12ನೇ ತರಗತಿ ಪಾಸಾದವರಿಗೆ ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ : Indian Air Force recruitment

Air Force common admission test – ಭಾರತೀಯ ವಾಯುಪಡೆಯ ಮುಖಾಂತರ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಏರ್ಪೋರ್ಟ್ ಕಾಮನ್ ಅಡ್ಮಿಷನ್ ಟೆಸ್ಟ್ ಮುಖಾಂತರ ಖಾಲಿ ಇರುವ 304 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಅರ್ಜಿ ಸಲ್ಲಿಸುವುದನ್ನು ಜೂನ್ 28ಕ್ಕೆ ಕೊನೆಯ ದಿನಾಂಕವಾಗಿ ನಿಗದಿಪಡಿಸಲಾಗಿದೆ.

ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಅಂಕಣದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇದರ ಸಲುಪಯೋಗಪಡಿಸಿಕೊಳ್ಳಿ.

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ. ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳನ್ನು ಹಾಗೂ ಕೇಂದ್ರ ಸರ್ಕಾರ ಉದ್ಯೋಗಗಳು ರಾಜ್ಯ ಸರ್ಕಾರ ಉದ್ಯೋಗಗಳಿಗೆ ಸಂಬಂಧಿಸಿದಂತ ಪ್ರಮುಖ ಮಾಹಿತಿಗಳನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ 304 ಹುದ್ದೆಗಳ ನಿನ್ನಕಾತಿಯ ಸಂಬಂಧಿತ ಪ್ರಮುಖ ಮಾಹಿತಿಯನ್ನು ನೀಡಲಿದ್ದೇವೆ.

12ನೇ ತರಗತಿ ಪಾಸಾದವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು ಪ್ರತಿಯೊಬ್ಬರೂ ಇದರ ಒಂದು ಸದುಪಯೋಗಪಡಿಸಿಕೊಳ್ಳಿ.

ಭಾರತೀಯ ವಾಯುಪಡೆಯಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳಾದ ಫ್ಲೈಯಿಂಗ್ ಹಾಗೂ ಗ್ರೌಂಡ್ ಡ್ಯೂಟಿ ಆಫೀಸರ್ ಹುದ್ದೆಗಳನ್ನು ಸೇರಿ ಒಟ್ಟು 304 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಏರ್ ಫೋರ್ಸ್ ಕಾಮನ್ ಅಡ್ಮಿಶನ್ ಟೆಸ್ಟ್ ಮುಖಾಂತರ ಪ್ರವೇಶ ಪರೀಕ್ಷೆಯನ್ನು ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಖಾಲಿ ಇರುವ ಹುದ್ದೆಗಳ ವಿವರವು ಈ ಕೆಳಗಿನಂತಿದೆ.

  • Flying officer – 29 ಹುದ್ದೆಗಳು
  • Ground Duty Officer – 275 ಹುದ್ದೆಗಳು ಎರಡು ವಿಭಾಗದ ಹುದ್ದೆಗಳ ಸೇರಿ ಒಟ್ಟು 304 ಹುದ್ದೆಗಳಿಗೆ ನೇಮಕಾತಿ ಮಾಡಿಕೊಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ.
  • ಈ ನೇಮಕಾತಿಗೆ ಅರ್ಜಿ ಸಲ್ಲಿಸಲು 12ನೇ ತರಗತಿಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಹೊಸ ಇರಬೇಕು ಹಾಗೂ ಪ್ರಮುಖವಾಗಿ ಗಣಿತ ರಸಾಯನ ಶಾಸ್ತ್ರ ಮತ್ತು ಬೌತ ಶಾಸ್ತ್ರ ವಿಷಯಗಳಲ್ಲಿ ದ್ವಿತೀಯ ಪಿಯುಸಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು ಮಾತ್ರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು.

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವಂತಹ ವಯೋಮಿತಿ ಅರ್ಹತೆಗಳು :

  • ಬಿಡುಗಡೆಯಾಗಿರುವ ಅಧಿಕೃತ ಆದಿಸೂಚನೆಯ ಪ್ರಕಾರ ಈ ಒಂದು ನೇಮಕಾತಿ ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ತುಂಬಿರಬೇಕು ಮತ್ತು ಗರಿಷ್ಠ 26 ವರ್ಷದ ಒಳಗಿರಬೇಕು. ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವು ಹುದ್ದೆಗಳಿಗೆ ಅನುಸಾರವಾಗಿ ಈ ಕೆಳಗಿನಂತಿರುತ್ತದೆ :
  • ಫ್ಲೈಯಿಂಗ್ ಆಫೀಸರ್ ಹುದ್ದೆಗಳಿಗೆ ಹಾಗೂ ಗ್ರೌಂಡ್ ಡ್ಯೂಟಿ ಆಫೀಸರ್ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ ಶ್ರೇಣಿಯು 56,100ರೂ. ಯಿಂದ 1,77,500ರೂ. ವರೆಗೆ ಇರಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಆತ್ಮೀಯ ಬಂಧುಗಳೇ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ನೀವು ಅರ್ಹರಿದ್ದಲ್ಲಿ ನಾವು ಕೆಳಗೆ ನೀಡಿರುವಂತಹ ಲಿಂಕ ಮೇಲೆ ಕ್ಲಿಕ್ ಮಾಡಿ ಸಂಬಂಧಪಟ್ಟ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ಕೊನೆಯ ದಿನಾಂಕವಾದ ಜೂನ್ 28ರ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಅದೇ ರೀತಿ ಒಂದು ಮಾಹಿತಿ ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಆತ್ಮೀಯ ಸ್ನೇಹಿತರಿಗೆ ವಾಟ್ಸಪ್ ಮುಖಾಂತರ ಶೇರ್ ಮಾಡಿ. ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಲಿಂಕ್ : afcat.cdac.in

Leave a Comment