247 ಗೃಹರಕ್ಷಕರ ನೇಮಕಾತಿ | 10ನೇ ತರಗತಿ ಪಾಸಾದವರಿಗೆ ಉತ್ತಮ ಅವಕಾಶ

ಈ ಒಂದು ನೇಮಕಾತಿಯ ಅರ್ಹತೆ ಮತ್ತು ಇತರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ.

Home guard recruitment 2024:

ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಲಿ ಇರುವ ಗೃಹರಕ್ಷಕ ಸ್ವಯಂ ಸೇವಕ ಸದಸ್ಯರ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಒಟ್ಟು 247 ಸ್ವಯಂಸೇವಕ ಗೃಹರಕ್ಷಕ ಹಾಗೂ ಗೃಹರಕ್ಷಕಿಯರ ಹುದ್ದೆಗಳು ಖಾಲಿ ಇವೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಏನು?

ಚಿಕ್ಕಮಂಗಳೂರು ಜಿಲ್ಲೆಯ ವಿವಿಧ ತಾಲೂಕ ಹಾಗೂ ಉಪ ಘಟಕಗಳಲ್ಲಿ ಖಾಲಿ ಇರುವ 247 ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿರಬೇಕು.

ಅರ್ಜಿ ಸಲ್ಲಿಸಲು ಯಾವ ದಾಖಲಾತಿಗಳು ಬೇಕಾಗುತ್ತವೆ :

ಚಿಕ್ಕಮಂಗಳೂರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನ ದಾಖಲಾತಿಗಳನ್ನು ಹೊಂದಿರಬೇಕು.
ಅರ್ಜಿಯೊಂದಿಗೆ ವಿದ್ಯಾರ್ಹತೆ, ಜನ್ಮ ದಿನಾಂಕದ ದೃಢೀಕರಣ, ವೈಧ್ಯಕೀಯ ಪ್ರಮಾಣ ಪತ್ರ, ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಬೇಕಾಗುತ್ತವೆ.

ಆಯ್ಕೆ ಪ್ರಕ್ರಿಯೆ ಹೇಗೆ?

ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಾಲ್ಲೂಕು ಹಾಗೂ ಉಪ ಘಟಕಗಳಲ್ಲಿ ಖಾಲಿ ಇರುವ 247 ಸ್ವಯಂ ಸೇವಕ ಗೃಹರಕ್ಷಕ/ಗೃಹರಕ್ಷಕಿಯರನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಗೆ ಒಳಪಡುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷಕ ದಳದ ಕಛೇರಿಯಿಂದ ಹಾಗೂ ಘಟಕಾಧಿಕಾರಿ ಕಛೇರಿ ಗೃಹರಕ್ಷಕ ದಳ, ಚಿಕ್ಕದುಗಳೂರು, ಬೆಳವಾಡಿ,ಕಡೂರು, ಸಖರಾಯಪಟ್ಟಣ ಕಾಟಗನೆರೆ, ಬೀರೂರು, ತರೀಕೆರೆ ಶಿವನಿ, ಅಜ್ಜಂಪುರ, ಬಾಳೆಹೊನ್ನೂರು, ಎನ್.ಆರ್.ಪುರ, ಶೃಂಗೇರಿ, ಕೊಪ್ಪ, ಕಳಸಾಪುರ, ಲಿಂಗದಹಳ್ಳಿ, ಹರಿಹರಪುರ, ಜಯಪುರ, ಹೋಚಿಹಳ್ಳಿ, ಮೂಡಿಗೆರೆ ಹಾಗೂ ಜಾವೂರು ಇವರಿಂದ ಉಚಿತವಾಗಿ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು:

  1. ಕನಿಷ್ಠ 19 ರಿಂದ ಗರಿಷ್ಠ 59 ವರ್ಷದ ಒಳಗಿರಬೇಕು
  2. 10ನೇ ತರಗತಿ ಉತ್ತೀರ್ಣರಾಗಿರಬೇಕು
  3. ಗೃಹರಕ್ಷಕದಳ ದ ಸದಸ್ಯರಾಗ ಬಯಸುವವರು ತಮ್ಮ ವಾಸ ಸ್ಥಳದಿಂದ ತಾವು ಸೇರಲು ಬಯಸುವ ಘಟಕಕ್ಕೆ 6 ಕಿ.ಮೀ. ವ್ಯಾಪ್ತಿಯ ಒಳಗಿರಬೇಕು
  4. ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿರಬಾರದು.
  5. ಧೃಢಕಾಯರಾಗಿದ್ದು ಆರೋಗ್ಯವಂತರಾಗಿರಬೇಕು
  6. ಯಾವುದೇ ರಾಜಕೀಯ ಪಕ್ಷದ ಸದಸ್ಯರಾಗಿರಬಾರದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿಯನ್ನು ನೋಡುವುದಾದರೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 19 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ ವಯಸ್ಸನ್ನು ನೋಡುವುದಾದರೆ ಅಭ್ಯರ್ಥಿಯು 50 ವರ್ಷವನ್ನು ಮೀರಿರಬಾರದು. ಆದಕಾರಣ 19 ವರ್ಷದಿಂದ 50 ವರ್ಷದೊಳಗಿನ ಎಲ್ಲ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ ಈ ಒಂದು ಉತ್ತಮ ಅವಕಾಶವನ್ನು ಸದಾ ಉಪಯೋಗಪಡಿಸಿಕೊಳ್ಳಿ.

ಹೆಚ್ಚಿನ ಇದರ ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕ ದಳದ ಕಛೇರಿ, ಅಗ್ನಿಶಾಮಕದ ಇಲಾಖೆ ಪಕ್ಕ, ಕೆ.ಎಂ. ರಸ್ತೆ, ಚಿಕ್ಕಮಗಳೂರು ಇಲ್ಲಿನ ಸಹಾಯಕ ಬೋಧಕರಾದ ಶ್ರೀ ಕರಿಬಸಪ್ಪ ಎಂ. ಹಾಗೂ ಕಛೇರಿ ಮೊಬೈಲ್ ಸಂಖ್ಯೆ 9164283743 ಇಲ್ಲಿ ಸಂಪರ್ಕಿಸಲು ಕೋರಲಾಗಿದೆ. ಕಛೇರಿ ವೇಳೆಯಲ್ಲಿ ಮಾತ್ರ ಮೊಬೈಲ್ ದೂರವಾಣಿಗೆ ಸಂಪರ್ಕಿಸಲು ತಿಳಿಸಲಾಗಿದೆ.

ಚಿಕ್ಕಮಂಗಳೂರು ಜಿಲ್ಲೆಯ ವಿವಿಧ ತಾಲೂಕ ಹಾಗೂ ಉಪ ಘಟಕಗಳಲ್ಲಿ ಖಾಲಿ ಇರುವ ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಹತ್ತನೇ ತರಗತಿ ನಿಗದಿಪಡಿಸಿ ರುವುದರಿಂದ ಅನೇಕ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಆದ ಕಾರಣ ಎಲ್ಲಾ ಅರ್ಹ ಅಭ್ಯರ್ಥಿಗಳು ಈ ಒಂದು ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈಗಲೇ ಎಲ್ಲಾ ದಾಖಲಾತಿಗಳನ್ನು ಸಿದ್ಧಪಡಿಸಿಕೊಂಡು ಮೇಲೆ ನೀಡಿರುವ ವಿಳಾಸಕ್ಕೆ ತಡ ಮಾಡದೆ ಅರ್ಜಿ ಸಲ್ಲಿಸಿ.

ಈಗಾಗಲೇ ನಿಮಗೆ ತಿಳಿದಿರುವಂತೆ ಈ ಸಂಪೂರ್ಣ ಮಾಹಿತಿಯನ್ನು ನಾವು ನೀಡಿದ್ದು ಅರ್ಜಿ ಸಲ್ಲಿಸಲು ಬಯಸುವವರು ಈ ಮೇಲ್ಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ ಹಾಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳೇನು? ಎಲ್ಲ ಸಂಪೂರ್ಣ ಮಾಹಿತಿಯನ್ನು ಈಗಾಗಲೇ ನೀಡಲಾಗಿದ್ದು ನಿಮಗೇನಾದರೂ ಇದರಲ್ಲಿ ತಿಳಿಯದೆ ಇದ್ದಲ್ಲಿ ನಮ್ಮನ್ನು ಸಂಪರ್ಕಿಸಿ ನಾವು ನಿಮಗೆ ಸಾಧ್ಯವಾದಷ್ಟು ಸಹಾಯವನ್ನು ಮಾಡುತ್ತೇವೆ..

ಹೀಗೆ ದಿನೇ ದಿನೇ ನಮ್ಮ ಲೇಖನಗಳಲ್ಲಿ ನಿಮಗೆ ಬೇಕಾಗಿರುವಂತಹ ಮಾಹಿತಿಯನ್ನು ನೀಡುತ್ತಿದ್ದು ಅದರಲ್ಲಿಯೂ ಕೂಡ ಉದ್ಯೋಗದ ಮಾಹಿತಿಯನ್ನು ಒಂದು ಪ್ರಮುಖ ರೀತಿಯಲ್ಲಿ ನಾವು ನಿಮಗೆ ನೀಡುತ್ತಿದ್ದು ಆಸಕ್ತಿ ಉಳ್ಳವರು ನಮ್ಮ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ನಿನಗೆ ಬೇಕಾಗಿರುವ ಮಾಹಿತಿಯನ್ನು ಅತಿ ಸುಲಭದ ರೀತಿಯಲ್ಲಿ ನಾವು ನಿಮಗೆ ಒದಗಿಸುತ್ತಿದ್ದು ಆಸಕ್ತಿಯುಳ್ಳವರು ನಮ್ಮನ್ನು ಸಂಪರ್ಕಿಸಿ ಹಾಗೆ ನಿಮಗೆ ಬೇಕಾಗಿರುವ ಮಾಹಿತಿಯನ್ನು ಅತಿ ಸುಲಭದ ರೀತಿಯಲ್ಲಿ ಪಡೆದುಕೊಳ್ಳಿ. ಸಂಕೋಚವಿಲ್ಲದೆ ನಮ್ಮನ್ನು ಸಂಪರ್ಕಿಸಿ ನಾವು ನಿಮಗೆ ಸಹಾಯ ಮಾಡಲು ಸದಾ ಸಿದ್ಧ.

ನನಗೆ ಲೇಖನಗಳನ್ನು ಓದಿ ಅದರಲ್ಲಿರುವ ಮಾಹಿತಿಯನ್ನು ತಿಳಿದುಕೊಳ್ಳಿ ಧನ್ಯವಾದಗಳು.

ಮತ್ತೆ ಮುಂದಿನ ಲೇಖನದಲ್ಲಿ ಉದ್ಯೋಗದ ಮಾಹಿತಿಯನ್ನು ತಿಳಿದುಕೊಳ್ಳಿ.

Leave a Comment