವಿಸ್ತರಣೆಯಾಗಿದ್ದು ಫೆಬ್ರವರಿ 15 2024 ಕೊನೆಯ ದಿನಾಂಕವಾಗಿದ್ದು ಅಷ್ಟರಲ್ಲಿ ಯಾರು ಎನ್ನುವವರಿಗೋಸ್ಕರ ಅರ್ಜಿಯನ್ನು ಸಲ್ಲಿಸಿ..

ಈಗಾಗಲೇ ಕೇಂದ್ರ ಸರ್ಕಾರದ ಎನ್ ಎಸ್ ಪಿ ಅಂದರೆ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ ಮುಖಾಂತರ ಅರ್ಜಿ ಮುಗಿದಿದ್ದು ಯಾವ ವಿದ್ಯಾರ್ಥಿಗಳು ಎನ್ ಎಸ್ ಪಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿರುತ್ತೀರಿ ನಿಮ್ಮ ಸ್ಟೇಟಸ್ ಅನ್ನು ಈಗಲೇ ಚೆಕ್ ಮಾಡಿಕೊಳ್ಳಿ..

ರಾಜ್ಯ ಸರ್ಕಾರದಿಂದ 15000 ದಿಂದ 20 ಸಾವಿರ ವರೆಗೂ ಡಿಗ್ರಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತದೆ ಹಾಗೆಯೇ ಐದನೇ ತರಗತಿಯಿಂದ 10ನೇ ತರಗತಿಯವರೆಗೂ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ 2500 ವರೆಗೂ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬಯಸುವವರು ಕೂಡಲೇ ಅರ್ಜಿ ಸಲ್ಲಿಸಿ ಹಾಗೆ ಇನ್ನುಳಿದವರಿಗೂ ಕೂಡ ಇದರ ಬಗ್ಗೆ ಮಾಹಿತಿಯನ್ನು ನೀಡಿ..

ಹೀಗೆ ನಮ್ಮ ಲೇಖನದಲ್ಲಿ ಎಲ್ಲರಿಗೂ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಹೆಚ್ ಡಿ ಎಫ್ ಸಿ ಬ್ಯಾಂಕ್ ಮುಖಾಂತರ ಸ್ಕಾಲರ್ಶಿಪ್ ಬಗ್ಗೆ ಮಾಹಿತಿಯನ್ನು ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಉದ್ಯೋಗದ ಮಾಹಿತಿಯನ್ನು ಕೂಡ ನಾವು ನೀಡಲಿದ್ದೇವೆ. ಧನ್ಯವಾದಗಳು..

ವಿದ್ಯಾಶ್ರೀ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಿದರೆ 20 ಸಾವಿರ ವರೆಗೂ ಸ್ಕಾಲರ್ಶಿಪ್ ಪಡೆದುಕೊಳ್ಳಬಹುದಾಗಿದೆ ಹೌದು ಸ್ನೇಹಿತರೆ ಇದು ರಾಜ್ಯ ಸರ್ಕಾರದ ವಿದ್ಯಾಶ್ರೀ ಸ್ಕಾಲರ್ಶಿಪ್ ಯೋಜನೆ ಇದ್ದು ಇದರ ಅಡಿಯಲ್ಲಿ ಅರ್ಜಿ ಸಲ್ಲಿಸಿರುವಂತಹ ವಿದ್ಯಾರ್ಥಿಗಳಿಗಾಗಿ ಸರ್ಕಾರದಿಂದ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ 15 ಸಾವಿರದಿಂದ 20000 ವರೆಗೂ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಜಮಾ ಆಗಲಿದೆ..

202324ನೇ ಸಾಲಿನ ಈ ಸ್ಕಾಲರ್ಶಿಪ್ ಅರ್ಜಿ ವಿಸ್ತರಣೆಗೊಂಡಿದ್ದು ಆಸಕ್ತಿಯುಳ್ಳವರು ಅರ್ಜಿ ಸಲ್ಲಿಸಿ ಮುಂದಿನ ಅಂದರೆ ಜೂನ್ ತಿಂಗಳಲ್ಲಿ ನೇಮಕಾತಿಗೆ ನೇರವಾಗಿ ಹಣ ಜಮಾ ಆಗುತ್ತದೆ..

ಕಲಾಸಿಪಾಳ್ಗೆ ಕಾಯುತ್ತಿರುವವರಿಗೆ ಇದೊಂದು ಸವಾಲು ಅವಕಾಶವಿದ್ದು ಕೂಡಲೇ ವಿದ್ಯಾಶ್ರೀ ಮುಖಾಂತರ ಅರ್ಜಿಯನ್ನು ಸಲ್ಲಿಸಿ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಿ.

ಅರ್ಜಿ ಸಲ್ಲಿಸಬೇಕೆಂದರೆ ಕೇವಲ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಲಭ್ಯವಿದ್ದು ಸೆಂಟರ್ ಗೆ ಹೋಗಿ ನಿಮ್ಮ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿ ಅರ್ಜಿಯನ್ನು ಸಲ್ಲಿಸಿ.

ಹೀಗೆ ಇತರರಿಗೂ ಕೂಡ ಇದರ ಬಗ್ಗೆ ಮಾಹಿತಿಯನ್ನು ನೀಡಿ ಧನ್ಯವಾದಗಳು  ಮತ್ತೆ ಮುಂದಿನ ಲೇಖನದಲ್ಲಿ ಉದ್ಯೋಗದ ಮಾಹಿತಿಯ ಬಗ್ಗೆ ತಿಳಿದುಕೊಳ್ಳೋಣ.

Leave a Comment